Skip to content
The Believer's Library

Indian Revised Version (IRV) Kannada - 2019

Jonah 2 IRVKan

Show IRVKan only
Verse × ×
1 Then Jonah prayed to our Father from inside the fish: ಯೋನನು ಆ ಮೀನಿನ ಹೊಟ್ಟೆಯೊಳಗೆ ಇದ್ದು ಕೊಂಡು ತನ್ನ ದೇವರಾದ ಯೆಹೋವನಿಗೆ ಹೀಗೆ ಪ್ರಾರ್ಥನೆ ಮಾಡಿದನು:
2 In my distress I called to my Father, and he answered me; from the grave's belly I cried for help, and you heard my voice. “ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ಕೂಗಿಕೊಂಡೆನು! ಆಹಾ, ನೀನು ನನ್ನ ಸ್ವರವನ್ನು ಲಾಲಿಸಿದೆ.
3 You hurled me into the deep, into the heart of the seas, and the currents swirled around me; all your breakers and your waves swept over me. ನನ್ನನ್ನು ಸಮುದ್ರದ ಅಗಾಧಸ್ಥಳದಲ್ಲಿ ಹಾಕಿದ್ದೀಯಲ್ಲಾ; ಪ್ರವಾಹವು ನನ್ನನ್ನು ಸುತ್ತಿಕೊಂಡಿತು; ಲೆಕ್ಕವಿಲ್ಲದ ಸಮುದ್ರದ ಅಲೆಗಳೂ, ತೆರೆಗಳೂ ನನ್ನ ಮೇಲೆ ದಾಟಿ ಹೋದವು
4 Then I said, 'I have been driven away from your sight; yet I will look again toward your holy temple.' ‘ನಿನ್ನ ಸಾನ್ನಿಧ್ಯದಿಂದ ತಳ್ಳಲ್ಪಟ್ಟಿದ್ದೇನೆ ಎಂದುಕೊಂಡೆನು; ನಾನು ನಿನ್ನ ಪರಿಶುದ್ಧ ಮಂದಿರದ ಕಡೆಗೆ ಪುನಃ ಹೇಗೆ ನೋಡುವೆನು?’
5 The waters closed in over me to the point of death; the deep surrounded me; seaweed was wrapped around my head. ಜಲರಾಶಿಯು ನನ್ನನ್ನು ಮುತ್ತಿ ನನ್ನ ಪ್ರಾಣಕ್ಕೆ ಹಾನಿ ತಂದಿತು, ಮಹಾಸಾಗರವು ನನ್ನನ್ನು ಆವರಿಸಿತು, ಕಡಲಕಳೆಯು ನನ್ನ ತಲೆಯನ್ನು ಸುತ್ತಿಕೊಂಡಿತು.
6 I sank down to the roots of the mountains; the earth shut its gates behind me forever. But you brought my life up from the pit, my Father. ಪರ್ವತಗಳ ತಳಹದಿಗೆ ಇಳಿದುಹೋದೆನು, ಭೂಲೋಕದ ದ್ವಾರಗಳ ಚಿಲಕಗಳು ಎಂದಿಗೂ ತೆಗೆಯದ ಹಾಗೆ ನನ್ನನ್ನು ಬಂಧಿಸಿದವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿನಿಂದ ಉದ್ಧರಿಸಿದ್ದೀ.
7 As my life was ebbing away, I remembered my Father, and my prayer rose to you, to your holy temple. “ನನ್ನ ಆತ್ಮವು ನನ್ನಲ್ಲಿ ಕುಂದಿಹೋದಾಗ ಯೆಹೋವನಾದ ನಿನ್ನನ್ನು ನೆನಪು ಮಾಡಿಕೊಂಡು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ಅದು ನಿನ್ನ ಪರಿಶುದ್ಧಾಲಯವನ್ನು ಬಂದು ಸೇರಿತು.
8 Those who cling to worthless idols walk away from the love that could be theirs. “ನಿರ್ಜೀವ ವಿಗ್ರಹಗಳನ್ನು ಅವಲಂಬಿಸಿದವರು ತಮ್ಮ ದೇವರ ಕರುಣಾನಿಧಿಯನ್ನು ತೊರೆದುಬಿಡುವರು.
9 But I will sacrifice to you with grateful praise; I will keep every vow I have made. Salvation belongs to our Father! ಆದರೆ ನಾನು ಸ್ತೋತ್ರ ಧ್ವನಿಯಿಂದ ನಿನಗೆ ಯಜ್ಞವನ್ನರ್ಪಿಸುವೆನು, ನಿನಗೆ ಮಾಡಿಕೊಂಡ ಹರಕೆಯನ್ನು ಸಲ್ಲಿಸುವೆನು. ರಕ್ಷಣೆಯು ಯೆಹೋವನಿಂದಲೇ ಉಂಟಾಗುವುದು.”
10 Then our Father spoke to the fish, and it vomited Jonah out onto the dry land. ಆಗ ಯೆಹೋವನು ಮೀನಿಗೆ ಅಪ್ಪಣೆಕೊಡಲು ಅದು ಯೋನನನ್ನು ಸಮುದ್ರದ ದಡದಲ್ಲಿ ಕಾರಿಬಿಟ್ಟಿತು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

IRVKan

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]