Skip to content
The Believer's Library

Indian Revised Version (IRV) Kannada - 2019

Psalms 131 IRVKan

Side by side with the Father's Heart Bible™

ಯಾತ್ರಾಗೀತೆ; ದಾವೀದನದು.

ಭಕ್ತರ ದೀನಭಾವ

1ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ;ನನಗೆ ಸೊಕ್ಕಿನ ಕಣ್ಣುಗಳಿಲ್ಲ;ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ.

2ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿಕೊಂಡಿದ್ದೇನೆ;ತಾಯಿಯ ಮಡಿಲಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ,ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ.

3ಇಸ್ರಾಯೇಲೇ, ಇಂದಿನಿಂದ ಯುಗಯುಗಕ್ಕೂಯೆಹೋವನನ್ನೇ ನಿರೀಕ್ಷಿಸಿಕೊಂಡಿರು.

KAN-IRV Creative Commons License Indian Revised Version (IRV) - kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Indian Revised Version (IRV) Kannada - 2019 · Creative Commons - Attribution-ShareAlike [CC BY-SA]