Skip to content
The Believer's Library

Biblica® Open Kannada Contemporary Version 2022

1 Chronicles 1 OKCV

Show OKCV only
Verse × ×
1 Adam, Seth, Enosh, ಆದಾಮ, ಸೇತ್, ಎನೋಷ್,
2 Kenan, Mahalalel, Jared, ಕೇನಾನ್, ಮಹಲಲೇಲ್ ಯೆರೆದ್,
3 Enoch, Methuselah, Lamech, ಹನೋಕ್, ಮೆತೂಷೆಲಹ, ಲೆಮೆಕ್, ನೋಹ.
4 Noah, Shem, Ham, and Japheth. ನೋಹನ ಮಕ್ಕಳು: ಶೇಮ್, ಹಾಮ್, ಯೆಫೆತ್.
5 The sons of Japheth: Gomer, Magog, Madai, Javan, Tubal, Meshech, and Tiras. ಯೆಫೆತನ ಪುತ್ರರು: ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್.
6 The sons of Gomer: Ashkenaz, Diphath, and Togarmah. ಗೋಮೆರನ ಪುತ್ರರು: ಅಷ್ಕೆನಜ್, ರೀಫತ್, ತೋಗರ್ಮ.
7 The sons of Javan: Elishah, Tarshish, the Kittim, and the Rodanim. ಯಾವಾನನ ಮಕ್ಕಳು: ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾನೀಮ್.
8 The sons of Ham: Cush, Mizraim, Put, and Canaan. ಹಾಮನ ಪುತ್ರರು: ಕೂಷ್, ಈಜಿಪ್ಟ್, ಪೂಟ್, ಕಾನಾನ್.
9 The sons of Cush: Seba, Havilah, Sabta, Raamah, and Sabteca. The sons of Raamah: Sheba and Dedan. ಕೂಷನ ಪುತ್ರರು: ಸೆಬ, ಹವೀಲ, ಸಬ್ತಾ, ರಾಮ, ಸಬ್ತೆಕ. ರಾಮನ ಪುತ್ರರು: ಶೆಬಾ ಮತ್ತು ದೆದಾನ್.
10 Cush fathered Nimrod; he was the first to become a mighty one on the earth. ಕೂಷನು ನಿಮ್ರೋದನ ತಂದೆಯಾಗಿದ್ದನು, ಇವನು ಭೂಮಿಯ ಮೇಲೆ ಬಲಿಷ್ಠ ಯುದ್ಧವೀರನಾದನು.
11 Mizraim fathered the Ludim, the Anamim, the Lehabim, the Naphtuhim, ಈಜಿಪ್ಟನವರಿಂದ, ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು,
12 the Pathrusim, the Casluhim (from whom the Philistines came), and the Caphtorim. ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಹುಟ್ಟಿದರು. ಕಸ್ಲುಹ್ಯರಿಂದ ಫಿಲಿಷ್ಟಿಯರು ಬಂದವರು.
13 Canaan fathered Sidon his firstborn, and Heth, ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್, ಆಮೇಲೆ ಹೇತನು ಹುಟ್ಟಿದನು.
14 and the Jebusites, the Amorites, the Girgashites, ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು,
15 the Hivites, the Arkites, the Sinites, ಹಿವ್ವಿಯರು, ಅರ್ಕಿಯರು, ಸೀನಿಯರು,
16 the Arvadites, the Zemarites, and the Hamathites. ಅರ್ವಾದಿಯರು, ಚೆಮಾರಿಯರು, ಹಮಾತಿಯರು, ಕಾನಾನನಿಂದ ಹುಟ್ಟಿದರು.
17 The sons of Shem: Elam, Asshur, Arpachshad, Lud, and Aram; and the sons of Aram: Uz, Hul, Gether, and Meshech. ಶೇಮನ ಪುತ್ರರು: ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್, ಅರಾಮ್, ಅರಾಮನ ಪುತ್ರರು: ಊಚ್, ಹೂಲ್, ಗೆತೆರ್ ಮತ್ತು ಮೆಷೆಕ್.
18 Arpachshad fathered Shelah, and Shelah fathered Eber. ಅರ್ಪಕ್ಷದ್ ಶೆಲಹನ ತಂದೆ; ಶೆಲಹ ಏಬೆರನ ತಂದೆ.
19 Eber had two sons: one named Peleg, since the earth was divided in his days, and his brother named Joktan. ಏಬೆರನಿಗೆ ಇಬ್ಬರು ಪುತ್ರರು ಹುಟ್ಟಿದರು. ಒಬ್ಬನಿಗೆ ಪೆಲೆಗ್ ಎಂದು ಹೆಸರಿಡಲಾಯಿತು, ಅವನ ಕಾಲದಲ್ಲಿ ಲೋಕದಲ್ಲಿಯ ಜನರು ವಿಭಾಗವಾದದ್ದರಿಂದ ಈ ಹೆಸರು ಅವನಿಗೆ ಬಂದಿತು. ಅವನ ತಮ್ಮನ ಹೆಸರು ಯೊಕ್ತಾನ್.
20 Joktan fathered Almodad, Sheleph, Hazarmaveth, Jerah, ಯೊಕ್ತಾನನ ಸಂತಾನದವರು: ಅಲ್ಮೋದಾದ್, ಶೆಲೆಪ್, ಹಜರ್ಮಾವೆತ್, ಯೆರಹ,
21 Hadoram, Uzal, Diklah, ಹದೋರಾಮ್, ಊಜಾಲ್, ದಿಕ್ಲಾ,
22 Ebal, Abimael, Sheba, ಏಬಾಲ್, ಅಬೀಮಯೇಲ್, ಶೆಬಾ,
23 Ophir, Havilah, and Jobab. All these were the sons of Joktan. ಓಫೀರ್, ಹವೀಲಾ ಹಾಗೂ ಯೋಬಾಬ್ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಪುತ್ರರು.
24 Shem, Arpachshad, Shelah, ಶೇಮನಿಂದ ಅಬ್ರಾಮನವರೆಗಿನ ಸಂತತಿಯವರು ಇವರು. ಅರ್ಪಕ್ಷದ್, ಶೆಲಹ,
25 Eber, Peleg, Reu, ಏಬೆರ್, ಪೆಲೆಗ್, ರೆಗೂ,
26 Serug, Nahor, Terah, ಸೆರೂಗ್, ನಾಹೋರ್, ತೆರಹ,
27 Abram, that is, Abraham. ಅಬ್ರಾಮ್ ಇವನು ಅಬ್ರಹಾಮ ಎಂಬ ಹೆಸರು ಹೊಂದಿದವನು.
28 The sons of Abraham: Isaac and Ishmael. ಅಬ್ರಹಾಮನಿಗೆ ಇಬ್ಬರು ಮಕ್ಕಳು: ಇಸಾಕ ಮತ್ತು ಇಷ್ಮಾಯೇಲ್.
29 These are their family records: the firstborn of Ishmael, Nebaioth; then Kedar, Adbeel, Mibsam, ಇಷ್ಮಾಯೇಲನ ಮಕ್ಕಳು ಹನ್ನೆರಡು ಗೋತ್ರಗಳ ಮುಖ್ಯಸ್ಥರಾದರು. ಅವರು ನೆಬಾಯೋತ್, ಇಷ್ಮಾಯೇಲನ ಹಿರೀಮಗನಿಂದ ಈ ಹೆಸರಿನ ಉತ್ಪತ್ತಿ, ಕೇದಾರ್, ಅದ್ಬೆಯೇಲ್, ಮಿಬ್ಸಾಮ್,
30 Mishma, Dumah, Massa, Hadad, Tema, ಮಿಷ್ಮಾ, ದೂಮಾ, ಮಸ್ಸಾ, ಹದದ್, ತೇಮ,
31 Jetur, Naphish, and Kedemah. These are the sons of Ishmael. ಯೆಟೂರ್, ನಾಫೀಷ್, ಕೇದೆಮ. ಇಷ್ಮಾಯೇಲನ ಸಂತಾನದವರು ಇವರೇ.
32 Keturah, Abraham's concubine, bore Zimran, Jokshan, Medan, Midian, Ishbak, and Shuah. Jokshan's sons: Sheba and Dedan. ಅಬ್ರಹಾಮನಿಗೆ ಕೆಟೂರಳೆಂಬ ಉಪಪತ್ನಿ ಇದ್ದಳು. ಅವಳಿಂದ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಎಂಬ ಆರು ಜನ ಮಕ್ಕಳು ಜನಿಸಿದರು. ಯೊಕ್ಷಾನನಿಗೆ ಶೆಬಾ ಮತ್ತು ದೆದಾನ್ ಹುಟ್ಟಿದರು.
33 The sons of Midian: Ephah, Epher, Hanoch, Abida, and Eldaah. All these were the sons of Keturah. ಮಿದ್ಯಾನನ ಪುತ್ರರು: ಏಫಾ, ಏಫೆರ್, ಹನೋಕ್, ಅಬೀದ, ಎಲ್ದಾಯ. ಇವರೆಲ್ಲರೂ ಕೆಟೂರಳ ಸಂತತಿಯವರು.
34 Abraham fathered Isaac. The sons of Isaac: Esau and Israel. ಅಬ್ರಹಾಮನು ಸಾರಳಿಂದ ಇಸಾಕನನ್ನು ಪಡೆದನು. ಇಸಾಕನಿಗೆ ಇಬ್ಬರು ಮಕ್ಕಳು ಏಸಾವ ಮತ್ತು ಯಾಕೋಬ.
35 The sons of Esau: Eliphaz, Reuel, Jeush, Jalam, and Korah. ಏಸಾವನ ಪುತ್ರರು ಎಲೀಫಜ್, ರೆಯೂವೇಲ, ಯೆಯೂಷ್, ಯಳಾಮ್ ಹಾಗೂ ಕೋರಹ ಎಂಬವರು.
36 The sons of Eliphaz: Teman, Omar, Zephi, Gatam, Kenaz, Timna, and Amalek. ಎಲೀಫಜನ ಮಕ್ಕಳು ತೇಮಾನ್, ಓಮಾರ್, ಚೆಫೀ, ಗತಾಮ್, ಕೆನಜ್; ತಿಮ್ನಾ ಅವಳಿಂದ ಜನಿಸಿದ ಅಮಾಲೇಕ್ ಎಂಬವರು.
37 The sons of Reuel: Nahath, Zerah, Shammah, and Mizzah. ರೆಯೂವೇಲನ ಮಕ್ಕಳು ನಹತ್, ಜೆರಹ, ಶಮ್ಮಾ ಮತ್ತು ಮಿಜ್ಜಾ ಎಂಬವರು.
38 The sons of Seir: Lotan, Shobal, Zibeon, Anah, Dishon, Ezer, and Dishan. ಈ ಕೆಳಗೆ ನಮೂದಿಸಿದ ಎದೋಮಿನ ಮೂಲ ನಿವಾಸಿಗಳು ಸೇಯೀರನಿಂದ ಹುಟ್ಟಿದವರು ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ, ದೀಶೋನ್, ಏಚೆರ್, ದೀಶಾನ್.
39 The sons of Lotan: Hori and Homam; and Lotan's sister was Timna. ಲೋಟಾನನ ಪುತ್ರರು ಯಾರೆಂದರೆ: ಹೋರಿ ಮತ್ತು ಹೋಮಾಮ್. ಲೋಟಾನನಿಗೆ ತಿಮ್ನಾ ಎಂಬ ಸಹೋದರಿ ಇದ್ದಳು.
40 The sons of Shobal: Alian, Manahath, Ebal, Shephi, and Onam. The sons of Zibeon: Aiah and Anah. ಶೋಬಾಲನ ಮಕ್ಕಳು ಯಾರೆಂದರೆ: ಅಲ್ವಾನ್, ಮಾನಹತ್, ಏಬಾಲ್, ಶೆಫೋ ಮತ್ತು ಓನಾಮ್. ಸಿಬೆಯೋನನ ಮಕ್ಕಳು ಅಯ್ಯಾಹ ಮತ್ತು ಅನಾಹ ಎಂಬುವರು.
41 The sons of Anah: Dishon. The sons of Dishon: Hamran, Eshban, Ithran, and Cheran. ಅನಾಹನ ಮಗನು ದೀಶೋನ್. ದೀಶೋನನ ಮಕ್ಕಳು ಯಾರೆಂದರೆ: ಹಮ್ರಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್.
42 The sons of Ezer: Bilhan, Zaavan, and Jaakan. The sons of Dishan: Uz and Aran. ಏಚೆರನ ಮಕ್ಕಳು ಯಾರೆಂದರೆ: ಬಿಲ್ಹಾನ್, ಜಾವಾನ್ ಮತ್ತು ಆಕಾನ್. ದೀಶಾನನ ಮಕ್ಕಳು ಯಾರೆಂದರೆ: ಊಚ್ ಮತ್ತು ಅರಾನ್.
43 These are the kings who reigned in Edom's land before any king reigned over the Israelites: Bela son of Beor, whose city was Dinhabah. ಇಸ್ರಾಯೇಲರನ್ನು ಯಾವ ಅರಸನೂ ಆಳುವುದಕ್ಕಿಂತ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸರು ಇವರೇ: ಬೆಯೋರನ ಮಗನಾದ ಬೆಲಗನು; ಅವನ ಪಟ್ಟಣದ ಹೆಸರು ದಿನ್ಹಾಬಾ.
44 When Bela died, Jobab son of Zerah from Bozrah reigned in his place. ಬೆಲಗನ ಮರಣದ ನಂತರ ಅವನ ಬದಲಾಗಿ ಬೊಚ್ರದವನಾದ ಜೆರಹನ ಮಗ ಯೋಬಾಬನು ಉತ್ತರಾಧಿಕಾರಿಯಾದನು.
45 When Jobab died, Husham from the land of the Temanites reigned in his place. ಯೋಬಾಬನ ಮರಣದ ನಂತರ ಅವನ ಬದಲಾಗಿ ತೇಮಾನೀಯರ ದೇಶದ ಹುಷಾಮನು ಅರಸನಾದನು.
46 Husham died; Hadad son of Bedad, who defeated Midian in the country of Moab, reigned instead; his city was Avith. ಹುಷಾಮನ ಮರಣದ ನಂತರ ಅವೀತದ ಬೆದದನ ಮಗ ಹದದ ಅರಸನಾದನು. ಇವನು ಮೋವಾಬ್ ದೇಶದಲ್ಲಿ ನಡೆದ ಯುದ್ಧದಲ್ಲಿ ಮಿದ್ಯಾನರನ್ನು ಸೋಲಿಸಿದ; ಅವನ ರಾಜಧಾನಿಯ ಹೆಸರು ಅವೀತ್.
47 When Hadad died, Samlah from Masrekah reigned in his place. ಹದದ ಮೃತನಾದ ಮೇಲೆ ಅವನ ಬದಲಾಗಿ ಮಸ್ರೇಕದವನಾದ ಸಮ್ಲಾಹನು ಅರಸನಾದನು.
48 When Samlah died, Shaul from Rehoboth on the River reigned in his place. ಸಮ್ಲಾಹನ ಮರಣದ ನಂತರ ಅವನ ಬದಲಾಗಿ ಯೂಫ್ರೇಟೀಸ್ ನದಿತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಅರಸನಾದನು.
49 When Shaul died, Baal-hanan son of Achbor reigned in his place. ಸೌಲನು ಮೃತನಾದ ಮೇಲೆ ಅಕ್ಬೋರನ ಮಗ ಬಾಳ್ ಹಾನಾನ್ ಅರಸನಾದನು.
50 Baal-hanan died; Hadad reigned in his place. His city was Pai; his wife was Mehetabel, daughter of Matred, daughter of Me-zahab. ಬಾಳ್ ಹಾನಾನನು ಮೃತನಾದ ಮೇಲೆ ಅವನ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾವು. ಅವನ ಹೆಂಡತಿಯ ಹೆಸರು ಮೆಹೇಟಬೇಲ್. ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.
51 And Hadad died. The chiefs of Edom were: chief Timna, chief Aliah, chief Jetheth, ಹದದನು ಮೃತನಾದನು. ಎದೋಮ್ಯರ ಮುಖಂಡರ ಹೆಸರುಗಳು ಯಾವುವೆಂದರೆ: ತಿಮ್ನಾ, ಅಲ್ವಾ, ಯೆತೇತ,
52 chief Oholibamah, chief Elah, chief Pinon, ಒಹೊಲೀಬಾಮ, ಏಲಾ, ಪೀನೋನ್
53 chief Kenaz, chief Teman, chief Mibzar, ಕೆನಜ್, ತೇಮಾನ್, ಮಿಬ್ಜಾರ,
54 chief Magdiel, chief Iram. These were the chiefs of Edom. ಮಗ್ದೀಯೇಲ್ ಮತ್ತು ಗೀರಾಮ್ ಎಂಬ ಎದೋಮ್ಯರ ಮುಖಂಡರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]