Skip to content
The Believer's Library

Biblica® Open Kannada Contemporary Version 2022

1 Chronicles 2 OKCV

Show OKCV only
Verse × ×
1 These were the sons of Israel: Reuben, Simeon, Levi, Judah, Issachar, and Zebulun, ಇಸ್ರಾಯೇಲನ ಪುತ್ರರು: ರೂಬೇನ್, ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್,
2 Dan, Joseph, Benjamin, Naphtali, Gad, and Asher. ದಾನ್, ಯೋಸೇಫ್, ಬೆನ್ಯಾಮೀನ್, ನಫ್ತಾಲಿ, ಗಾದ್ ಮತ್ತು ಆಶೇರ್.
3 Judah's sons: Er, Onan, Shelah—three born to him by Shua's Canaanite daughter. Er, the firstborn, was evil in our Father's eyes, so he killed him. ಯೆಹೂದನ ಪುತ್ರರು: ಏರ್, ಓನಾನ್, ಶೇಲಹ. ಈ ಮೂವರು ಅವನಿಗೆ ಶೂನನ ಮಗಳಾದ ಕಾನಾನ್ ದೇಶದವಳಿಂದ ಹುಟ್ಟಿದರು. ಯೆಹೂದನ ಚೊಚ್ಚಲಮಗನಾದ ಏರನು ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟವನಾದ್ದರಿಂದ, ದೇವರು ಅವನನ್ನು ಮರಣಕ್ಕೆ ಒಪ್ಪಿಸಿದರು.
4 Tamar, Judah's daughter-in-law, bore him Perez and Zerah. Judah had five sons in all. ಯೆಹೂದನ ಸೊಸೆ ತಾಮಾರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಪುತ್ರರೆಲ್ಲರೂ ಐದು ಮಂದಿ.
5 The sons of Perez: Hezron and Hamul. ಪೆರೆಚನ ಪುತ್ರರು: ಹೆಚ್ರೋನ್, ಹಾಮೂಲ್.
6 The sons of Zerah: Zimri, Ethan, Heman, Calcol, and Dara—five of them in all. ಜೆರಹನ ಪುತ್ರರು: ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್ ಮತ್ತು ದಾರಾ, ಒಟ್ಟು ಐದು ಮಂದಿ.
7 Carmi's son: Achar, Israel's troubler, who broke faith over the devoted things. ಕರ್ಮೀಯ ಪುತ್ರರು: ಮೀಸಲಾಗಿಟ್ಟಿದ್ದ ವಸ್ತುಗಳನ್ನು ಕದ್ದುಕೊಂಡು ಇಸ್ರಾಯೇಲರನ್ನು ಆಪತ್ತಿಗೆ ಗುರಿಪಡಿಸಿದ ಆಕಾನನು.
8 The son of Ethan: Azariah. ಏತಾನನ ಮಗನು ಅಜರ್ಯನು.
9 The sons born to Hezron: Jerahmeel, Ram, and Chelubai. ಹೆಚ್ರೋನನಿಗೆ ಹುಟ್ಟಿದ ಪುತ್ರರು: ಯೆರಹ್ಮೇಲ್, ರಾಮ್, ಕೆಲೂಬಾಯ್.
10 Ram fathered Amminadab, and Amminadab fathered Nahshon, leader of the people of Judah. ರಾಮನು ಅಮ್ಮೀನಾದಾಬನ ತಂದೆಯಾಗಿದ್ದನು. ಅಮ್ಮೀನಾದಾಬನು ಯೆಹೂದನ ಮಕ್ಕಳಿಗೆ ನಾಯಕನಾದ ನಹಶೋನನ ತಂದೆ.
11 Nahshon fathered Salma, and Salma fathered Boaz, ನಹಶೋನನು ಸಲ್ಮನನ ತಂದೆಯಾಗಿದ್ದನು, ಸಲ್ಮನ ಬೋವಜನ ತಂದೆ,
12 Boaz fathered Obed, and Obed fathered Jesse. ಬೋವಜನು ಓಬೇದನ ತಂದೆ, ಓಬೇದನು ಇಷಯನ ತಂದೆ.
13 Jesse fathered Eliab his firstborn, Abinadab the second, Shimea the third, ಇಷಯನು ತನ್ನ ಚೊಚ್ಚಲ ಮಗ ಎಲೀಯಾಬನನ್ನೂ, ಎರಡನೆಯವನಾದ ಅಬೀನಾದಾಬನನ್ನೂ, ಮೂರನೆಯವನಾದ ಶಿಮ್ಮನನ್ನೂ,
14 Nethanel the fourth, Raddai the fifth, ನಾಲ್ಕನೆಯವನಾದ ನೆತನೆಯೇಲನನ್ನೂ, ಐದನೆಯವನಾದ ರದ್ದೈನನ್ನೂ,
15 Ozem the sixth, and David the seventh. ಆರನೆಯವನಾದ ಓಚೆಮನನ್ನೂ, ಏಳನೆಯವನಾದ ದಾವೀದನಿಗೆ ತಂದೆಯಾಗಿದ್ದನು.
16 Their sisters were Zeruiah and Abigail. Zeruiah's sons: Abishai, Joab, and Asahel—three. ಅವರ ಇಬ್ಬರು ಸಹೋದರಿಯರು ಚೆರೂಯಳು, ಅಬೀಗೈಲಳು. ಚೆರೂಯಳ ಮೂವರು ಮಕ್ಕಳು ಅಬೀಷೈ, ಯೋವಾಬ್, ಅಸಾಯೇಲ್.
17 Abigail bore Amasa, and the father of Amasa was Jether the Ishmaelite. ಅಬೀಗೈಲಳು ಅಮಾಸನ ತಾಯಿ, ಅಮಾಸನ ತಂದೆಯು ಇಷ್ಮಾಯೇಲನ ವಂಶದ ಯೆತೆರನು.
18 Caleb son of Hezron had children by his wife Azubah and by Jerioth; her sons were Jesher, Shobab, and Ardon. ಹೆಚ್ರೋನನ ಮಗನಾದ ಕಾಲೇಬನು ಅಜೂಬಳಿಂದಲೂ ಯೆರ್ಯೋತಳಿಂದಲೂ ಮಕ್ಕಳನ್ನು ಪಡೆದನು. ಇವಳ ಪುತ್ರರು: ಯೇಷೆರನು, ಶೋಬಾಬನು, ಅರ್ದೋನನು.
19 When Azubah died, Caleb married Ephrath, and she bore him Hur. ಅಜೂಬಳ ಮರಣದ ನಂತರ, ಕಾಲೇಬನು ಎಫ್ರಾತಳನ್ನು ಮದುವೆಯಾದನು. ಅವಳು ಅವನಿಗೆ ಹೂರನನ್ನು ಹೆತ್ತಳು.
20 Hur fathered Uri, and Uri fathered Bezalel. ಹೂರನು ಊರಿಯನ ತಂದೆ; ಊರಿಯನು ಬೆಚಲಯೇಲನ ತಂದೆ.
21 Afterward Hezron had relations with the daughter of Machir the father of Gilead, marrying her at sixty; she bore him Segub. ತರುವಾಯ ಹೆಚ್ರೋನನು ಅರವತ್ತು ವರ್ಷದವನಾಗಿರುವಾಗ ಗಿಲ್ಯಾದನ ತಂದೆಯಾದ ಮಾಕೀರನ ಮಗಳನ್ನು ಮದುವೆಯಾದನು. ಅವಳು ಅವನಿಗೆ ಸೆಗೂಬ ಎಂಬ ಮಗನನ್ನು ಹೆತ್ತಳು.
22 Segub fathered Jair, who held twenty-three towns in the land of Gilead. ಸೆಗೂಬನು ಯಾಯೀರನ ತಂದೆ, ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತು ಮೂರು ಪಟ್ಟಣಗಳು ಇದ್ದವು.
23 But Geshur and Aram took Havvoth-jair from them, plus Kenath and its villages—sixty towns. All these were sons of Machir, father of Gilead. ಇವನಿಗೆ ಗಿಲ್ಯಾದಿನ ದೇಶದಲ್ಲಿ ಅರುವತ್ತು ಪಟ್ಟಣಗಳು ಇದ್ದವು. ಇದಲ್ಲದೆ ಅವನು ಗೆಷೂರ್ಯರನ್ನೂ, ಅರಾಮ್ಯರನ್ನೂ, ಯಾಯೀರನ ಪಟ್ಟಣಗಳನ್ನೂ, ಕೆನಾತ್ ಮತ್ತು ಅದರ ಪಟ್ಟಣಗಳನ್ನೂ, ಒಟ್ಟು ಅರವತ್ತು ಪಟ್ಟಣಗಳನ್ನು ಗೆದ್ದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ವಂಶದವರಿಗೆ ಇದ್ದವು.
24 After Hezron died in Caleb-ephrathah, Abijah, Hezron's wife, bore him Ashhur, the father of Tekoa. ಹೆಚ್ರೋನನು ಕಾಲೇಬ್ ಎಫ್ರಾತದಲ್ಲಿ ಸತ್ತ ತರುವಾಯ ಹೆಚ್ರೋನನ ಹೆಂಡತಿಯಾದ ಅಬೀಯಳು ಅವನಿಗೆ ಅಷ್ಹೂರನನ್ನು ಹೆತ್ತಳು. ಇವನು ತೆಕೋವನ ತಂದೆಯು.
25 The sons of Jerahmeel, Hezron's firstborn: Ram his firstborn, then Bunah, Oren, Ozem, and Ahijah. ಹೆಚ್ರೋನನ ಚೊಚ್ಚಲ ಮಗ ಯೆರಹ್ಮೇಲನ ಪುತ್ರರು: ಚೊಚ್ಚಲ ಮಗ ರಾಮ ಮತ್ತು ಬೂನ, ಓರೆನ, ಓಚೆಮ, ಅಹೀಯ.
26 Jerahmeel had another wife, whose name was Atarah; she was the mother of Onam. ಈ ಯೆರಹ್ಮೇಲನಿಗೆ ಮತ್ತೊಬ್ಬ ಹೆಂಡತಿ ಇದ್ದಳು. ಅವಳ ಹೆಸರು ಅಟಾರಳು; ಅವಳು ಓನಾಮನ ತಾಯಿ.
27 The sons of Ram, Jerahmeel's firstborn: Maaz, Jamin, and Eker. ಯೆರಹ್ಮೇಲನ ಚೊಚ್ಚಲಮಗನಾದ ರಾಮನ ಪುತ್ರರು: ಮಾಚ್, ಯಾಮೀನ್, ಏಕೆರ್.
28 The sons of Onam: Shammai and Jada. The sons of Shammai: Nadab and Abishur. ಓನಾಮನ ಪುತ್ರರು: ಶಮ್ಮಾಯ, ಯಾದ; ಶಮ್ಮಾಯನ ಪುತ್ರರು: ನಾದಾಬನು, ಅಬಿಷೂರನು.
29 Abishur's wife was named Abihail, and she bore him Ahban and Molid. ಅಬಿಷೂರನ ಹೆಂಡತಿಯ ಹೆಸರು ಅಬೀಹೈಲ; ಅವಳು ಅವನಿಗೆ ಅಹ್ಬಾನನನ್ನೂ, ಮೋಲೀದನನ್ನೂ ಹೆತ್ತಳು.
30 The sons of Nadab: Seled and Appaim. Seled died without children. ನಾದಾಬನ ಪುತ್ರರು ಸೆಲೆದ್, ಅಪ್ಪಯಿಮ್; ಸೆಲೆದನು ಮಕ್ಕಳಿಲ್ಲದೆ ಸತ್ತನು.
31 The son of Appaim: Ishi. The son of Ishi: Sheshan. The child of Sheshan: Ahlai. ಅಪ್ಪಯಿಮ್ ಇವನ ಪುತ್ರರು: ಇಷ್ಷೀಯು; ಇಷ್ಷೀಯನ ಮಗನು ಶೇಷಾನನು; ಶೇಷಾನನ ಮಗನು; ಅಹ್ಲಾಯಿಯನು;
32 The sons of Jada, Shammai's brother: Jether and Jonathan. Jether died without children. ಶಮ್ಮಾಯನ ಸಹೋದರನಾದ ಯಾದನ ಪುತ್ರರು: ಯೆತೆರನ ಮತ್ತು ಯೋನಾತಾನ್. ಯೆತೆರನು ಮಕ್ಕಳಿಲ್ಲದೆ ಸತ್ತನು;
33 The sons of Jonathan: Peleth and Zaza. These were the descendants of Jerahmeel. ಯೋನಾತಾನನ ಪುತ್ರರು: ಪೆಲೆತನು, ಜಾಜನು. ಇವರೇ ಯೆರಹ್ಮೇಲನ ವಂಶಜರು.
34 Now Sheshan had no sons, only daughters. He had an Egyptian servant whose name was Jarha, ಶೇಷಾನನಿಗೆ ಪುತ್ರರಿರಲಿಲ್ಲ. ಪುತ್ರಿಯರಿದ್ದರು. ಶೇಷಾನನಿಗೆ ಯರ್ಹನೆಂಬ ಹೆಸರುಳ್ಳ ಈಜಿಪ್ಟಿನವನಾದ ಸೇವಕನಿದ್ದನು.
35 and Sheshan gave his daughter in marriage to Jarha his servant, and she bore him Attai. ಶೇಷಾನನು ತನ್ನ ಪುತ್ರಿಯನ್ನು ತನ್ನ ಸೇವಕ ಯರ್ಹನಿಗೆ ಮದುವೆಮಾಡಿಕೊಟ್ಟನು. ಅವಳು ಅವನಿಗೆ ಅತ್ತೈಯನ್ನು ಹೆತ್ತಳು.
36 Attai fathered Nathan, and Nathan fathered Zabad, ಅತ್ತೈ ನಾತಾನನ ತಂದೆ; ನಾತಾನನು ಜಾಬಾದನ ತಂದೆ.
37 Zabad fathered Ephlal, and Ephlal fathered Obed, ಜಾಬಾದನು ಎಫ್ಲಾಲನನ್ನು ಪಡೆದನು; ಎಫ್ಲಾನನು ಓಬೇದನನ್ನು ಪಡೆದನು.
38 Obed fathered Jehu, and Jehu fathered Azariah, ಓಬೇದನು ಯೇಹುವನ್ನು ಪಡೆದನು; ಯೇಹುವು ಅಜರ್ಯನನ್ನು ಪಡೆದನು.
39 Azariah fathered Helez, and Helez fathered Eleasah, ಅಜರ್ಯನು ಹೆಲೆಚನನ್ನು ಪಡೆದನು; ಹೆಲೆಚನು ಎಲ್ಲಾಸನನ್ನು ಪಡೆದನು.
40 Eleasah fathered Sismai, and Sismai fathered Shallum, ಎಲ್ಲಾಸನು ಸಿಸ್ಮೈಯನ್ನು ಪಡೆದನು; ಸಿಸ್ಮೈಯು ಶಲ್ಲೂಮನನ್ನು ಪಡೆದನು.
41 Shallum fathered Jekamiah, and Jekamiah fathered Elishama. ಶಲ್ಲೂಮನು ಯೆಕಮ್ಯಾಹನ ತಂದೆ; ಯೆಕಮ್ಯಾಹನು ಎಲೀಷಾಮನ ತಂದೆ.
42 Sons of Caleb, Jerahmeel's brother: Mesha his firstborn, father of Ziph; and the sons of Mareshah the father of Hebron. ಯೆರಹ್ಮೇಲನ ಸಹೋದರನಾದ ಕಾಲೇಬನ ಪುತ್ರರು: ಅವನ ಚೊಚ್ಚಲ ಮಗನು ಮೇಷನು; ಇವನು ಜೀಫ್ಯನಿಗೆ ತಂದೆಯಾಗಿದ್ದನು. ಹೆಬ್ರೋನನ ತಂದೆಯಾದ ಮಾರೇಷನಿಗೆ ಮಕ್ಕಳು ಜನಿಸಿದರು.
43 The sons of Hebron: Korah, Tappuah, Rekem, and Shema. ಹೆಬ್ರೋನನ ಪುತ್ರರು: ಕೋರಹನು, ತಪ್ಪೂಹನು, ರೆಕೆಮನು, ಶೆಮನು.
44 Shema fathered Raham, the father of Jorkeam, and Rekem fathered Shammai. ಶೆಮನು ರಹಮ್ಯನ ತಂದೆ ರಹಮ್ಯನು ಯೊರ್ಕೆಯಾಮನ ತಂದೆ. ರೆಕೆಮನು ಶಮ್ಮಾಯನನ್ನು ಪಡೆದನು.
45 The son of Shammai was Maon, and Maon was the father of Beth-zur. ಶಮ್ಮಾಯಿಯ ಮಗನು ಮಾವೋನ್ಯನು; ಈ ಮಾವೋನ್ಯನು ಬೇತ್ ಚೂರನಿಗೆ ತಂದೆಯಾಗಿದ್ದನು.
46 Ephah, Caleb's concubine, bore Haran, Moza, and Gazez; and Haran fathered Gazez. ಕಾಲೇಬನ ಉಪಪತ್ನಿಯಾದ ಏಫಾಳು ಹಾರಾನ್, ಮೋಚ, ಗಾಜೇಜ ಎಂಬುವರನ್ನು ಹೆತ್ತಳು. ಹಾರಾನನು ಗಾಜೇಜನ ತಂದೆ.
47 The sons of Jahdai: Regem, Jotham, Geshan, Pelet, Ephah, and Shaaph. ಯಾದೈಯ ಪುತ್ರರು: ರೆಗೆಮ್, ಯೋತಾಮ್, ಗೇಷಾನ್, ಪೆಲಟ್, ಏಫ್, ಶಾಫ್.
48 Maacah, Caleb's concubine, bore Sheber and Tirhanah. ಕಾಲೇಬನ ಇನ್ನೊಬ್ಬ ಉಪಪತ್ನಿಯಾದ ಮಾಕಳು ಶೇಬರ್, ತಿರ್ಹನ ಎಂಬುವರನ್ನು ಹೆತ್ತಳು.
49 She bore Shaaph, father of Madmannah, and Sheva, father of Machbenah and Gibea. Caleb's daughter was Achsah. ಇವಳಲ್ಲಿ ಮದ್ಮನ್ನದವರ ಮೂಲಪುರುಷನಾದ ಶಾಫ್, ಮಕ್‌ಬೇನ ಮತ್ತು ಗಿಬೆಯ ಊರುಗಳವರ ಮೂಲಪುರುಷನಾದ ಶೆವ ಇವರು ಹುಟ್ಟಿದರು. ಕಾಲೇಬನ ಮಗಳು ಅಕ್ಸಾ.
50 These were the descendants of Caleb. The sons of Hur, the firstborn of Ephrathah: Shobal the father of Kiriath-jearim, ಇನ್ನುಳಿದ ಕಾಲೇಬನ ವಂಶಜರು: ಕಾಲೇಬನಿಗೆ ಅವನ ಹೆಂಡತಿ ಎಫ್ರಾತಳಿಂದ ಜನಿಸಿದ ಚೊಚ್ಚಲ ಮಗನ ಹೆಸರು ಹೂರ್. ಹೂರನ ಮಗ ಶೋಬಾಲ್ ಕಿರ್ಯತ್ ಯಾರೀಮ್ ಪಟ್ಟಣವನ್ನೂ,
51 Salma the father of Bethlehem, and Hareph the father of Beth-gader. ಅವನ ಇನ್ನೊಬ್ಬ ಮಗ ಸಲ್ಮ ಬೇತ್ಲೆಹೇಮನ್ನೂ, ಅವನ ಮೂರನೆಯ ಮಗ ಹಾರೇಫ್, ಬೇತ್ಗಾದೇರ್ ಪಟ್ಟಣವನ್ನೂ ಕಟ್ಟಿಸಿದರು.
52 Shobal the father of Kiriath-jearim had other sons: Haroeh, and half of the Menuhoth. ಕಿರ್ಯತ್ ಯಾರೀಮ್ ಪಟ್ಟಣದ ಸ್ಥಾಪಕ ಶೋಬಾಲನು ಹಾರೋಯೆ ಜನರ, ಮಾನಹತಿಯರ ಅರ್ಧದಷ್ಟು ಜನರ,
53 Kiriath-jearim's clans: Ithrites, Puthites, Shumathites, Mishraites—from them came the Zorathites and Eshtaolites. ಹಾಗೂ ಕಿರ್ಯತ್ ಯಾರೀಮನವರ ಗೋತ್ರಗಳು: ಯೆತೆರಿಯರು, ಪೂತ್ಯರು, ಶುಮಾತ್ಯರು, ಮಿಷ್ರಾಗ್ಯರು, ಇವರಿಂದ ಚೊರ್‍ರಾತ್ಯರೂ, ಎಷ್ಟಾವೋಲ್ಯರೂ ಹುಟ್ಟಿದರು.
54 The descendants of Salma: Bethlehem, the Netophathites, Atroth-beth-joab, half of the Manahathites, and the Zorites. ಸಲ್ಮನ ವಂಶಜರು: ಬೇತ್ಲೆಹೇಮ್, ನೆಟೋಫಾ, ಅಟರೋತ್ ಬೇತ್ಯೋವಾಬ್ ಊರುಗಳವರೂ, ಚೊರ್ಗದಲ್ಲಿ ವಾಸಿಸುವ ಮಾನಹತಿಯರಲ್ಲಿ ಅರ್ಧ ಜನರೂ ಉತ್ಪತ್ತಿಯಾದರು.
55 The scribe clans living at Jabez: Tirathites, Shimeathites, Sucathites—Kenites who came from Hammath, father of the house of Rechab. ಯಾಬೇಚಿನಲ್ಲಿ ವಾಸಿಸುವ ಬರಹಗಾರರ ಕುಟುಂಬದವರಾದ ತಿರ್ರಾತ್ಯರು, ಶಿಮೆಯಾತ್ಯರು, ಸೂಕಾತ್ಯರು ಇವರು ರೇಕಾಬನ ಮನೆಯವರ ಮೂಲ ಪುರುಷನಾಗಿರುವ ಹಮ್ಮತನಿಂದ ಉತ್ಪನ್ನರಾದ ಕೇನ್ಯರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]