Skip to content
The Believer's Library

Biblica® Open Kannada Contemporary Version 2022

1 Chronicles 3 OKCV

Show OKCV only
Verse × ×
1 David's sons born to him in Hebron: the firstborn Amnon, by Ahinoam of Jezreel; the second Daniel, by Abigail of Carmel; ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಪುತ್ರರು ಯಾರೆಂದರೆ: ಇಜ್ರೆಯೇಲ್ ಪಟ್ಟಣದ ಅಹೀನೋವಮಳ ಚೊಚ್ಚಲ ಮಗ ಅಮ್ನೋನನು; ಕರ್ಮೇಲ್ಯಳಾದ ಅಬೀಗೈಲಳಿಂದ ಹುಟ್ಟಿದ ಎರಡನೆಯವನಾದ ದಾನಿಯೇಲನು,
2 third, Absalom son of Maacah, daughter of Talmai king of Geshur; fourth, Adonijah son of Haggith; ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು, ಹಗ್ಗೀತಳಿಂದ ಹುಟ್ಟಿದ ನಾಲ್ಕನೆಯ ಮಗ ಅದೋನೀಯನು.
3 the fifth, Shephatiah, by Abital; the sixth, Ithream, by his wife Eglah. ಅಬೀಟಾಲಳಿಂದ ಹುಟ್ಟಿದ ಐದನೆಯ ಮಗ ಶೆಫಟ್ಯನು, ದಾವೀದನ ಹೆಂಡತಿ ಎಗ್ಲಳಿಂದ ಹುಟ್ಟಿದ ಆರನೆಯ ಮಗ ಇತ್ರಾಮನು.
4 Six were born to him in Hebron, where he reigned seven years and six months; in Jerusalem he reigned thirty-three years. ಈ ಆರು ಮಂದಿ ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದವರು. ಅಲ್ಲಿ ಅವನು ಏಳುವರೆ ವರ್ಷ ಆಳಿದನು. ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳಿದನು.
5 Born to him in Jerusalem: Shimea, Shobab, Nathan, and Solomon—four by Bath-shua, daughter of Ammiel; ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ದಾವೀದನ ಹೆಂಡತಿ ಬತ್ಷೆಬೆಳು ಅಮ್ಮಿಯೇಲನ ಮಗಳು. ಆಕೆಗೆ ಶಮ್ಮೂವ ಎಂಬ ಶಿಮ್ಮ, ಶೋಬಾಬ್, ನಾತಾನ್, ಸೊಲೊಮೋನ್ ಎಂಬ ನಾಲ್ಕು ಜನ ಗಂಡು ಮಕ್ಕಳು ಜನಿಸಿದರು.
6 also Ibhar, Elishama, Eliphelet, ಇದಲ್ಲದೆ ಇಬ್ಹಾರ್, ಎಲೀಷಾಮ, ಎಲೀಫೆಲೆಟ್,
7 Nogah, Nepheg, Japhia, ನೋಗಹ, ನೆಫೆಗ್, ಯಾಫೀಯ,
8 Elishama, Eliada, and Eliphelet—nine in all. ಎಲೀಷಾಮ, ಎಲ್ಯಾದ, ಎಲೀಫೆಲೆಟ್, ಈ ಒಂಬತ್ತು ಮಂದಿ ಮಕ್ಕಳಿದ್ದರು.
9 These were all David's sons, besides the sons of his concubines; Tamar was their sister. ಉಪಪತ್ನಿಗಳ ಮಕ್ಕಳು ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು; ತಾಮಾರಳು ಇವರ ಸಹೋದರಿಯಾಗಿದ್ದಳು.
10 Solomon's son was Rehoboam; Abijah his son, Asa his son, Jehoshaphat his son, ಸೊಲೊಮೋನನ ಮಗನು ರೆಹಬ್ಬಾಮನು; ಇವನ ಮಗನು ಅಬೀಯನು; ಇವನ ಮಗನು ಆಸನು; ಇವನ ಮಗನು ಯೆಹೋಷಾಫಾಟನು;
11 Joram his son, Ahaziah his son, Joash his son, ಇವನ ಮಗನು ಯೆಹೋರಾಮನು; ಇವನ ಮಗನು ಅಹಜ್ಯನು; ಇವನ ಮಗನು ಯೋವಾಷನು.
12 Amaziah his son, Azariah his son, Jotham his son, ಇವನ ಮಗನು ಅಮಚ್ಯನು; ಇವನ ಮಗನು ಅಜರ್ಯನು; ಇವನ ಮಗನು ಯೋತಾಮನು.
13 Ahaz his son, Hezekiah his son, Manasseh his son, ಇವನ ಮಗನು ಆಹಾಜನು; ಇವನ ಮಗನು ಹಿಜ್ಕೀಯನು; ಇವನ ಮಗನು ಮನಸ್ಸೆಯು.
14 Amon his son, Josiah his son. ಇವನ ಮಗನು ಆಮೋನನು; ಇವನ ಮಗನು ಯೋಷೀಯನು.
15 The sons of Josiah: the firstborn, Johanan; the second, Jehoiakim; the third, Zedekiah; the fourth, Shallum. ಯೋಷೀಯನ ಮಕ್ಕಳು: ಚೊಚ್ಚಲಮಗನಾದ ಯೋಹಾನಾನ್, ಎರಡನೆಯವನಾದ ಯೆಹೋಯಾಕೀಮ್, ಮೂರನೆಯವನಾದ ಚಿದ್ಕೀಯ, ನಾಲ್ಕನೆಯವನಾದ ಶಲ್ಲೂಮ್.
16 The sons of Jehoiakim: Jeconiah his son, Zedekiah his son. ಯೆಹೋಯಾಕೀಮನ ಮಕ್ಕಳು: ಇವನ ಮಗನಾದ ಯೆಕೊನ್ಯ; ಇವನ ಮಗನು ಚಿದ್ಕೀಯ.
17 The sons of Jeconiah, the captive: Shealtiel his son, ಯೆಹೋಯಾಕೀನನು ಸೆರೆಯಲ್ಲಿದ್ದಾಗ ಅವನ ವಂಶಜರು: ಇವನ ಮಗ ಶೆಯಲ್ತಿಯೇಲ್,
18 Malchiram, Pedaiah, Shenazzar, Jekamiah, Hoshama, and Nedabiah. ಮಲ್ಕೀರಾಮ, ಪೆದಾಯ್, ಶೆನಚ್ಚರ, ಯೆಕಮ್ಯ, ಹೋಷಾಮ ಮತ್ತು ನೆದಬ್ಯ.
19 Pedaiah's sons: Zerubbabel and Shimei. Zerubbabel's sons: Meshullam and Hananiah, and their sister Shelomith, ಪೆದಾಯನ ಮಕ್ಕಳು: ಜೆರುಬ್ಬಾಬೆಲನು, ಶಿಮ್ಮೀ. ಜೆರುಬ್ಬಾಬೆಲನ ಮಕ್ಕಳು: ಮೆಷುಲ್ಲಾಮನು, ಹನನ್ಯನು. ಇವರ ಸಹೋದರಿಯಾದ ಶೆಲೋಮೀತಳು.
20 and Hashubah, Ohel, Berechiah, Hasadiah, and Jushab-hesed—five. ಇವರಲ್ಲದೆ ಐವರು ಗಂಡು ಮಕ್ಕಳು ಅವನಿಗಿದ್ದರು: ಹಷುಬನು, ಓಹೆಲನು, ಬೆರೆಕ್ಯನು, ಹಸದ್ಯ, ಯೂಷಬ್ಹೆಸೆದ್
21 Sons of Hananiah: Pelatiah and Jeshaiah; sons of Rephaiah, sons of Arnan, sons of Obadiah, sons of Shecaniah. ಹನನ್ಯನ ವಂಶಜರು: ಪೆಲಟ್ಯನು, ಯೆಶಾಯನು; ರೆಫಾಯನ ಮಕ್ಕಳು, ಅರ್ನಾನನ ಮಕ್ಕಳು, ಓಬದ್ಯನ ಮಕ್ಕಳು, ಶೆಕನ್ಯನ ಮಕ್ಕಳು.
22 Sons of Shecaniah: Shemaiah. Sons of Shemaiah: Hattush, Igal, Bariah, Neariah, and Shaphat—six. ಶೆಕನ್ಯನ ವಂಶಜರು: ಶೆಮಾಯನ ಮತ್ತು ಅವನ ಮಕ್ಕಳು ಹಟ್ಟೂಷ್, ಇಗಾಲ್, ಬಾರೀಹ, ನೆಯರ್ಯ, ಶಾಫಾಟ್, ಈ ಆರು ಮಂದಿಯು.
23 The sons of Neariah: Elioenai, Hizkiah, and Azrikam—three. ನೆಯರ್ಯನ ಮಕ್ಕಳು: ಎಲ್ಯೋವೇನೈನು, ಹಿಜ್ಕೀಯನು, ಅಜ್ರೀಕಾಮನು, ಈ ಮೂರು ಮಂದಿಯು.
24 The sons of Elioenai: Hodaviah, Eliashib, Pelaiah, Akkub, Johanan, Delaiah, and Anani—seven. ಎಲ್ಯೋವೇನೈನ ಮಕ್ಕಳು: ಹೋದವ್ಯ, ಎಲ್ಯಾಷೀಬ್, ಪೆಲಾಯ, ಅಕ್ಕೂಬ್, ಯೋಹಾನಾನ್, ದೆಲಾಯ, ಅನಾನೀ ಎಂಬ ಏಳುಮಂದಿ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]