Skip to content
The Believer's Library

Biblica® Open Kannada Contemporary Version 2022

1 Chronicles 4 OKCV

Show OKCV only
Verse × ×
1 The descendants of Judah: Perez, Hezron, Carmi, Hur, and Shobal. ಯೆಹೂದನ ವಂಶಜರು: ಪೆರೆಚನು, ಹೆಚ್ರೋನನು, ಕರ್ಮೀ, ಹೂರನು, ಶೋಬಾಲನು.
2 Reaiah son of Shobal fathered Jahath; Jahath fathered Ahumai and Lahad—the clans of the Zorathites. ಶೋಬಾಲನ ಮಗನಾದ ರೆವಾಯನು ಯಹತನ ತಂದೆ. ಯಹತನು ಅಹೂಮೈ ಮತ್ತು ಲಹದ್ ಎಂಬವರ ತಂದೆ. ಇವರೇ ಚೊರ್‍ರದ ಕುಟುಂಬದವರು.
3 These were the sons of Etam: Jezreel, Ishma, and Idbash; and their sister's name was Hazzelelponi. ಏಟಾಮನ ಪುತ್ರರು: ಇಜ್ರೆಯೇಲ್, ಇಷ್ಮ ಮತ್ತು ಇಬ್ಬಾಷ್ ಮತ್ತು ಇವರ ತಂಗಿ ಹಚೆಲೆಲ್‌ಪೋನೀ ಎಂಬವರು.
4 Penuel fathered Gedor, and Ezer fathered Hushah. These were sons of Hur, firstborn of Ephrathah, father of Bethlehem. ಪೆನೂಯೇಲ್, ಗೆದೋರ್ ವಂಶದವರಿಗೆ ಮೂಲಪುರುಷನಾಗಿದ್ದನು. ಏಜೆರ್ ಹೂಷಾಹರ ಮೂಲಪುರುಷನಾಗಿದ್ದನು. ಇವರು ಎಫ್ರಾತಾಹ ಎಂಬಾಕೆಯ ಚೊಚ್ಚಲಮಗನಾದ ಹೂರನ ಮಕ್ಕಳು; ಈ ಹೂರನೇ ಬೇತ್ಲೆಹೇಮ್ ವಂಶದವರಿಗೆ ಮೂಲಪುರುಷನು.
5 Ashhur the father of Tekoa had two wives, Helah and Naarah. ತೆಕೋವದ ತಂದೆ ಅಷ್ಹೂರನಿಗೆ ಹೆಲಾಹ, ನಾರ ಎಂಬ ಇಬ್ಬರು ಪತ್ನಿಯರಿದ್ದರು.
6 Naarah gave birth to Ahuzzam, Hepher, Temeni, and Haahashtari. These were Naarah's sons. ನಾರಳು ಅವನಿಗೆ ಅಹುಜ್ಜಾಮ್, ಹೇಫೆರ್, ತೇಮಾನಿ, ಅಹಷ್ಟಾರ್ಯನನ್ನು ಹೆತ್ತಳು. ಇವರೇ ನಾರಳ ಮಕ್ಕಳು.
7 The sons of Helah: Zereth, Zohar, and Ethnan. ಹೆಲಾಹಳ ಪುತ್ರರು: ಚೆರೆತ್, ಇಚ್ಹಾರ್, ಎತ್ನಾನ್.
8 Koz fathered Anub and Zobebah, and the clans of Aharhel son of Harum. ಕೋಚನು ಅನೂಬ್‌ನನ್ನೂ, ಚೊಬೇಬನನ್ನೂ, ಹಾರುಮನ ಮಗನಾದ ಅಹರ‍್ಹೇಲನ ಸಂತತಿಗಳನ್ನೂ ಪಡೆದನು.
9 Jabez was more honored than his brothers; his mother named him Jabez, saying, "Because I bore him in pain." ಯಾಬೇಚನು ತನ್ನ ಸಹೋದರರಿಗಿಂತ ಘನವುಳ್ಳವನಾಗಿದ್ದನು. ಅವನ ತಾಯಿ, “ನಾನು ಇವನನ್ನು ವ್ಯಥೆಯಿಂದ ಹೆತ್ತೆನು,” ಎಂದು ಅವನಿಗೆ ಯಾಬೇಚನೆಂಬ ಹೆಸರಿಟ್ಟಳು.
10 Jabez called out to our Father of Israel: "Oh, that you would truly bless me and enlarge my territory! Let your hand be with me, and keep me from harm so that I suffer no pain." And our Father granted his request. ಆದರೆ ಯಾಬೇಚನು ಇಸ್ರಾಯೇಲಿನ ದೇವರಿಗೆ, “ನೀವು ನನ್ನನ್ನು ನಿಜವಾಗಿ ಆಶೀರ್ವದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿಮ್ಮ ಹಸ್ತವು ನನ್ನ ಸಂಗಡ ಇರಲಿ; ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನ್ನು ಕೇಡಿನಿಂದ ತಪ್ಪಿಸಿರಿ,” ಎಂದು ಮೊರೆಯಿಟ್ಟನು. ದೇವರು ಅವನು ಬೇಡಿಕೊಂಡದ್ದನ್ನು ಅನುಗ್ರಹಿಸಿದರು.
11 Chelub the brother of Shuhah fathered Mehir, who was the father of Eshton. ಶೂಹನ ಸಹೋದರ ಕೆಲೂಬನು ಎಷ್ಟೋನನ ತಂದೆ ಮೆಹೀರನನ್ನು ಪಡೆದನು.
12 Eshton fathered Beth-rapha, Paseah, and Tehinnah the father of Ir-nahash. These were the men of Recah. ಎಷ್ಟೋನನಿಂದ ಬೇತ್ ರಾಫಾ, ಪಾಸೇಹ, ತೆಹಿನ್ನ ಎಂಬ ಮೂವರು ಮಕ್ಕಳು ಇದ್ದರು. ತೆಹಿನ್ನ ನಾಹಷ್ ಪಟ್ಟಣದ ಸ್ಥಾಪಕ. ಈ ಜನರ ವಂಶಜರು ರೇಕಾ ಎಂಬಲ್ಲಿ ವಾಸಿಸಿದ್ದರು.
13 The sons of Kenaz: Othniel and Seraiah; and the sons of Othniel: Hathath and Meonothai. ಕೆನಾಜನ ಪುತ್ರರು: ಒತ್ನಿಯೇಲನು ಸೆರಾಯನು. ಒತ್ನಿಯೇಲನ ಪುತ್ರರು: ಹತತ್ ಹಾಗು ಮೆಯೋನೋತೈ.
14 Meonothai fathered Ophrah. Seraiah fathered Joab, father of Ge-harashim, the Craftsmen's Valley—its people were craftsmen. ಮೆಯೋನೋತೈ ಒಫ್ರಾಹನನ್ನು ಪಡೆದನು. ಸೆರಾಯನು ಶಿಲ್ಪಿಗರಾಗಿರುವ ಗೇಹರಾಷೀಮರ ಸ್ಥಾಪಕನಾದ ಯೋವಾಬನ ತಂದೆ. ಈ ಜನರು ಕೈಕೆಲಸದವರಾದ್ದರಿಂದ ಗೇಹರಾಷೀಮರು ಎಂಬ ಹೆಸರು ಬಂತು.
15 Sons of Caleb son of Jephunneh: Iru, Elah, and Naam; and the son of Elah: Kenaz. ಯೆಫುನ್ನೆಯ ಮಗನಾದ ಕಾಲೇಬನ ಪುತ್ರರು: ಈರು, ಏಲ, ನಾಮ್ ಎಂಬವರು; ಏಲನ ಮಗನು ಕೆನಜ್.
16 The sons of Jehallelel: Ziph, Ziphah, Tiria, and Asarel. ಯೆಹಲ್ಲೆಲೇಲನ ಪುತ್ರರು: ಜೀಫನು, ಜಿಫಾಹನು, ತೀರ್ಯನು, ಅಸರೇಲನು.
17 Ezrah's sons: Jether, Mered, Epher, and Jalon. Mered's wife bore Miriam, Shammai, and Ishbah, father of Eshtemoa. ಎಜ್ರನ ಪುತ್ರರು: ಯೆತೆರ್, ಮೆರೆದ್, ಏಫೆರ್, ಯಾಲೋನ್ ಎಂಬವರು. ಮೇರದನ ಹೆಂಡತಿಯು ಅವನಿಗೆ ಮಿರ್ಯಾಮ್, ಶಮ್ಮಾಯ, ಎಷ್ಟೆಮೋವನ ತಂದೆ ಇಷ್ಬಾಹನನ್ನೂ ಹೆತ್ತಳು.
18 His Judean wife bore Jered father of Gedor, Heber father of Soco, and Jekuthiel father of Zanoah—sons of Bithiah, Pharaoh's daughter, whom Mered married. ಇವರು ಮೆರೆದನು ಮದುವೆಯಾದ ಫರೋಹನ ಮಗಳು ಬಿತ್ಯಳ ಮಕ್ಕಳು. ಇದಲ್ಲದೆ ಯೆಹೂದ್ಯಳಾದ ಅವನ ಇನ್ನೊಬ್ಬ ಹೆಂಡತಿ, ಗೆದೋರ್ಯನ ತಂದೆ ಯೆರೆದನನ್ನೂ, ಸೋಕೋವಿನ ತಂದೆ ಹೆಬೆರನನ್ನೂ, ಜಾನೋಹನ ತಂದೆ ಯೆಕೂತೀಯೇಲನನ್ನೂ ಹೆತ್ತಳು.
19 The sons of Hodiah's wife, the sister of Naham, fathered Keilah the Garmite and Eshtemoa the Maacathite. ಹೋದೀಯನು ನಹಮನ ಸಹೋದರಿಯನ್ನು ಮದುವೆಯಾದನು. ಇವರ ಸಂತತಿಯವರು ಕೆಯೀಲದಲ್ಲಿ ವಾಸಿಸಿದ ಗರ್ಮ್ಯ ಗೋತ್ರದ ಮತ್ತು ಎಷ್ಟೆಮೋವಾಬದಲ್ಲಿ ವಾಸಿಸಿದ ಮಾಕಾತ್ ಗೋತ್ರದ ಪೂರ್ವಜರು.
20 The sons of Shimon: Amnon, Rinnah, Ben-hanan, and Tilon. The sons of Ishi: Zoheth and Ben-zoheth. ಶೀಮೋನನ ಪುತ್ರರು: ಅಮ್ನೋನನು, ರಿನ್ನನು, ಬೆನ್ಹನಾನನು, ತಿಲೋನನು. ಇಷ್ಷೀಯನ ಸಂತತಿ: ಜೋಹೆತನು, ಬೆನ್ ಜೋಹೆತನು.
21 Sons of Shelah son of Judah: Er father of Lecah, Laadah father of Mareshah, and the linen-worker clans of Beth-ashbea. ಯೆಹೂದನ ಮಗ ಶೇಲಹನ ಪುತ್ರರು: ಲೇಕಾಹ್ಯನ ತಂದೆ ಏರನು, ಮಾರೇಷನ ತಂದೆ ಲದ್ದ; ಬೇತ್ ಅಷ್ಬೇಯ ಪಟ್ಟಣದಲ್ಲಿ ವಾಸಿಸಿದ ನೇಕಾರರ ಕುಟುಂಬಗಳವರು,
22 Jokim, the men of Cozeba, Joash, and Saraph, who ruled in Moab, then returned to Bethlehem—these records are ancient. ಕೋಜೇಬದವರಾದ ಯೊಕೀಮ್ಯರೂ, ಯೋವಾಷನು, ಸಾರಾಫ ಮೋವಾಬ್ ಮತ್ತು ಯೆಷೂಬಿ ಲೆಹೇಮಿನಲ್ಲಿ ಅಧಿಕಾರವುಳ್ಳವರಾಗಿದ್ದರು. ಈ ದಾಖಲೆಗಳು ಪ್ರಾಚೀನ ಕಾಲದಿಂದ ಬಂದವು.
23 These were the potters living at Netaim and Gederah, staying there to work for the king. ಇವರೇ ನೆಟಾಯಿಮ್, ಗೆದೇರ ಎಂಬ ಸ್ಥಳಗಳಲ್ಲಿ ವಾಸವಾಗಿದ್ದ ಕುಂಬಾರರು. ಅವರು ಅಲ್ಲಿಯೇ ಇದ್ದು ಅರಸನಿಗೋಸ್ಕರ ಕೆಲಸ ಮಾಡುತ್ತಿದ್ದರು.
24 The sons of Simeon: Nemuel, Jamin, Jarib, Zerah, and Shaul; ಸಿಮೆಯೋನನ ವಂಶಜರು: ನೆಮೂಯೇಲನು, ಯಾಮೀನನು, ಯಾರೀಬನು, ಜೆರಹನು ಮತ್ತು ಸೌಲನು.
25 Shallum his son, Mibsam his son, Mishma his son. ಅವನ ಮಗನಾದ ಶಲ್ಲೂಮನು, ಅವನ ಮಗನಾದ ಮಿಬ್ಸಾಮನು, ಅವನ ಮಗನಾದ ಮಿಷ್ಮಾವನು.
26 The sons of Mishma: Hammuel his son, Zaccur his son, Shimei his son. ಮಿಷ್ಮಾವನ ವಂಶಜರು: ಅವನ ಮಗ ಹಮ್ಮೂಯೇಲನು, ಅವನ ಮಗ ಜಕ್ಕೂರನು, ಅವನ ಮಗನಾದ ಶಿಮ್ಮಿಯಿ.
27 Shimei had sixteen sons and six daughters, but his brothers had few children, and their clan never grew as numerous as Judah's. ಶಿಮ್ಮಿಯಿಗೆ ಹದಿನಾರು ಮಂದಿ ಪುತ್ರರೂ, ಆರು ಮಂದಿ ಪುತ್ರಿಯರೂ ಇದ್ದರು. ಆದರೆ ಅವನ ಸಹೋದರರಿಗೆ ಬಹಳ ಮಕ್ಕಳಿರಲಿಲ್ಲ. ಅವರ ಸಮಸ್ತ ಸಂತತಿಯು ಯೆಹೂದದ ಮಕ್ಕಳ ಹಾಗೆ ಹೆಚ್ಚಾಗಿರಲಿಲ್ಲ.
28 They lived in Beersheba, Moladah, Hazar-shual, ಇವರು ಬೇರ್ಷೆಬದಲ್ಲಿಯೂ; ಮೋಲಾದದಲ್ಲಿಯೂ; ಹಚರ್ ಷೂವಾಲ್ ಎಂಬಲ್ಲಿಯೂ;
29 Bilhah, Ezem, Tolad, ಬಿಲ್ಹದಲ್ಲಿಯೂ ಎಚೆಮಿನಲ್ಲಿಯೂ, ತೋಲಾದ್,
30 Bethuel, Hormah, Ziklag, ಬೆತೂಯೇಲ್, ಹೊರ್ಮದಲ್ಲಿಯೂ; ಚಿಕ್ಲಗಿನಲ್ಲಿಯೂ;
31 Beth-marcaboth, Hazar-susim, Beth-biri, and Shaaraim. These were their towns until David became king. ಬೇತ್ ಮರ್ಕಾಬೋತ್, ಹಚರ್ ಸೂಸೀಮ್, ಬೇತ್ ಬಿರೀ ಮತ್ತು ಶಾರಯಿಮ್‌ನಲ್ಲಿಯೂ ವಾಸವಾಗಿದ್ದರು. ದಾವೀದನ ಆಳ್ವಿಕೆಯವರೆಗೂ ಇವು ಅವರ ಪಟ್ಟಣಗಳಾಗಿದ್ದವು.
32 Their surrounding villages were Etam, Ain, Rimmon, Tochen, and Ashan—five towns, ಅವರ ಸುತ್ತಲಿನ ಗ್ರಾಮಗಳು ಯಾವುವೆಂದರೆ: ಏಟಾಮ್, ಆಯಿನ್, ರಿಮ್ಮೋನ್, ತೋಕೆನ್, ಆಷಾನ್ ಎಂಬ ಐದು ಪಟ್ಟಣಗಳು.
33 and all their villages around these towns, as far as Baal. These were their settlements, and they kept their own genealogical records. ಇದಲ್ಲದೆ ಆ ಪಟ್ಟಣಗಳ ಸುತ್ತಲಿದ್ದ ಊರುಗಳು ಬಾಳ್ ಪಟ್ಟಣದವರೆಗೆ ವಾಸವಾಗಿದ್ದರು. ಇವೇ ಅವರು ವಾಸವಾಗಿರುವ ಸ್ಥಳಗಳೂ, ಅವರ ವಂಶಾವಳಿಗಳೂ:
34 Meshobab, Jamlech, Joshah the son of Amaziah, ಮೆಷೋಬಾಬನು, ಯಮ್ಲೇಕನು, ಅಮಚ್ಯನ ಮಗನಾದ ಯೋಷನು,
35 Joel, Jehu the son of Joshibiah, the son of Seraiah, the son of Asiel, ಯೋಯೇಲನು, ಅಸಿಯೇಲನ ಮಗನಾದ ಸೆರಾಯನ ಮಗ ಯೊಷಿಬ್ಯನ ಮಗ ಯೇಹೂವು.
36 Elioenai, Jaakobah, Jeshohaiah, Asaiah, Adiel, Jesimiel, Benaiah, ಎಲ್ಯೋವೇನೈ, ಯಾಕೋಬ, ಯೆಷೋಹಾಯ, ಅಸಾಯ, ಅದೀಯೇಲ್, ಯೆಸೀಮಿಯೇಲ್, ಬೆನಾಯಾ.
37 and Ziza the son of Shiphi, the son of Allon, the son of Jedaiah, the son of Shimri, the son of Shemaiah. ಶೆಮಾಯನ ಮಗ ಶಿಮ್ರಿಯ ಮಗ ಯೆದಾಯನ ಮಗ ಅಲ್ಲೋನನ ಮಗ ಶಿಪ್ಫಿಯ ಮಗ ಜೀಜನು.
38 These men listed by name were leaders in their clans, and their families grew greatly in number. ಹೆಸರು ಹೆಸರಾಗಿ ಬರೆಯಲಾದ ಇವರು ತಮ್ಮ ಕುಟುಂಬಗಳಲ್ಲಿ ನಾಯಕರಾಗಿದ್ದರು. ಅವರ ಪಿತೃಗಳ ಮನೆ ಬಹಳ ಅಭಿವೃದ್ಧಿಯಾಯಿತು.
39 They went to Gedor's entrance, east of the valley, seeking pasture for their flocks. ತಮ್ಮ ಮಂದೆಗಳಿಗೆ ಮೇವನ್ನು ಹುಡುಕಲು ತಗ್ಗಿನ ಪೂರ್ವದಿಕ್ಕಿನಲ್ಲಿರುವ ಗೆದೋರು ಎಂಬ ಸ್ಥಳದ ಪ್ರವೇಶದವರೆಗೂ ಹೋದರು.
40 They found rich, good pasture; the land was wide, quiet, and peaceful, for its earlier residents were from Ham. ಅವರು ರಸವತ್ತಾದ ಒಳ್ಳೆಯ ಮೇವನ್ನು ಕಂಡುಕೊಂಡರು. ಆ ದೇಶವು ವಿಸ್ತಾರವಾಗಿಯೂ, ಶಾಂತವಾಗಿಯೂ, ಸಮಾಧಾನವಾಗಿಯೂ ಇತ್ತು. ಪೂರ್ವದಲ್ಲಿ ಹಾಮನ ವಂಶದವರು ಅಲ್ಲಿ ವಾಸವಾಗಿದ್ದರು.
41 These men, recorded by name, came in the days of Hezekiah king of Judah, attacked the Hamites' tents and the Meunites found there, destroyed them completely to this day, and settled in their place, since there was pasture there for their flocks. ಹೆಸರು ಹೆಸರಾಗಿ ಬರೆದಿರುವವರಾದ ಇವರು ಯೆಹೂದದ ಅರಸನಾದ ಹಿಜ್ಕೀಯನ ದಿವಸಗಳಲ್ಲಿ ಅಲ್ಲಿಗೆ ಹೋಗಿ ಹಾಮ್ಯರ ಡೇರೆಗಳನ್ನೂ ಅಲ್ಲಿ ಸಿಕ್ಕಿದ ಮೆಗೂನ್ಯರನ್ನೂ ಸಂಪೂರ್ಣವಾಗಿ ನಾಶಮಾಡಿದರು. ಅಲ್ಲಿ ತಮ್ಮ ಮಂದೆಗಳಿಗೆ ಮೇವು ಇರುವುದರಿಂದ ಇಂದಿನವರೆಗೂ ಅವರ ಸ್ಥಳದಲ್ಲಿ ವಾಸಿಸಿದರು.
42 Some Simeonites—500, led by Ishi's sons Pelatiah, Neariah, Rephaiah, and Uzziel—went to Mount Seir. ಇದಲ್ಲದೆ ಅವರಲ್ಲಿ ಸಿಮೆಯೋನನ ಪುತ್ರರಲ್ಲಿ ಐನೂರು ಮಂದಿ ಇಷ್ಷೀಯ ಪುತ್ರರಾದ ಪೆಲಟ್ಯ, ನೆಯರ್ಯ, ರೆಫಾಯ, ಉಜ್ಜೀಯೇಲ್ ಎಂಬವರನ್ನು ತಮ್ಮ ಅಧಿಪತಿಗಳಾಗಿ ಮಾಡಿಕೊಂಡು. ಸೇಯೀರ್ ಎಂಬ ಪರ್ವತ ದೇಶಕ್ಕೆ ಹೋದರು.
43 They struck down the surviving remnant of the Amalekites and have lived there to this day. ಅವರು ತಪ್ಪಿಸಿಕೊಂಡ ಉಳಿದ ಅಮಾಲೇಕ್ಯರನ್ನು ಕೊಂದು, ಅಲ್ಲಿ ಇಂದಿನವರೆಗೂ ವಾಸವಾಗಿದ್ದಾರೆ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]