Skip to content
The Believer's Library

Biblica® Open Kannada Contemporary Version 2022

1 Chronicles 6 OKCV

Show OKCV only
Verse × ×
1 The sons of Levi: Gershon, Kohath, and Merari. ಲೇವಿಯ ಪುತ್ರರು: ಗೇರ್ಷೋನ್, ಕೊಹಾತ್, ಮೆರಾರೀ.
2 The sons of Kohath: Amram, Izhar, Hebron, and Uzziel. ಕೊಹಾತನ ಪುತ್ರರು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲನು.
3 The children of Amram: Aaron, Moses, and Miriam. The sons of Aaron: Nadab, Abihu, Eleazar, and Ithamar. ಅಮ್ರಾಮನ ಪುತ್ರರು: ಆರೋನನು, ಮೋಶೆಯು, ಮಿರ್ಯಾಮಳು. ಆರೋನನ ಪುತ್ರರು: ನಾದಾಬ್, ಅಬೀಹೂ, ಎಲಿಯಾಜರ್, ಈತಾಮಾರ್.
4 Eleazar fathered Phinehas, Phinehas fathered Abishua, ಎಲಿಯಾಜರನು ಫೀನೆಹಾಸನನ್ನು ಪಡೆದನು, ಫೀನೆಹಾಸನು ಅಬೀಷೂವನನ್ನು ಪಡೆದನು,
5 Abishua fathered Bukki, Bukki fathered Uzzi, ಅಬೀಷೂವನು ಬುಕ್ಕೀಯನನ್ನು ಪಡೆದನು, ಬುಕ್ಕೀಯನು ಉಜ್ಜೀಯನನ್ನು ಪಡೆದನು,
6 Uzzi fathered Zerahiah, Zerahiah fathered Meraioth, ಉಜ್ಜೀಯನು ಜೆರಹ್ಯನನ್ನು ಪಡೆದನು, ಜೆರಹ್ಯನು ಮೆರಾಯೋತನನ್ನು ಪಡೆದನು,
7 Meraioth fathered Amariah, Amariah fathered Ahitub, ಮೆರಾಯೋತನು ಅಮರ್ಯನನ್ನು ಪಡೆದನು, ಅಮರ್ಯನು ಅಹೀಟೂಬನನ್ನು ಪಡೆದನು,
8 Ahitub fathered Zadok, Zadok fathered Ahimaaz, ಅಹೀಟೂಬನು ಚಾದೋಕನನ್ನು ಪಡೆದನು, ಚಾದೋಕನು ಅಹೀಮಾಚನನ್ನು ಪಡೆದನು,
9 Ahimaaz fathered Azariah, Azariah fathered Johanan, ಅಹೀಮಾಚನು ಅಜರ್ಯನನ್ನು ಪಡೆದನು, ಅಜರ್ಯನು ಯೋಹಾನಾನನನ್ನು ಪಡೆದನು;
10 Johanan fathered Azariah, who served as priest in the temple Solomon built in Jerusalem. ಯೋಹಾನಾನನು ಅಜರ್ಯನನ್ನು ಪಡೆದನು. ಅಜರ್ಯನು ಯೆರೂಸಲೇಮಿನಲ್ಲಿ ಸೊಲೊಮೋನನು ಕಟ್ಟಿಸಿದ ದೇವಾಲಯದೊಳಗೆ ಯಾಜಕ ಸೇವೆ ಮಾಡುತ್ತಿದ್ದವನು.
11 Azariah fathered Amariah, Amariah fathered Ahitub, ಅಜರ್ಯನು ಅಮರ್ಯನನ್ನು ಪಡೆದನು, ಅಮರ್ಯನು ಅಹೀಟೂಬನನ್ನು ಪಡೆದನು,
12 Ahitub fathered Zadok, Zadok fathered Shallum, ಅಹೀಟೂಬನು ಚಾದೋಕನನ್ನು ಪಡೆದನು, ಚಾದೋಕನು ಶಲ್ಲೂಮನನ್ನು ಪಡೆದನು,
13 Shallum fathered Hilkiah, Hilkiah fathered Azariah, ಶಲ್ಲೂಮನು ಹಿಲ್ಕೀಯನನ್ನು ಪಡೆದನು, ಹಿಲ್ಕೀಯನು ಅಜರ್ಯನನ್ನು ಪಡೆದನು,
14 Azariah fathered Seraiah, and Seraiah fathered Jehozadak. ಅಜರ್ಯನು ಸೆರಾಯನನ್ನು ಪಡೆದನು, ಸೆರಾಯನು ಯೆಹೋಚಾದಾಕನನ್ನು ಪಡೆದನು,
15 Jehozadak went into exile when our Father sent Judah and Jerusalem away through Nebuchadnezzar. ಯೆಹೋವ ದೇವರು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ, ಯೆರೂಸಲೇಮಿನವರನ್ನು ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು.
16 The sons of Levi: Gershom, Kohath, and Merari. ಲೇವಿಯ ಪುತ್ರರು: ಗೇರ್ಷೋಮ್, ಕೊಹಾತ್, ಮೆರಾರೀ ಎಂಬುವರು.
17 These are the names of the sons of Gershom: Libni and Shimei. ಗೇರ್ಷೋಮನ ಪುತ್ರರ ಹೆಸರುಗಳು: ಲಿಬ್ನೀ, ಶಿಮ್ಮೀ.
18 The sons of Kohath: Amram, Izhar, Hebron, and Uzziel. ಕೊಹಾತನ ಪುತ್ರರು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್.
19 Merari's sons: Mahli and Mushi. These are the Levite clans by their ancestral houses. ಮೆರಾರೀಯ ಪುತ್ರರು: ಮಹ್ಲೀ, ಮೂಷೀ. ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರವಾಗಿ:
20 Of Gershom: Libni his son, Jahath his son, Zimmah his son, ಗೇರ್ಷೋಮಿನವರು: ಅವನ ಮಗ ಲಿಬ್ನೀ, ಅವನ ಮಗ ಯಹತ್, ಅವನ ಮಗ ಜಿಮ್ಮ,
21 Joah his son, Iddo his son, Zerah his son, Jeatherai his son. ಅವನ ಮಗ ಯೋವಾಹ, ಅವನ ಮಗ ಇದ್ದೋ, ಅವನ ಮಗನಾದ ಜೆರಹ, ಅವನ ಮಗ ಯೆವತ್ರೈ.
22 The descendants of Kohath: Amminadab his son, Korah his son, Assir his son, ಕೊಹಾತನ ಪುತ್ರರು: ಅವನ ಮಗ ಅಮ್ಮೀನಾದಾಬ್, ಅವನ ಮಗ ಕೋರಹ, ಅವನ ಮಗ ಅಸ್ಸೀರ್,
23 Elkanah his son, Ebiasaph his son, Assir his son, ಅವನ ಮಗ ಎಲ್ಕಾನಾ, ಅವನ ಮಗ ಎಬ್ಯಾಸಾಫ್, ಅವನ ಮಗ ಅಸ್ಸೀರ್,
24 Tahath his son, Uriel his son, Uzziah his son, and Shaul his son. ಅವನ ಮಗ ತಹತ್, ಅವನ ಮಗ ಉರೀಯೇಲ್, ಅವನ ಮಗ ಉಜ್ಜೀಯ, ಅವನ ಮಗ ಸೌಲ್.
25 The sons of Elkanah: Amasai and Ahimoth, ಎಲ್ಕಾನನ ವಂಶಜರು: ಅಮಾಸೈ, ಅಹಿಮೋತ್,
26 Elkanah his son, Zophai his son, Nahath his son, ಅವನ ಮಗ ಎಲ್ಕಾನ, ಅವನ ಮಗ ಚೋಫೈ, ಅವನ ಮಗ ನಹತ್,
27 Eliab his son, Jeroham his son, Elkanah his son. ಅವನ ಮಗ ಎಲೀಯಾಬ್, ಅವನ ಮಗ ಯೆರೋಹಾಮ್, ಅವನ ಮಗ ಎಲ್ಕಾನ, ಅವನ ಮಗ ಸಮುಯೇಲ್.
28 The sons of Samuel: Joel the firstborn and Abijah the second. ಸಮುಯೇಲನ ಪುತ್ರರು: ಚೊಚ್ಚಲ ಮಗ ವಷ್ಣಿ ಎಂಬ ಯೋಯೇಲ್ ಮತ್ತು ಎರಡನೆಯ ಮಗ ಅಬೀಯ.
29 The sons of Merari: Mahli, Libni his son, Shimei his son, Uzzah his son, ಮೆರಾರೀಯ ವಂಶಜರು: ಮಹ್ಲೀ, ಅವನ ಮಗ ಲಿಬ್ನೀ, ಅವನ ಮಗ ಶಿಮ್ಮಿ; ಅವನ ಮಗ ಉಜ್ಜ,
30 Shimea his son, Haggiah his son, and Asaiah his son. ಅವನ ಮಗ ಶಿಮ್ಮಾ, ಅವನ ಮಗ ಹಗ್ಗೀಯ, ಅವನ ಮಗ ಅಸಾಯ.
31 These are the men David put in charge of music in our Father's house after the ark came to rest. ಮಂಜೂಷವನ್ನು ನೆಲೆಗೊಳಿಸಿದ ತರುವಾಯ ದಾವೀದನು ಯೆಹೋವ ದೇವರ ಮನೆಯಲ್ಲಿ ವಾದ್ಯಗಾರರನ್ನು ನೇಮಿಸಿದನು.
32 They served with song before the tabernacle, the tent of meeting, until Solomon built the house of our Father in Jerusalem, and they carried out their service according to their appointed order. ಸೊಲೊಮೋನನು ಯೆರೂಸಲೇಮಿನಲ್ಲಿ ಯೆಹೋವ ದೇವರ ಆಲಯವನ್ನು ಕಟ್ಟುವವರೆಗೆ, ಈ ವಾದ್ಯಗಾರರು ಸಭೆಯ ಗುಡಾರದ ನಿವಾಸದ ಮುಂದೆ ಸೇವಿಸುತ್ತಾ ಇದ್ದರು. ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು.
33 These served, with their sons. From the Kohathites: Heman the singer, son of Joel, son of Samuel, ಸೇವೆಗೆ ಆಯ್ಕೆಯಾದ ವ್ಯಕ್ತಿಗಳು ಮತ್ತು ಅವರ ಪುತ್ರರ ಹೆಸರುಗಳು ಹೀಗಿವೆ: ಕೊಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಅವನು ಯೋಯೇಲನ ಮಗನು, ಅವನು ಸಮುಯೇಲನ ಮಗನು,
34 the son of Elkanah, the son of Jeroham, the son of Eliel, the son of Toah, ಅವನು ಎಲ್ಕಾನನ ಮಗನು, ಅವನು ಯೆರೋಹಾಮನ ಮಗನು, ಅವನು ಎಲೀಯೇಲನ ಮಗನು, ಅವನು ತೋಹನ ಮಗನು,
35 the son of Zuph, the son of Elkanah, the son of Mahath, the son of Amasai, ಅವನು ಚೂಫನ ಮಗನು, ಅವನು ಎಲ್ಕಾನನ ಮಗನು, ಅವನು ಮಹತನ ಮಗನು, ಅವನು ಅಮಾಸೈಯ ಮಗನು,
36 the son of Elkanah, the son of Joel, the son of Azariah, the son of Zephaniah, ಅವನು ಎಲ್ಕಾನನ ಮಗನು, ಅವನು ಯೋಯೇಲನ ಮಗನು, ಅವನು ಅಜರ್ಯನ ಮಗನು, ಅವನು ಚೆಫನ್ಯನ ಮಗನು,
37 the son of Tahath, the son of Assir, the son of Ebiasaph, the son of Korah, ಅವನು ತಹತನ ಮಗನು, ಅವನು ಅಸ್ಸೀರನ ಮಗನು, ಅವನು ಎಬ್ಯಾಸಾಫನ ಮಗನು, ಅವನು ಕೋರಹನ ಮಗನು,
38 the son of Izhar, the son of Kohath, the son of Levi, the son of Israel. ಅವನು ಇಚ್ಹಾರನ ಮಗನು, ಅವನು ಕೊಹಾತನ ಮಗನು, ಅವನು ಲೇವಿಯನ ಮಗನು, ಅವನು ಇಸ್ರಾಯೇಲನ ಮಗನು.
39 His brother Asaph stood at Heman's right hand: Asaph son of Berekiah, son of Shimea, ಹೇಮಾನನ ಬಲಗಡೆಯಲ್ಲಿ ನಿಲ್ಲುತ್ತಿದ್ದ ಅವನ ಸಹೋದರನಾದ ಆಸಾಫನು ಜೊತೆಸೇವಕನಾಗಿದ್ದನು. ಈ ಆಸಾಫನು ಬೆರೆಕ್ಯನ ಮಗನು, ಅವನು ಶಿಮ್ಮನ ಮಗನು.
40 the son of Michael, the son of Baaseiah, the son of Malkijah, ಅವನು ಮೀಕಾಯೇಲನ ಮಗನು, ಅವನು ಬಾಸೇಯನ ಮಗನು, ಅವನು ಮಲ್ಕೀಯನ ಮಗನು,
41 the son of Ethni, the son of Zerah, the son of Adaiah, ಅವನು ಎತ್ನಿಯ ಮಗನು, ಅವನು ಜೆರಹನ ಮಗನು, ಅವನು ಅದಾಯನ ಮಗನು,
42 the son of Ethan, the son of Zimmah, the son of Shimei, ಅವನು ಏತಾನನ ಮಗನು, ಅವನು ಜಿಮ್ಮನ ಮಗನು, ಅವನು ಶಿಮ್ಮಿಯ ಮಗನು,
43 the son of Jahath, the son of Gershom, the son of Levi. ಅವನು ಯಹತನ ಮಗನು, ಅವನು ಗೇರ್ಷೋಮನ ಮಗನು, ಅವನು ಲೇವಿಯ ಮಗನು.
44 On the left, their brothers, sons of Merari: Ethan son of Kishi, son of Abdi, son of Malluk, ಅವರ ಸಹೋದ್ಯೋಗಿ ಮೆರಾರೀಯ ಪುತ್ರರು ಎಡಗಡೆಯಲ್ಲಿ ನಿಂತಿದ್ದರು. ಏತಾನನು ಕೀಷೀಯ ಮಗನು, ಅವನು ಅಬ್ದೀಯ ಮಗನು, ಅವನು ಮಲ್ಲೂಕನ ಮಗನು,
45 the son of Hashabiah, the son of Amaziah, the son of Hilkiah, ಅವನು ಹಷಬ್ಯನ ಮಗನು, ಅವನು ಅಮಚ್ಯನ ಮಗನು, ಅವನು ಹಿಲ್ಕೀಯನ ಮಗನು,
46 the son of Amzi, the son of Bani, the son of Shemer, ಅವನು ಅಮ್ಚೀಯ ಮಗನು, ಅವನು ಬಾನೀಯ ಮಗನು, ಅವನು ಶೆಮೆರನ ಮಗನು,
47 the son of Mahli, the son of Mushi, the son of Merari, the son of Levi. ಅವನು ಮಹ್ಲೀಯ ಮಗನು, ಅವನು ಮೂಷೀಯ ಮಗನು, ಅವನು ಮೆರಾರೀಯ ಮಗನು, ಅವನು ಲೇವಿಯ ಮಗನು.
48 Their fellow Levites were appointed to all the service of the tabernacle, the house of our Father. ಅವರ ಸಹೋದರರಾದ ಇತರ ಲೇವಿಯರು ದೇವರ ಮನೆಯ ಗುಡಾರದ ಸಮಸ್ತ ಸೇವೆಗೆ ನೇಮಕವಾಗಿದ್ದರು.
49 But Aaron and his sons offered on the altar of burnt offering and on the altar of incense, doing all the work of the Most Holy Place and atoning for Israel, according to all that Moses the servant of our Father had commanded. ಆದರೆ ಆರೋನನೂ, ಅವನ ಪುತ್ರರೂ ದಹನಬಲಿಯ ಪೀಠದ ಮೇಲೆಯೂ, ಧೂಪವನ್ನು ಪೀಠದ ಮೇಲೆಯೂ ಅರ್ಪಿಸುತ್ತಿದ್ದರು. ದೇವರ ಸೇವಕನಾದ ಮೋಶೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಅವರು ಮಹಾಪರಿಶುದ್ಧ ಸ್ಥಳದ ಸಮಸ್ತ ಕಾರ್ಯಕ್ಕೂ, ಇಸ್ರಾಯೇಲಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೂ ನೇಮಕವಾಗಿದ್ದರು.
50 These were the sons of Aaron: Eleazar his son, Phinehas his son, Abishua his son, ಆರೋನನ ವಂಶಜರು: ಅವನ ಮಗನು ಎಲಿಯಾಜರನು, ಅವನ ಮಗನು ಫೀನೆಹಾಸನು, ಅವನ ಮಗನು ಅಬೀಷೂವನು,
51 Bukki his son, Uzzi his son, Zerahiah his son, ಅವನ ಮಗನು ಬುಕ್ಕೀಯು, ಅವನ ಮಗನು ಉಜ್ಜೀ, ಅವನ ಮಗನು ಜೆರಹ್ಯಾಹನು,
52 Meraioth his son, Amariah his son, Ahitub his son, ಅವನ ಮಗನು ಮೆರಾಯೋತನು, ಅವನ ಮಗನು ಅಮರ್ಯನು, ಅವನ ಮಗನು ಅಹೀಟೂಬನು,
53 Zadok his son, and Ahimaaz his son. ಅವನ ಮಗನು ಚಾದೋಕನು, ಅವನ ಮಗನು ಅಹೀಮಾಚನು.
54 These were their dwelling places and settlements within their territory: Aaron's descendants of the Kohathite clan received the first lot, ಕೊಹಾತನ ಗೋತ್ರದ ಆರೋನನ ವಂಶಜರಿಗೆ ನೇಮಕವಾದ ಪ್ರಾಂತ್ಯ ಇದು: ಅವರಿಗೆಂದು ಪ್ರತ್ಯೇಕಿಸಿದ ಪ್ರದೇಶದ ಪ್ರಥಮ ಚೀಟಿನ ಪಾಲನ್ನು ಅವರು ಪಡೆದುಕೊಂಡರು.
55 and they were given Hebron in the land of Judah, with its surrounding pasturelands. ಅವು ಯಾವುವೆಂದರೆ: ಕೊಹಾತ್ಯರ ಕುಟುಂಬಗಳಿಗೆ ಚೀಟು ಬಿದ್ದ ಪ್ರಕಾರ, ಯೆಹೂದ ದೇಶದಲ್ಲಿ ಹೆಬ್ರೋನ್ ಪಟ್ಟಣವೂ, ಅದರ ಸುತ್ತಲಿರುವ ಗೋಮಾಳಗಳೂ ಅವರಿಗೆ ದೊರೆತವು.
56 But they gave the fields of the city and its villages to Caleb the son of Jephunneh. ಆದರೆ ಆ ಪಟ್ಟಣದ ಹೊಲಗಳನ್ನೂ, ಅದರ ಗ್ರಾಮಗಳನ್ನೂ, ಯೆಫುನ್ನೆಯ ಮಗ ಕಾಲೇಬನಿಗೆ ಕೊಟ್ಟರು.
57 So the descendants of Aaron were given the cities of refuge: Hebron, Libnah with its pasturelands, Jattir, Eshtemoa with its pasturelands, ಯೆಹೂದದ ಕುಲಗಳಲ್ಲಿ ಆರೋನನ ಪುತ್ರರಿಗೆ ಕೊಟ್ಟ ಪಟ್ಟಣಗಳು ಯಾವುವೆಂದರೆ: ಆಶ್ರಯ ನಗರವಾದ ಹೆಬ್ರೋನ್, ಲಿಬ್ನವೂ, ಯತ್ತೀರೂ, ಎಷ್ಟೆಮೋವವೂ, ಅವುಗಳ ಉಪನಗರಗಳೂ;
58 Hilen with its pasturelands, Debir with its pasturelands, ಹೀಲೇನ್, ದೆಬೀರ್,
59 Ashan with its pasturelands, and Beth-shemesh with its pasturelands. ಆಷಾನ್, ಯುತಾಹ ಮತ್ತು ಬೇತ್ ಷೆಮೆಷ್ ಎಂಬ ಗೋಮಾಳ ಸಹಿತವಾದ ಪಟ್ಟಣಗಳು.
60 From the tribe of Benjamin: Geba, Alemeth, and Anathoth, each with pastureland—thirteen cities in all, by clan. ಬೆನ್ಯಾಮೀನನ ಗೋತ್ರದಿಂದ ಕೊಟ್ಟವುಗಳು, ಗಿಬ್ಯೋನ್, ಗೆಬಾ, ಆಲೆಮೆತೂ, ಅನಾತೋತೂ, ಅದರ ಗೋಮಾಳುಗಳು. ಇವರ ಕುಟುಂಬಗಳಿಗೆ ದೊರಕಿದ ಎಲ್ಲಾ ಪಟ್ಟಣಗಳು ಹದಿಮೂರು.
61 The rest of the Kohathites were allotted ten cities from the clans of the half-tribe of Manasseh. ಆ ಗೋತ್ರದ ಕುಟುಂಬಗಳಲ್ಲಿ ಉಳಿದ ಕೊಹಾತನ ಪುತ್ರರಿಗೂ ಚೀಟುಹಾಕಿ ಮನಸ್ಸೆಯ ಅರ್ಧ ಗೋತ್ರದಿಂದ ಹತ್ತು ಪಟ್ಟಣಗಳು ದೊರೆತವು.
62 The Gershomites, by clan, were given thirteen cities from Issachar, Asher, Naphtali, and the part of Manasseh in Bashan. ಗೇರ್ಷೋಮನ ಪುತ್ರರಿಗೆ ತಮ್ಮ ಕುಟುಂಬಗಳ ಪ್ರಕಾರವೇ ಇಸ್ಸಾಕಾರನ ಗೋತ್ರದಿಂದಲೂ, ಆಶೇರನ ಗೋತ್ರದಿಂದಲೂ, ನಫ್ತಾಲಿಯ ಗೋತ್ರದಿಂದಲೂ, ಬಾಷಾನಿನಲ್ಲಿರುವ ಮನಸ್ಸೆಯ ಗೋತ್ರದಿಂದಲೂ ಹದಿಮೂರು ಪಟ್ಟಣಗಳು ದೊರಕಿದ್ದವು.
63 The Merarites, clan by clan, were allotted twelve cities from the tribes of Reuben, Gad, and Zebulun. ಮೆರಾರೀಯ ಪುತ್ರರಿಗೂ ಅವರ ಕುಟುಂಬಗಳ ಪ್ರಕಾರ ಚೀಟುಹಾಕಿ, ರೂಬೇನನ ಗೋತ್ರದಿಂದಲೂ, ಗಾದನ ಗೋತ್ರದಿಂದಲೂ, ಜೆಬುಲೂನನ ಗೋತ್ರದಿಂದಲೂ ಹನ್ನೆರಡು ಪಟ್ಟಣಗಳು ದೊರಕಿದ್ದವು.
64 So the Israelites gave the Levites these cities, together with their pasturelands. ಇಸ್ರಾಯೇಲರು ಲೇವಿಯರಿಗೆ ಈ ಪಟ್ಟಣಗಳನ್ನೂ, ಅವುಗಳ ಉಪನಗರಗಳನ್ನೂ ಕೂಡಾ ಕೊಟ್ಟರು.
65 From the tribes of Judah, Simeon, and Benjamin they allotted the cities named above. ಅವರು ಚೀಟುಹಾಕಿ ಯೆಹೂದ ಸಿಮೆಯೋನ್ ಬೆನ್ಯಾಮೀನ್ ಕುಲಗಳಿಂದ ಮೇಲೆ ಹೆಸರು ಹೇಳಿದ ಪಟ್ಟಣಗಳನ್ನು ಕೊಟ್ಟರು.
66 Some of the Kohathite clans were given as their territory cities from the tribe of Ephraim. ಕೊಹಾತನ ಪುತ್ರರ ಮಿಕ್ಕಾದ ಕುಟುಂಬಗಳಿಗೂ, ಅವರ ಮೇರೆಗಳಲ್ಲಿ ಎಫ್ರಾಯೀಮನ ಗೋತ್ರದೊಳಗೆ ಪಟ್ಟಣಗಳು ದೊರೆತಿದ್ದವು.
67 They were given the cities of refuge: Shechem with pastureland in Ephraim's hill country, and Gezer with pastureland, ಇದಲ್ಲದೆ ಎಫ್ರಾಯೀಮ್ ಬೆಟ್ಟದಲ್ಲಿರುವ ಶೆಕೆಮ್ ಎಂಬ ಆಶ್ರಯ ನಗರ, ಗೆಜೆರ್ ಮತ್ತು ಅದರ ಉಪನಗರಗಳನ್ನೂ,
68 Jokmeam with its pasturelands, Beth-horon with its pasturelands, ಯೊಕ್ಮೆಯಾಮನ್ನೂ, ಬೇತ್ ಹೋರೋನ್,
69 Aijalon with its pasturelands, and Gath-rimmon with its pasturelands. ಅಯ್ಯಾಲೋನ್, ಗತ್ ರಿಮ್ಮೋನನ್ನೂ, ಅದರ ಉಪನಗರಗಳನ್ನೂ ಕೊಟ್ಟರು.
70 From the half-tribe of Manasseh: Aner with its pasturelands and Bileam with its pasturelands, for the remaining Kohathite clans. ಇದಲ್ಲದೆ ಕೊಹಾತನ ಪುತ್ರರ ಮಿಕ್ಕಾದ ಕುಟುಂಬಕ್ಕೋಸ್ಕರ ಮನಸ್ಸೆಯ ಅರ್ಧ ಗೋತ್ರದಿಂದ ಆನೇರನ್ನೂ, ಅದರ ಉಪನಗರಗಳನ್ನೂ; ಬಿಳ್ಳಾಮ್ ಉಪನಗರಗಳನ್ನೂ ಕೊಟ್ಟರು.
71 The Gershomites received from the clan of the half-tribe of Manasseh: Golan in Bashan with its pasturelands, and Ashtaroth with its pasturelands, ಮನಸ್ಸೆಯ ಅರ್ಧ ಗೋತ್ರದಿಂದ ಗೇರ್ಷೋಮನ ಪುತ್ರರಿಗೆ ಬಾಷಾನಿನಲ್ಲಿರುವ ಗೋಲಾನೂ, ಅದರ ಉಪನಗರಗಳನ್ನೂ; ಅಷ್ಟಾರೋತ್ ಅದರ ಉಪನಗರಗಳನ್ನೂ;
72 from the tribe of Issachar, Kedesh with its pasturelands, Daberath with its pasturelands, ಇಸ್ಸಾಕಾರನ ಗೋತ್ರದಿಂದ ಕೆದೆಷ್, ಅದರ ಉಪನಗರಗಳನ್ನೂ; ದಾಬೆರತ್ ಅದರ ಉಪನಗರಗಳನ್ನೂ;
73 Ramoth with its pasturelands, and Anem with its pasturelands; ರಾಮೋತ್ ಅದರ ಉಪನಗರಗಳನ್ನೂ; ಅನೇಮ್, ಅದರ ಉಪನಗರಗಳನ್ನೂ;
74 from the tribe of Asher, Mashal with its pasturelands, Abdon with its pasturelands, ಆಶೇರನ ಗೋತ್ರದಿಂದ ಮಷಾಲ್, ಅಬ್ದೋನ್
75 Hukok with its pasturelands, and Rehob with its pasturelands; ಹೂಕೋಕ್, ಅದರ ಉಪನಗರಗಳನ್ನೂ; ರೆಹೋಬ್, ಅದರ ಉಪನಗರಗಳನ್ನೂ;
76 from the tribe of Naphtali: Kedesh in Galilee with pastureland, Hammon with pastureland, Kiriathaim with pastureland. ನಫ್ತಾಲಿ ಗೋತ್ರದಿಂದ ಗಲಿಲಾಯದಲ್ಲಿರುವ ಕೆದೆಷ್, ಅದರ ಉಪನಗರಗಳನ್ನೂ; ಹಮ್ಮೋನ್, ಅದರ ಉಪನಗರಗಳನ್ನೂ; ಕಿರ್ಯಾತಯಿಮ್, ಅದರ ಉಪನಗರಗಳೂ ದೊರಕಿದ್ದವು.
77 The rest of the Merarites got, from Zebulun's tribe, Rimmono with its pastureland and Tabor with its pastureland, ಮೆರಾರೀಯ ಉಳಿದ ಮಕ್ಕಳಿಗೂ, ಜೆಬುಲೂನನ ಗೋತ್ರದಿಂದ ರಿಮ್ಮೋನೋ, ಅದರ ಉಪನಗರಗಳೂ, ತಾಬೋರ್, ಅದರ ಉಪನಗರಗಳೂ;
78 and across the Jordan, east of Jericho, from Reuben's tribe: Bezer in the wilderness with its pasturelands, Jahzah with its pasturelands, ರೂಬೇನನ ಗೋತ್ರದಿಂದ ಯೆರಿಕೋವಿನ ಬಳಿಯಲ್ಲಿ ಯೊರ್ದನ್ ನದಿಯ ಪೂರ್ವದಿಕ್ಕಿನ ಮರುಭೂಮಿಯಲ್ಲಿರುವ ಬೆಚೆರ್, ಅದರ ಉಪನಗರಗಳೂ; ಯಹಚ, ಅದರ ಉಪನಗರಗಳೂ;
79 Kedemoth with its pasturelands, and Mephaath with its pasturelands; ಕೆದೇಮೋತ್, ಮೇಫಾತ್ ಅದರ ಉಪನಗರಗಳೂ;
80 and from the tribe of Gad, Ramoth in Gilead with its pasturelands, Mahanaim with its pasturelands, ಗಾದನ ಗೋತ್ರದಿಂದ ಗಿಲ್ಯಾದಿನ ರಾಮೋತ್, ಅದರ ಉಪನಗರಗಳೂ; ಮಹನಯಿಮ್ ಅದರ ಉಪನಗರಗಳೂ;
81 Heshbon with its pasturelands, and Jazer with its pasturelands. ಹೆಷ್ಬೋನ್, ಯಜ್ಜೇರ್ ಮತ್ತು ಅದರ ಉಪನಗರಗಳೂ ದೊರೆತವು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]