Skip to content
The Believer's Library

Biblica® Open Kannada Contemporary Version 2022

1 Chronicles 7 OKCV

Show OKCV only
Verse × ×
1 The sons of Issachar were Tola, Puah, Jashub, and Shimron—four in all. ಇಸ್ಸಾಕಾರನ ಪುತ್ರರು: ತೋಲ, ಪೂವ, ಯಾಶೂಬ್, ಶಿಮ್ರೋನ್ ಎಂಬ ನಾಲ್ಕು ಮಂದಿ.
2 Tola's sons: Uzzi, Rephaiah, Jeriel, Jahmai, Ibsam, and Shemuel—heads of their clans, mighty warriors in the line of Tola through their generations. In David's days their count was 22,600. ತೋಲನ ಪುತ್ರರು: ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್ ಮತ್ತು ಸಮುಯೇಲ್. ಇವರು ತಮ್ಮ ಕುಟುಂಬಗಳಿಗೆ ಯಜಮಾನರಾಗಿದ್ದರು. ಇವರು ತಮ್ಮ ವಂಶಗಳಲ್ಲಿ ಯುದ್ಧದಲ್ಲಿ ಪರಾಕ್ರಮಶಾಲಿಗಳಾಗಿದ್ದರು. ದಾವೀದನ ದಿವಸಗಳಲ್ಲಿ ಅವರ ಲೆಕ್ಕ 22,600 ಮಂದಿ ಆಗಿತ್ತು.
3 Uzzi's son: Izrahiah. Izrahiah's sons: Michael, Obadiah, Joel, Isshiah—five chiefs in all. ಉಜ್ಜೀಯನ ಪುತ್ರನು ಇಜರಾಹಿಯಾ. ಇಜರಾಹಿಯಾನ ಪುತ್ರರು: ಮೀಕಾಯೇಲ್, ಓಬದ್ಯ, ಯೋಯೇಲ್ ಮತ್ತು ಇಷೀಯ ಈ ಐದು ಮಂದಿಯೂ ಮುಖ್ಯಸ್ಥರಾಗಿದ್ದರು.
4 With them, by generations and family lines, were 36,000 troops for war, since they had many wives and children. ಇವರ ಸಂಗಡ ಅವರ ವಂಶಗಳ ಪ್ರಕಾರವೂ, ಅವರ ಪಿತೃಗಳ ಮನೆಯ ಪ್ರಕಾರವೂ ಯುದ್ಧಕ್ಕೋಸ್ಕರ 36,000 ಮಂದಿ ಯುದ್ಧವೀರರ ಗುಂಪುಗಳಿದ್ದವು. ಏಕೆಂದರೆ ಅವರ ಹೆಂಡತಿಯರು, ಮಕ್ಕಳು ಬಹಳ ಮಂದಿ ಇದ್ದರು.
5 Their relatives, all Issachar's clans, were 87,000 mighty warriors, listed by genealogy. ಇಸ್ಸಾಕಾರನ ಕುಟುಂಬಗಳಾಗಿರುವ ಸಹೋದರರೊಳಗೆ ಅವರ ವಂಶಾವಳಿಗಳಲ್ಲಿ ಲೆಕ್ಕಿಸಿದಾಗ ಯುದ್ಧವೀರರೆಲ್ಲರೂ 87,000 ಮಂದಿಯಾಗಿದ್ದರು.
6 Three sons of Benjamin: Bela, Becher, and Jediael. ಬೆನ್ಯಾಮೀನನ ಪುತ್ರರು: ಬೆಳ, ಬೆಕೆರ್, ಯೆದೀಯಯೇಲ್ ಈ ಮೂರು ಮಂದಿ.
7 Bela's sons: Ezbon, Uzzi, Uzziel, Jerimoth, and Iri—five family heads, mighty warriors. Their genealogy counted 22,034. ಬೆಳನ ಪುತ್ರರು: ಎಚ್ಬೋನ್, ಉಜ್ಜೀ, ಉಜ್ಜೀಯೇಲ್, ಯೆರೀಮೋತ್ ಮತ್ತು ಈರೀ; ಈ ಐದು ಮಂದಿ ತಮ್ಮ ಪಿತೃಗಳ ಕುಟುಂಬಗಳಲ್ಲಿ ಯಜಮಾನರಾಗಿಯೂ, ಯುದ್ಧದಲ್ಲಿ ಪರಾಕ್ರಮಶಾಲಿಗಳಾಗಿಯೂ ಇದ್ದು, ತಮ್ಮ ವಂಶಾವಳಿಗಳ ಪ್ರಕಾರ 22,034 ಮಂದಿ ದಾಖಲಿಸಿದ್ದರು.
8 Becher's sons: Zemirah, Joash, Eliezer, Elioenai, Omri, Jeremoth, Abijah, Anathoth, and Alemeth—all sons of Becher. ಬೆಕೆರನ ಪುತ್ರರು: ಜೆಮೀರ, ಯೋವಾಷ್, ಎಲೀಯೆಜೆರ್, ಎಲ್ಯೋವೇನೈ, ಒಮ್ರಿ, ಯೆರೀಮೋತ್, ಅಬೀಯ, ಅನಾತೋತ್, ಆಲೆಮೆತ್ ಇವರೆಲ್ಲರು ಬೆಕೆರನ ಪುತ್ರರು.
9 Their genealogical record, by their generations, listed the heads of their ancestral families and 20,200 mighty warriors. ಪ್ರತಿಯೊಬ್ಬರೂ ಪೂರ್ವಜರ ಕುಲದ ನಾಯಕರಾಗಿದ್ದರು. ಅವರ ವಂಶಾವಳಿಯ ದಾಖಲೆಗಳಲ್ಲಿ ಪಟ್ಟಿ ಮಾಡಲಾಗಿರುವಂತೆ ಈ ಕುಲಗಳ ಪ್ರಬಲ ಯೋಧರು ಮತ್ತು ನಾಯಕರ ಒಟ್ಟು ಸಂಖ್ಯೆ 20,200 ಆಗಿತ್ತು.
10 Jediael's son was Bilhan; Bilhan's sons were Jeush, Benjamin, Ehud, Chenaanah, Zethan, Tarshish, and Ahishahar. ಯೆದೀಯಯೇಲನ ಪುತ್ರನು ಬಿಲ್ಹಾನ್. ಬಿಲ್ಹಾನನ ಪುತ್ರರು: ಯೆಯೂಷ್, ಬೆನ್ಯಾಮೀನ್, ಏಹೂದ್, ಕೆನಾನ, ಜೇತಾನ್, ತಾರ್ಷೀಷ್ ಮತ್ತು ಅಹೀಷೆಹರ;
11 These were Jediael's sons, family heads, mighty warriors—17,200 fit for military service. ಇವರೆಲ್ಲರು ಯೆದೀಯಯೇಲನ ಪುತ್ರರು. ಪ್ರತಿಯೊಬ್ಬರೂ ಪೂರ್ವಜರ ಕುಲದ ನಾಯಕರಾಗಿದ್ದರು. ಯುದ್ಧದ ಪರಾಕ್ರಮಶಾಲಿಗಳಾಗಿಯೂ ಯುದ್ಧಕ್ಕೆ ಹೊರಡತಕ್ಕವರು 17,200 ಮಂದಿಯಾಗಿದ್ದರು.
12 Shuppim and Huppim were the descendants of Ir, and the Hushites the descendants of Aher. ಅಹೇರನ ಪುತ್ರರಾದ ಈರನೂ, ಹುಶೀಮನೂ ಎಂಬವರ ಮಕ್ಕಳು ಶುಪ್ಪೀಮನೂ, ಹುಪ್ಪೀಮನೂ ಇದ್ದರು.
13 The sons of Naphtali were Jahziel, Guni, Jezer, and Shallum—the descendants of Bilhah. ನಫ್ತಾಲಿಯ ಪುತ್ರರು: ಯಹಚಿಯೇಲ್, ಗೂನೀ, ಯೇಚೆರ್, ಶಲ್ಲೂಮ್ ಇವರು ಬಿಲ್ಹಳ ಪುತ್ರರು.
14 Manasseh's sons: Asriel, whom his Aramean concubine bore; she also bore Machir, father of Gilead. ಮನಸ್ಸೆಯ ವಂಶಜರು: ಅರಾಮ್ಯಳಾದ ಮನಸ್ಸೆಯ ಉಪಪತ್ನಿಯಿಂದ ಅಸ್ರೀಯೇಲ್ ಮತ್ತು ಮಾಕೀರನನ್ನು ಮನಸ್ಸೆ ಪಡೆದನು. ಮಾಕೀರನು ಗಿಲ್ಯಾದನ ತಂದೆ.
15 Machir took a wife from among the Huppites and Shuppim; his sister's name was Maacah. The second was named Zelophehad; he had only daughters. ಆದರೆ ಈ ಮಾಕೀರನು ಹುಪ್ಪೀಮ್ ಮತ್ತು ಶುಪ್ಪೀಮರ ಸಹೋದರಿಯಾದ ಮಾಕಳನ್ನು ಹೆಂಡತಿಯಾಗಿ ತೆಗೆದುಕೊಂಡನು. ಅವನ ಮೊಮ್ಮಗನ ಹೆಸರು ಚೆಲೊಫಾದನು; ಈ ಚೆಲೋಫಾದನಿಗೆ ಪುತ್ರಿಯರು ಮಾತ್ರ ಇದ್ದರು.
16 Machir's wife Maacah bore a son and named him Peresh; his brother was Sheresh; his sons were Ulam and Rakem. ಮಾಕೀರನ ಹೆಂಡತಿಯಾದ ಮಾಕಳು ಮಗನನ್ನು ಹೆತ್ತು, ಪೆರೆಷ್ ಎಂದು ಹೆಸರಿಟ್ಟಳು. ಅವನ ಸಹೋದರನ ಹೆಸರು ಶೆರೆಷ್. ಇವನಿಗೆ ಊಲಾಮ್, ರೆಕೆಮ್ ಎಂಬ ಇಬ್ಬರು ಪುತ್ರರಿದ್ದರು.
17 The son of Ulam: Bedan. These were the sons of Gilead son of Machir, son of Manasseh. ಊಲಾಮ್ ಮಗನು ಬೆದಾನ್. ಇವರೇ ಮನಸ್ಸೆಯ ಮಗನಾಗಿರುವ ಮಾಕೀರನ ಮಗ ಗಿಲ್ಯಾದನ ಪುತ್ರರು.
18 His sister Hammolecheth gave birth to Ishhod, Abiezer, and Mahlah. ಅವನ ಸಹೋದರಿ ಹಮ್ಮೋಲೆಕೆತಳು ಈಷ್ಹೋದನನ್ನೂ, ಅಬೀಯೆಜೆರನನ್ನೂ, ಮಹ್ಲನನ್ನೂ ಹೆತ್ತಳು.
19 The sons of Shemida were Ahian, Shechem, Likhi, and Aniam. ಶೆಮೀದನನ ಪುತ್ರರು: ಅಹ್ಯಾನ್, ಶೆಕೆಮ್, ಲಿಕ್ಹೀ, ಅನೀಯಾಮ್.
20 Ephraim's sons: Shuthelah, his son Bered, his son Tahath, his son Eleadah, his son Tahath. ಎಫ್ರಾಯೀಮನ ವಂಶಜರು: ಶೂತೆಲಹ, ಅವನ ಮಗನು ಬೆರೆದ್; ಅವನ ಮಗನು ತಹಾತ್; ಅವನ ಮಗನು ಎಲ್ಲಾದ, ಅವನ ಮಗನು ತಹತ್;
21 His son Zabad, his son Shuthelah. The men of Gath, born in that land, killed Ezer and Elead when they went down to take the Gathites' livestock. ಅವನ ಮಗನು ಜಾಬಾದ್; ಅವನ ಮಗನು ಶೂತೆಲಹ, ಏಜೆರ್, ಎಲಿಯಾದ್. ಆ ದೇಶದಲ್ಲಿ ಹುಟ್ಟಿದ ಗತ್‌ನವರು ಇವರ ಪಶುಗಳನ್ನು ಹಿಡಿದುಕೊಳ್ಳಲು ಇಳಿದು ಬಂದಾಗ, ಇವರನ್ನು ಕೊಂದುಹಾಕಿದರು.
22 Their father Ephraim mourned for many days, and his relatives came to comfort him. ಅವರ ತಂದೆಯಾದ ಎಫ್ರಾಯೀಮನು ಅನೇಕ ದಿವಸಗಳು ದುಃಖಪಟ್ಟದ್ದರಿಂದ, ಅವನ ಸಹೋದರರು ಅವನನ್ನು ಆದರಿಸಲು ಬಂದರು.
23 He slept with his wife; she conceived and bore a son he named Beriah, because tragedy had struck his household. ಅವನು ತನ್ನ ಹೆಂಡತಿಯ ಬಳಿಗೆ ಸೇರಿದಾಗ, ಅವಳು ಗರ್ಭಧರಿಸಿ ಮಗನನ್ನು ಹೆತ್ತಳು. ಆಗ ತನ್ನ ಮನೆಯಲ್ಲಿ ಕೇಡು ಉಂಟಾದದ್ದರಿಂದ ಅವನಿಗೆ ಬೆರೀಯ ಎಂದು ಹೆಸರಿಟ್ಟನು.
24 His daughter was Sheerah, who built Lower and Upper Beth-horon as well as Uzzen-sheerah. ಇವನ ಪುತ್ರಿಯ ಹೆಸರು ಶೇರಳು. ಇವಳು ಕೆಳಗಿನ ಬೇತ್ ಹೋರೋನ್, ಮೇಲಿನ ಬೇತ್ ಹೋರೋನ್ ಮತ್ತು ಉಜ್ಜೇನ್ ಶೇರವನ್ನೂ ಕಟ್ಟಿಸಿದಳು.
25 Rephah was his son, Resheph his son, Telah his son, Tahan his son, ಇವರ ಪುತ್ರರು: ರೆಫಹನ ಮಗನು ರೆಷೆಫನು, ರೆಷೆಫನ ಮಗನು ತೆಲಹನು, ಅವನ ಮಗನು ತಹನನು,
26 Ladan his son, Ammihud his son, Elishama his son, ಅವನ ಮಗನು ಲದ್ದಾನ್, ಅವನ ಮಗನು ಅಮ್ಮೀಹೂದ, ಅವನ ಮಗನು ಎಲೀಷಾಮಾ,
27 Nun his son, and Joshua his son. ಅವನ ಮಗನು ನೂನನು, ಅವನ ಮಗನು ಯೆಹೋಶುವ.
28 Their possessions and settlements: Bethel with its villages, Naaran eastward, Gezer westward with its villages, Shechem with its villages, and on to Ayyah with its villages. ಅವರ ವಶಪಡಿಸಿಕೊಂಡು ನಿವಾಸಮಾಡಿದ ಬೇತೇಲೂ, ಅದರ ಗ್ರಾಮಗಳೂ ಪೂರ್ವದಿಕ್ಕಿನಲ್ಲಿ ನಾರಾನನೂ, ಪಶ್ಚಿಮ ದಿಕ್ಕಿನಲ್ಲಿ ಗೆಜೆರ್, ಅದರ ಗ್ರಾಮಗಳೂ ಒಳಗೊಂಡಿತ್ತು; ಶೆಕೆಮ್, ಅಯ್ಯಾ ಪಟ್ಟಣಗಳೂ ಅದರ ಗ್ರಾಮಗಳೂ ಇವೇ.
29 Along the borders of Manasseh's sons: Beth-shean, Taanach, Megiddo, and Dor, with their villages. Joseph son of Israel's descendants lived there. ಗಾಜವೂ, ಮನಸ್ಸೆಯ ಸಂತಾನದವರ ಮೇರೆಯಲ್ಲಿರುವ ಬೇತ್ ಷೆಯಾನೂ, ತಾನಕವೂ, ಮೆಗಿದ್ದೋ, ದೋರ್ ಮತ್ತು ಇವುಗಳ ಗ್ರಾಮಗಳು ಇವುಗಳಲ್ಲಿ ಇಸ್ರಾಯೇಲನ ಮಗನಾದ ಯೋಸೇಫನ ಸಂತಾನದವರು ವಾಸವಾಗಿದ್ದರು.
30 The sons of Asher were Imnah, Ishvah, Ishvi, and Beriah; their sister was Serah. ಆಶೇರನ ಪುತ್ರರು: ಇಮ್ನ, ಇಷ್ವ, ಇಷ್ವೀ, ಬೆರೀಯ, ಅವರ ಸಹೋದರಿಯಾದ ಸೆರಹಳು.
31 The sons of Beriah were Heber and Malchiel, who was the father of Birzaith. ಬೆರೀಯನ ಪುತ್ರರು: ಹೆಬೆರನು, ಮಲ್ಕೀಯೇಲ್ ಇವನು ಬಿರ್ಜಾಯಿತನ ತಂದೆಯು.
32 Heber was the father of Japhlet, Shomer, and Hotham, and of their sister Shua. ಹೆಬೆರನು ಯಫ್ಲೇಟನನ್ನೂ, ಶೋಮೇರನನ್ನೂ, ಹೋತಾಮನನ್ನೂ, ಅವರ ಸಹೋದರಿಯಾದ ಶೂವಳನ್ನೂ ಪಡೆದನು.
33 The sons of Japhlet were Pasach, Bimhal, and Ashvath. These were the sons of Japhlet. ಯಫ್ಲೇಟನ ಪುತ್ರರು: ಪಾಸಕನು, ಬಿಮ್ಹಾಲನು, ಅಶ್ವಾತನು ಇವರೇ ಯಫ್ಲೇಟನ ಮಕ್ಕಳು.
34 The sons of Shemer were Ahi, Rohgah, Hubbah, and Aram. ಶೆಮೆರನ ಪುತ್ರರು: ಅಹೀಯು, ರೊಹ್ಗನು, ಹುಬ್ಬನು, ಅರಾಮ್.
35 The sons of his brother Helem were Zophah, Imna, Shelesh, and Amal. ಅವನ ಸಹೋದರನಾದ ಹೆಲೆಮನ ಪುತ್ರರು: ಚೋಫಹನು, ಇಮ್ನನು, ಶೇಲೆಷ್‌ನು, ಆಮಾಲನು.
36 The sons of Zophah were Suah, Harnepher, Shual, Beri, Imrah, ಚೋಫಹನ ಪುತ್ರರು: ಸೂಹ, ಹರ್ನೆಫೆರ್, ಶೂಗಾಲ್, ಬೇರೀ, ಇಮ್ರ,
37 Bezer, Hod, Shamma, Shilshah, Ithran, and Beera. ಬೆಚೆರ್, ಹೋದ್, ಶಮ್ಮ, ಶಿಲ್ಷ, ಇತ್ರಾನ್, ಬೇರನು.
38 The sons of Jether were Jephunneh, Pispa, and Ara. ಯೆತೆರನ ಪುತ್ರರು: ಯೆಫುನ್ನೆ, ಪಿಸ್ಪ, ಅರಾ.
39 The sons of Ulla were Arah, Hanniel, and Rizia. ಉಲ್ಲನ ಪುತ್ರರು: ಆರಹ, ಹನ್ನೀಯೇಲ್, ರಿಚ್ಯ.
40 All these were Asher's descendants: heads of families, choice men, mighty warriors, heads of chiefs. Their war-service genealogy: 26,000 men. ಇವರೆಲ್ಲರು ಆಶೇರನ ಮಕ್ಕಳಾಗಿದ್ದು, ತಮ್ಮ ತಂದೆಯ ಕುಟುಂಬದಲ್ಲಿ ಯಜಮಾನರಾಗಿಯೂ, ಯುದ್ಧ ಪರಾಕ್ರಮಶಾಲಿಗಳಲ್ಲಿ ಮುಖ್ಯಸ್ಥರಾಗಿಯೂ, ಪ್ರಭುಗಳಲ್ಲಿ ಶ್ರೇಷ್ಠರಾಗಿಯೂ ಇದ್ದರು. ಅವರ ವಂಶಾವಳಿಯಲ್ಲಿ ದಾಖಲಿಸಿದ ಲೆಕ್ಕದ ಪ್ರಕಾರ ಯುದ್ಧಕ್ಕೆ ಸಿದ್ಧವಿರುವ 26,000 ಮಂದಿ ಇದ್ದರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]