Skip to content
The Believer's Library

Biblica® Open Kannada Contemporary Version 2022

1 Chronicles 8 OKCV

Show OKCV only
Verse × ×
1 Benjamin fathered Bela his firstborn, Ashbel the second, Aharah the third, ಬೆನ್ಯಾಮೀನನ ಮಕ್ಕಳು: ಚೊಚ್ಚಲಮಗನಾದ ಬೆಳನನ್ನೂ, ಎರಡನೆಯವನಾದ ಅಷ್ಬೇಲನನ್ನೂ, ಮೂರನೆಯವನಾದ ಅಹ್ರಹನನ್ನೂ,
2 Nohah the fourth, and Rapha the fifth. ನಾಲ್ಕನೆಯವನಾದ ನೋಹನನ್ನೂ, ಐದನೆಯವನಾದ ರಾಫನನ್ನೂ ಪಡೆದನು.
3 Bela had sons: Addar, Gera, Abihud, ಬೆಳನ ಪುತ್ರರು: ಅದ್ದಾರ್, ಗೇರ, ಅಬೀಹೂದ್,
4 Abishua, Naaman, Ahoah, ಅಬೀಷೂವನು, ನಾಮಾನನು, ಅಹೋಹನು,
5 Gera, Shephuphan, and Huram. ಗೇರನು, ಶೆಫುಫಾನನು, ಹೂರಾಮನು.
6 These were Ehud's sons—clan heads over Geba's residents, exiled to Manahath: ಏಹೂದನ ಪುತ್ರರು: ನಾಮಾನನು, ಅಹೀಯನು, ಗೇರನು. ಇವರೇ ಗಿಬೆಯ ನಿವಾಸಿಗಳ ಕುಟುಂಬಗಳಲ್ಲಿ ಯಜಮಾನರಾಗಿದ್ದರು. ಆದರೆ ಅವರನ್ನು ಮಾನಹತಿಗೆ ತೆಗೆದುಕೊಂಡು ಹೋದರು.
7 Naaman, Ahijah, and Gera—Gera exiled them—and fathered Uzza and Ahihud. ನಾಮಾನ್, ಅಹೀಯ, ಗೇರನನ್ನು ತೆಗೆದುಕೊಂಡು ಹೋದ ತರುವಾಯ, ಉಜ್ಜನನ್ನೂ, ಅಹೀಹೂದನನ್ನೂ ಪಡೆದನು.
8 Shaharaim fathered children in Moab's territory after sending away his wives Hushim and Baara. ಇದಲ್ಲದೆ ಅವನು ಅವರನ್ನು ಕಳುಹಿಸಿದ ತರುವಾಯ, ಶಹರಯಿಮನು ಮೋವಾಬಿನ ದೇಶದಲ್ಲಿ ಮಕ್ಕಳನ್ನು ಪಡೆದನು. ಹುಷೀಮಳೂ, ಬಾರಳೂ ಅವನಿಗೆ ಪತ್ನಿಯರಾಗಿದ್ದರು.
9 By his wife Hodesh he fathered Jobab, Zibia, Mesha, Malcam, ಇದಲ್ಲದೆ ಅವನು ತನ್ನ ಹೆಂಡತಿಯಾದ ಹೋದೆಷಳಿಂದ ಯೋವಾಬನನ್ನೂ, ಚಿಬ್ಯನನ್ನೂ, ಮೇಷನನ್ನೂ, ಮಲ್ಕಾಮನನ್ನೂ,
10 Jeuz, Sachia, and Mirmah. These were his sons, heads of families. ಯೆಯೂಚನನ್ನೂ, ಸಾಕ್ಯನನ್ನೂ, ಮಿರ್ಮನನ್ನೂ ಪಡೆದನು. ಅವನ ಮಕ್ಕಳಾದ ಇವರು ಕುಟುಂಬಗಳಲ್ಲಿ ಯಜಮಾನರಾಗಿದ್ದರು.
11 By Hushim he fathered Abitub and Elpaal. ಹುಷೀಮಳಿಂದ ಅವನು ಅಬಿಟೂಬನನ್ನೂ, ಎಲ್ಪಾಲನನ್ನೂ ಪಡೆದನು.
12 The sons of Elpaal: Eber, Misham, and Shemed, who built Ono and Lod with its surrounding towns, ಎಲ್ಪಾಲನ ಪುತ್ರರು: ಏಬೆರ್, ಮಿಷಾಮ್, ಶೆಮೆದ್. ಶೆಮೆದನು ಓನೋ, ಲೋದ್ ಎಂಬ ಪಟ್ಟಣಗಳನ್ನೂ, ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಟ್ಟಿಸಿದರು.
13 Beriah and Shema were family heads of Aijalon's residents; they drove out Gath's residents. ಇದಲ್ಲದೆ ಅವನು ಗತ್‌ನವರನ್ನು ಓಡಿಸಿಬಿಟ್ಟ ಅಯ್ಯಾಲೋನಿನ ನಿವಾಸಿಗಳ ಕುಟುಂಬಗಳಲ್ಲಿ ಬೆರೀಯ, ಶಮ ಯಜಮಾನರಾಗಿದ್ದರು.
14 Ahio, Shashak, Jeremoth, ಅಹಿಯೋ, ಶಾಷಕ್, ಯೆರೀಮೋತ್,
15 Zebadiah, Arad, Eder, ಜೆಬದ್ಯ, ಅರಾದ್, ಏದೆರ್,
16 Michael, Ishpah, and Joha were the sons of Beriah. ಮೀಕಾಯೇಲ್, ಇಷ್ಪ, ಯೋಹ ಇವರು ಬೆರೀಯನ ಪುತ್ರರು.
17 Zebadiah, Meshullam, Hizki, Heber, ಜೆಬದ್ಯ, ಮೆಷುಲ್ಲಾಮ್, ಹಿಜ್ಕೀ, ಹೆಬೆರ್,
18 Ishmerai, Izliah, and Jobab were the sons of Elpaal. ಇಷ್ಮೆರೈ, ಇಜ್ಲೀಯ, ಯೋಬಾಬ್ ಇವರು ಎಲ್ಪಾಲನ ಪುತ್ರರು.
19 Jakim, Zichri, Zabdi, ಶಿಮ್ಮಿಯ ಕುಮಾರರು: ಯಾಕೀಮ್, ಜಿಕ್ರಿ, ಜಬ್ದೀ,
20 Elienai, Zillethai, Eliel, ಎಲೀಯೆನೈ, ಚಿಲ್ಲೆತೈ, ಎಲೀಯೇಲ್,
21 Adaiah, Beraiah, and Shimrath were the sons of Shimei. ಅದಾಯಾ, ಬೆರಾಯ, ಶಿಮ್ರಾತ್.
22 Ishpan, Eber, Eliel, ಶಾಷಕನ ಪುತ್ರರು: ಇಷ್ಪಾನ್, ಏಬೆರ್, ಎಲೀಯೇಲ್,
23 Abdon, Zichri, Hanan, ಅಬ್ದೋನ್, ಜಿಕ್ರಿಯು, ಹಾನಾನ್,
24 Hananiah, Elam, Anthothijah, ಹನನ್ಯ, ಏಲಾಮ್, ಅನೆತೋತೀಯ,
25 Iphdeiah, and Penuel were the sons of Shashak. ಇಫ್ದೆಯಾಹ, ಪೆನೂಯೇಲ್.
26 Shamsherai, Shehariah, Athaliah, ಶಂಷೆರೈ, ಶೆಹರ್ಯ, ಅತಲ್ಯ,
27 Jaareshiah, Elijah, and Zichri were the sons of Jeroham. ಯಾರೆಷ್ಯ, ಎಲೀಯ, ಜಿಕ್ರಿ ಇವರು ಯೆರೋಹಾಮನ ಪುತ್ರರು.
28 These were family heads and chiefs, recorded in their genealogies; they lived in Jerusalem. ಇವರೇ ಕುಟುಂಬಗಳಲ್ಲಿ ಯಜಮಾನರಾಗಿದ್ದು, ತಮ್ಮ ವಂಶಗಳ ಮುಖ್ಯಸ್ಥರಾಗಿ ಯೆರೂಸಲೇಮಿನಲ್ಲಿ ವಾಸವಾಗಿದ್ದರು.
29 In Gibeon lived the father of Gibeon, whose wife was named Maacah, ಗಿಬ್ಯೋನನ ಮೂಲಪುರುಷನಾದ ಯೆಹಿಯೇಲನು ಗಿಬ್ಯೋನಿನಲ್ಲಿ ವಾಸವಾಗಿದ್ದನು. ಅವನ ಹೆಂಡತಿಯ ಹೆಸರು ಮಾಕಳು.
30 and his firstborn son was Abdon, then Zur, Kish, Baal, Nadab, ಅವನ ಚೊಚ್ಚಲ ಮಗನು ಅಬ್ದೋನನು ನಂತರ ಚೂರನು, ಕೀಷನು, ಬಾಳನು, ನೇರನು, ನಾದಾಬನು,
31 Gedor, Ahio, and Zecher. ಗೆದೋರನು, ಅಹಿಯೋನು, ಜೆಕೆರನು.
32 Mikloth fathered Shimeah. These too lived alongside their relatives in Jerusalem. ಮಿಕ್ಲೋತನು ಶಿಮಾಹನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ತಮ್ಮ ಸಹೋದರರ ಸಂಗಡ ವಾಸವಾಗಿದ್ದರು.
33 Ner fathered Kish, Kish fathered Saul, and Saul fathered Jonathan, Malchi-shua, Abinadab, and Eshbaal. ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನ ಮಕ್ಕಳು ಯೋನಾತಾನ್, ಮಲ್ಕೀಷೂವ, ಅಬೀನಾದಾಬ್, ಎಷ್ಬಾಳ ಎಂಬವರು.
34 The son of Jonathan was Merib-baal, and Merib-baal fathered Micah. ಯೋನಾತಾನನ ಮಗನು ಮೆರೀಬ್ಬಾಳನು; ಮೆರೀಬ್ಬಾಳನು ಮೀಕನನ್ನು ಪಡೆದನು.
35 The sons of Micah: Pithon, Melech, Tarea, and Ahaz. ಮೀಕನ ಪುತ್ರರು: ಪಿತೋನನು, ಮೇಲಕನು, ತರೇಯನು ಮತ್ತು ಆಹಾಜನು.
36 Ahaz fathered Jehoaddah, Jehoaddah fathered Alemeth, Azmaveth, and Zimri, and Zimri fathered Moza. ಆಹಾಜನು ಯೆಹೋವದ್ದಾಹನ ತಂದೆ. ಯೆಹೋವದ್ದಾಹನು ಆಲೆಮೆತನನ್ನೂ, ಅಜ್ಮಾವೆತನನ್ನೂ, ಜಿಮ್ರಿಯನ್ನೂ ಪಡೆದನು, ಜಿಮ್ರಿಯು ಮೋಚನನ್ನು ಪಡೆದನು.
37 Moza fathered Binea; Raphah was his son, Eleasah his son, Azel his son. ಮೋಚನು ಬಿನ್ನನನ್ನು ಪಡೆದನು. ಅವನ ಮಗನು ರಾಫನು. ಅವನ ಮಗನು ಎಲ್ಲಾಸನು. ಅವನ ಮಗನು ಆಚೇಲನು.
38 Azel's six sons: Azrikam, Bocheru, Ishmael, Sheariah, Obadiah, Hanan—all sons of Azel. ಈ ಆಚೇಲನಿಗೆ ಆರು ಮಂದಿ ಪುತ್ರರಿದ್ದರು. ಅವರ ಹೆಸರುಗಳು ಅಜ್ರೀಕಾಮನು, ಬೋಕೆರೂ, ಇಷ್ಮಾಯೇಲನು, ಶೆಯರ್ಯನು, ಓಬದ್ಯನು, ಹಾನಾನನು, ಇವರೆಲ್ಲರು ಆಚೇಲನ ಪುತ್ರರು.
39 The sons of Eshek his brother: Ulam his firstborn, Jeush the second, and Eliphelet the third. ಅವನ ಸಹೋದರನಾದ ಏಷೆಕನ ಪುತ್ರರು: ಅವನ ಚೊಚ್ಚಲಮಗನಾದ ಉಲಾಮನು, ಎರಡನೆಯವನಾದ ಯೆಯೂಷನು, ಮೂರನೆಯವನಾದ ಎಲೀಫೆಲೆಟನು.
40 Ulam's sons were mighty warriors, skilled archers, with many sons and grandsons—150 in all. All these were sons of Benjamin. ಈ ಉಲಾಮನ ಪುತ್ರರು ಬಿಲ್ಲುಗಾರರಾಗಿ ಯುದ್ಧದಲ್ಲಿ ಪರಾಕ್ರಮಶಾಲಿಗಳಾಗಿದ್ದರು. ಅವರಿಗೆ ಮಕ್ಕಳೂ, ಮೊಮ್ಮಕ್ಕಳೂ 150 ಮಂದಿ ಇದ್ದರು. ಇವರೆಲ್ಲರೂ ಬೆನ್ಯಾಮೀನನ ವಂಶಜರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]