Skip to content
The Believer's Library

Biblica® Open Kannada Contemporary Version 2022

Genesis 10 OKCV

Show OKCV only
Verse × ×
1 This is the account of Noah's sons—Shem, Ham, and Japheth. Sons were born to them after the flood. ನೋಹನ ಪುತ್ರರಾದ ಶೇಮ್, ಹಾಮ್, ಯೆಫೆತರಿಗೆ ಪ್ರಳಯವಾದ ಮೇಲೆ ಅವರಿಗೆ ಮಕ್ಕಳು ಹುಟ್ಟಿದರು. ಅವರ ವಂಶಾವಳಿ ಇದು:
2 The sons of Japheth: Gomer, Magog, Madai, Javan, Tubal, Meshech, and Tiras. ಯೆಫೆತನ ಪುತ್ರರು: ಗೋಮೆರ್, ಮಾಗೋಗ್, ಮಾದಯ್, ಯಾವಾನ್ ತೂಬಲ್, ಮೆಷೆಕ್ ಮತ್ತು ತೀರಾಸ್.
3 The sons of Gomer: Ashkenaz, Riphath, and Togarmah. ಗೋಮೆರನ ಪುತ್ರರು: ಅಷ್ಕೆನಜ್, ರೀಫತ್, ತೋಗರ್ಮ.
4 The sons of Javan: Elishah, Tarshish, Kittim, and Rodanim. ಯಾವಾನನ ಮಕ್ಕಳು: ಎಲೀಷಾ, ತಾರ್ಷೀಷ್, ಕಿತ್ತೀಮ್, ದೋದಾನೀಮ್.
5 From these the coastland peoples divided into their lands, each by language, clan, and nation. ಇವರಿಂದ ಕಡಲತೀರದ ಹಾಗೂ ದ್ವೀಪಗಳ ನಿವಾಸಿಯರು ತಮ್ಮ ಸ್ವಂತ ದೇಶ, ಭಾಷೆ, ಕುಲ ಜನಾಂಗಗಳ ಪ್ರಕಾರ ಹರಡುತ್ತಿದ್ದರು.
6 The sons of Ham: Cush, Mizraim, Put, and Canaan. ಹಾಮನ ಪುತ್ರರು: ಕೂಷ್, ಈಜಿಪ್ಟ್, ಪೂಟ್, ಕಾನಾನ್.
7 The sons of Cush: Seba, Havilah, Sabtah, Raamah, and Sabteca. The sons of Raamah: Sheba and Dedan. ಕೂಷನ ಪುತ್ರರು: ಸೆಬ, ಹವೀಲ, ಸಬ್ತಾ, ರಾಮ, ಸಬ್ತೆಕ. ರಾಮನ ಪುತ್ರರು: ಶೆಬಾ ಮತ್ತು ದೆದಾನ್.
8 Cush fathered Nimrod, who was the first mighty man on the earth. ಕೂಷನು ನಿಮ್ರೋದನ ತಂದೆಯಾಗಿದ್ದನು, ಇವನು ಭೂಮಿಯ ಮೇಲೆ ಬಲಿಷ್ಠ ಯುದ್ಧವೀರನಾದನು.
9 He was a mighty hunter before God, so they say, "Like Nimrod, a mighty hunter before God." ಅವನು ಯೆಹೋವ ದೇವರ ಮುಂದೆ ಬಲಿಷ್ಠ ಬೇಟೆಗಾರನಾದನು. ಆದ್ದರಿಂದ, “ನಿಮ್ರೋದನಂತೆ ಯೆಹೋವ ದೇವರ ಮುಂದೆ ಬಲಿಷ್ಠ ಬೇಟೆಗಾರ” ಎಂಬ ಹೇಳಿಕೆ ಇಂದಿಗೂ ಇದೆ.
10 The beginning of his kingdom was Babel, Erech, Accad, and Calneh, in the land of Shinar. ಶಿನಾರ್ ದೇಶದಲ್ಲಿರುವ ಬಾಬಿಲೋನ್, ಯೆರೆಕ್, ಅಕ್ಕದ್, ಕಲ್ನೇ ಎಂಬವು ಅವನ ರಾಜ್ಯದ ಪ್ರಾರಂಭದ ಕೇಂದ್ರಗಳು.
11 From that land he went out to Assyria and built Nineveh, Rehoboth-Ir, Calah, ಆ ದೇಶದಿಂದ ಅವನು ಅಸ್ಸೀರಿಯಕ್ಕೆ ಹೋಗಿ ನಿನೆವೆ, ರೆಹೋಬೋತೀರ್, ಕೆಲಹ ಪಟ್ಟಣಗಳನ್ನೂ
12 and Resen, between Nineveh and Calah; this is the great city. ಮತ್ತು ನಿನೆವೆ ಹಾಗೂ ಕೆಲಹ ಮಧ್ಯದಲ್ಲಿರುವ ರೆಸೆನ್ ಮಹಾಪಟ್ಟಣವನ್ನು ಕಟ್ಟಿಸಿದನು.
13 Mizraim fathered the Ludim, the Anamim, the Lehabim, the Naphtuhim, ಈಜಿಪ್ಟನವರಿಂದ ಲೂದ್ಯರು, ಅನಾಮ್ಯರು, ಲೆಹಾಬ್ಯರು, ನಫ್ತುಹ್ಯರು
14 the Pathrusim, the Casluhim (from whom the Philistines came), and the Caphtorim. ಪತ್ರುಸ್ಯರು, ಕಸ್ಲುಹ್ಯರು, ಕಫ್ತೋರ್ಯರು ಹುಟ್ಟಿದರು. ಕಸ್ಲುಹ್ಯರಿಂದ ಫಿಲಿಷ್ಟಿಯರು ಬಂದವರು,
15 Canaan fathered Sidon his firstborn, and Heth, ಕಾನಾನ್ ವಂಶದಲ್ಲಿ ಮೊದಲು ಹುಟ್ಟಿದವನು ಸೀದೋನ್; ಆಮೇಲೆ ಹೇತನು ಹುಟ್ಟಿದನು.
16 and the Jebusites, the Amorites, the Girgashites, ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು
17 the Hivites, the Arkites, the Sinites, ಹಿವ್ವಿಯರು, ಅರ್ಕಿಯರು, ಸೀನಿಯರು,
18 the Arvadites, the Zemarites, and the Hamathites. Afterward the clans of the Canaanites spread out. ಅರ್ವಾದಿಯರು, ಚೆಮಾರಿಯರು, ಹಮಾತಿಯರು, ಕಾನಾನನಿಂದ ಹುಟ್ಟಿದರು. ತರುವಾಯ ಕಾನಾನ್ ಕುಟುಂಬಗಳು ವಿಸ್ತಾರವಾಗಿ ಹರಡಿದವು.
19 Canaan's border ran from Sidon toward Gerar to Gaza, and toward Sodom, Gomorrah, Admah, and Zeboiim, to Lasha. ಕಾನಾನ್ಯರ ಮೇರೆಯು ಸೀದೋನ್ ಪಟ್ಟಣದಿಂದ ಗೆರಾರಿನ ಮಾರ್ಗವಾಗಿ ಗಾಜಾ ಪಟ್ಟಣದವರೆಗೂ ಮತ್ತು ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳ ಮಾರ್ಗವಾಗಿ ಲೆಷಾ ಊರಿನವರೆಗೂ ಇರುತ್ತದೆ.
20 These are Ham's sons, by their clans, languages, lands, and nations. ಇವರು ತಮ್ಮ ಕುಟುಂಬಗಳ ಮತ್ತು ತಮ್ಮ ಭಾಷೆಗಳ ಪ್ರಕಾರ, ತಮ್ಮ ಸೀಮೆ ಹಾಗು ದೇಶಗಳಲ್ಲಿಯೂ ಇರುವ ಹಾಮನ ಪುತ್ರರು.
21 Children were also born to Shem, older brother of Japheth, father of all Eber's descendants. ಯೆಫೆತನ ಹಿರಿಯ ಸಹೋದರನೂ ಏಬೆರನ ಮಕ್ಕಳ ಮೂಲಪುರುಷನೂ ಆಗಿರುವ ಶೇಮನಿಗೆ ಸಹ ಮಕ್ಕಳು ಹುಟ್ಟಿದರು.
22 The sons of Shem: Elam, Asshur, Arphaxad, Lud, and Aram. ಶೇಮನ ಪುತ್ರರು: ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್, ಅರಾಮ್.
23 The sons of Aram: Uz, Hul, Gether, and Mash. ಅರಾಮನ ಪುತ್ರರು: ಊಚ್, ಹೂಲ್, ಗೆತೆರ್ ಮತ್ತು ಮೆಷೆಕ್.
24 Arphaxad fathered Shelah, and Shelah fathered Eber. ಅರ್ಪಕ್ಷದ್ ಶೆಲಹನ ತಂದೆ; ಶೆಲಹ ಏಬೆರನ ತಂದೆ,
25 Eber had two sons: one named Peleg, for the earth was divided in his days, and his brother named Joktan. ಏಬೆರನಿಗೆ ಇಬ್ಬರು ಪುತ್ರರು ಹುಟ್ಟಿದರು. ಒಬ್ಬನಿಗೆ ಪೆಲೆಗ್ ಎಂದು ಹೆಸರಿಡಲಾಯಿತು, ಅವನ ಕಾಲದಲ್ಲಿ ಲೋಕದಲ್ಲಿಯ ಜನರು ವಿಭಾಗವಾದದ್ದರಿಂದ ಈ ಹೆಸರು ಅವನಿಗೆ ಬಂದಿತು. ಅವನ ತಮ್ಮನ ಹೆಸರು ಯೊಕ್ತಾನ್.
26 Joktan fathered Almodad, Sheleph, Hazarmaveth, Jerah, ಯೊಕ್ತಾನನ ಸಂತಾನದವರು: ಅಲ್ಮೋದಾದ್, ಶೆಲೆಪ್, ಹಜರ್ಮಾವೆತ್, ಯೆರಹ,
27 Hadoram, Uzal, Diklah, ಹದೋರಾಮ್, ಊಜಾಲ್, ದಿಕ್ಲಾ,
28 Obal, Abimael, Sheba, ಓಬಾಲ್, ಅಬೀಮಯೇಲ್, ಶೆಬಾ,
29 Ophir, Havilah, and Jobab; all these were the sons of Joktan. ಓಫೀರ್, ಹವೀಲಾ ಹಾಗೂ ಯೋಬಾಬ್ ಹುಟ್ಟಿದರು. ಇವರೆಲ್ಲರೂ ಯೊಕ್ತಾನನ ಪುತ್ರರು.
30 Their territory extended from Mesha toward Sephar, to the hill country of the east. ಅವರ ನಿವಾಸವು ಮೇಶಾ ನಾಡು ಮೊದಲುಗೊಂಡು ಪೂರ್ವದಿಕ್ಕಿನ ಸೆಫಾರ್ ಎಂಬ ಬೆಟ್ಟದವರೆಗೂ ಹರಡಿತ್ತು.
31 These are Shem's sons, by their clans, languages, lands, and nations. ಇವರೇ ತಮ್ಮ ಕುಟುಂಬಗಳ, ತಮ್ಮ ಭಾಷೆಗಳ ಪ್ರಕಾರ, ತಮ್ಮ ದೇಶಗಳಲ್ಲಿ, ತಮ್ಮ ಜನಾಂಗಗಳ ಪ್ರಕಾರ ಶೇಮನ ಪುತ್ರರು.
32 These are the clans of Noah's sons, by their lines of descent, in their nations; from these the nations spread across the earth after the flood. ವಂಶಾವಳಿಗಳಿಗೂ ಜನಾಂಗಗಳಿಗೂ ಅನುಸಾರವಾಗಿ ನೋಹನ ಪುತ್ರರ ಕುಟುಂಬಗಳು ಇವೇ. ಪ್ರಳಯವಾದ ಮೇಲೆ ಇವರಿಂದ ಜನಾಂಗಗಳು ಭೂಮಿಯಲ್ಲಿ ಹರಡಿಕೊಂಡವು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]