Skip to content
The Believer's Library

Biblica® Open Kannada Contemporary Version 2022

Genesis 36 OKCV

Show OKCV only
Verse × ×
1 This is the family record of Esau (that is, Edom). ಎದೋಮ್ ಎಂಬ ಏಸಾವನ ವಂಶಾವಳಿ ಇದು:
2 Esau took his wives from the daughters of Canaan: Adah daughter of Elon the Hittite, and Oholibamah daughter of Anah, daughter of Zibeon the Hivite, ಏಸಾವನು ಕಾನಾನ್ಯರ ಪುತ್ರಿಯರನ್ನು ಅಂದರೆ, ಹಿತ್ತಿಯನಾದ ಏಲೋನನ ಮಗಳಾದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿದ್ದ ಒಹೊಲೀಬಾಮ,
3 and Basemath the daughter of Ishmael, the sister of Nebaioth. ಇಷ್ಮಾಯೇಲನ ಮಗಳೂ ನೆಬಾಯೋತನ ಸಹೋದರಿಯೂ ಆಗಿದ್ದ ಬಾಸೆಮತ್ ಇವರನ್ನು ಮದುವೆಯಾಗಿದ್ದನು.
4 Adah gave birth to Eliphaz for Esau, and Basemath gave birth to Reuel, ಆದಾಳು ಏಸಾವನಿಗೆ ಎಲೀಫಜನನ್ನು ಹೆತ್ತಳು. ಬಾಸೆಮತಳು ರೆಯೂವೇಲನನ್ನು ಹೆತ್ತಳು.
5 Oholibamah bore Jeush, Jalam, and Korah—Esau's sons, born to him in the land of Canaan. ಒಹೊಲೀಬಾಮಳು ಯೆಯೂಷನನ್ನು, ಯಳಾಮನನ್ನು, ಕೋರಹ ಇವರನ್ನು ಹೆತ್ತಳು. ಇವರು ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಪುತ್ರರು.
6 Esau took his wives, sons, daughters, all his household, his livestock, all his animals, and all the property he had gained in Canaan, and moved to a land away from his brother Jacob. ತರುವಾಯ ಏಸಾವನು ತನ್ನ ಹೆಂಡತಿಯರನ್ನೂ ಪುತ್ರಪುತ್ರಿಯರನ್ನೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರನ್ನೂ ತನ್ನ ಹಿಂಡುಗಳನ್ನೂ ತನ್ನ ಎಲ್ಲಾ ಪಶುಗಳನ್ನೂ ಕಾನಾನ್ ದೇಶದಲ್ಲಿ ತಾನು ಸಂಪಾದಿಸಿದ್ದ ಎಲ್ಲಾ ಸಂಪತ್ತನ್ನೂ ತೆಗೆದುಕೊಂಡು, ತನ್ನ ಸಹೋದರನಾದ ಯಾಕೋಬನ ಬಳಿಯಿಂದ ಸ್ವಲ್ಪ ದೂರವಿದ್ದ ಮತ್ತೊಂದು ಊರಿಗೆ ಹೋದನು.
7 Their possessions were too great to live together; the land where they stayed couldn't support them both because of their livestock. ಏಕೆಂದರೆ ಅವರ ಸಂಪತ್ತು ಅವರು ಕೂಡಿ ಇರುವುದಕ್ಕೆ ಆಗದಷ್ಟು ಅಭಿವೃದ್ಧಿಯಾಗಿತ್ತು. ಅವರ ಪಶುಪ್ರಾಣಿಗಳಿಗೋಸ್ಕರ ಅವರು ಪ್ರವಾಸವಾಗಿದ್ದ ದೇಶವು ಅವರಿಗೆ ಸಾಲದೆ ಹೋಯಿತು.
8 So Esau settled in the hill country of Seir. (Esau is Edom.). ಹೀಗೆ ಎದೋಮನು ಎಂಬ ಏಸಾವನು ಸೇಯೀರ್ ಪರ್ವತದಲ್ಲಿ ವಾಸವಾಗಿದ್ದನು.
9 These are the records of Esau, father of the Edomites, in the hill country of Seir. ಸೇಯೀರ್ ಪರ್ವತದಲ್ಲಿರುವ ಎದೋಮ್ಯರ ತಂದೆ ಏಸಾವನ ವಂಶಾವಳಿಗಳು ಇವೇ:
10 These are the names of Esau's sons: Eliphaz son of Adah, Esau's wife; Reuel son of Basemath, Esau's wife. ಏಸಾವನ ಪುತ್ರರ ಹೆಸರುಗಳು ಯಾವುವೆಂದರೆ: ಏಸಾವನ ಹೆಂಡತಿಯಾಗಿರುವ ಆದಾ ಎಂಬಾಕೆಯ ಮಗನಾಗಿರುವ ಎಲೀಫಜನು, ಏಸಾವನ ಹೆಂಡತಿ ಬಾಸೆಮತಳ ಮಗ ರೆಯೂವೇಲನು.
11 The sons of Eliphaz were Teman, Omar, Zepho, Gatam, and Kenaz. ಎಲೀಫಜನ ಮಕ್ಕಳು ಯಾರೆಂದರೆ: ತೇಮಾನ್, ಓಮಾರ್, ಚೆಫೋ, ಗತಾಮ್, ಕೆನಜ್.
12 Timna, concubine of Esau's son Eliphaz, bore him Amalek. These were sons of Esau's wife Adah. ತಿಮ್ನಾಳು ಏಸಾವನ ಮಗ ಎಲೀಫಜನಿಗೆ ಉಪಪತ್ನಿಯಾಗಿದ್ದು, ಅಮಾಲೇಕನನ್ನು ಹೆತ್ತಳು. ಏಸಾವನ ಹೆಂಡತಿಯಾಗಿದ್ದ ಆದಾ ಎಂಬಾಕೆಯ ಪುತ್ರರು ಇವರೇ.
13 These are Reuel's sons: Nahath, Zerah, Shammah, Mizzah. These are the sons of Esau's wife Basemath. ರೆಯೂವೇಲನ ಮಕ್ಕಳು ಯಾರೆಂದರೆ: ನಹತ್, ಜೆರಹ, ಶಮ್ಮಾ ಮತ್ತು ಮಿಜ್ಜಾ, ಇವರು ಏಸಾವನ ಹೆಂಡತಿ ಬಾಸೆಮತಳ ಮೊಮ್ಮಕ್ಕಳು.
14 These are the sons of Esau's wife Oholibamah, daughter of Anah, daughter of Zibeon: she bore Jeush, Jalam, and Korah to Esau. ಏಸಾವನ ಹೆಂಡತಿಯಾಗಿದ್ದ ಸಿಬೆಯೋನನ ಮಗಳಾಗಿರುವ ಅನಾಹಳ ಮಗಳಾದ ಒಹೊಲೀಬಾಮಳ ಪುತ್ರರು ಯಾರೆಂದರೆ: ಆಕೆಯು ಏಸಾವನಿಗೆ ಯೆಯೂಷ್, ಯಳಾಮ್ ಹಾಗೂ ಕೋರಹ ಇವರನ್ನು ಹೆತ್ತಳು.
15 These are the chiefs of Esau's sons. The sons of Eliphaz, Esau's firstborn: chief Teman, chief Omar, chief Zepho, chief Kenaz. ಏಸಾವನ ಪುತ್ರರ ಮುಖಂಡರು ಯಾರೆಂದರೆ: ಏಸಾವನ ಚೊಚ್ಚಲ ಮಗನಾಗಿರುವ ಎಲೀಫಜನ ಮಕ್ಕಳಾದ ತೇಮಾನ್, ಓಮಾರ್, ಚೆಫೋ, ಕೆನಜ್,
16 Chief Korah, chief Gatam, chief Amalek—these are Eliphaz's chiefs in the land of Edom; these were Adah's sons. ಕೋರಹ, ಗತಾಮ್, ಅಮಾಲೇಕ್, ಎದೋಮ್ಯ ದೇಶದಲ್ಲಿದ್ದ ಎಲೀಫಜನಿಂದ ಬಂದ ಮುಖಂಡರು ಇವರೇ. ಇವರು ಆದಾ ಎಂಬಾಕೆಯ ಮೊಮ್ಮಕ್ಕಳು.
17 These are the sons of Reuel, Esau's son: chief Nahath, chief Zerah, chief Shammah, chief Mizzah. These are Reuel's chiefs in the land of Edom. These are the sons of Basemath, Esau's wife. ಏಸಾವನ ಮಗ ರೆಯೂವೇಲನ ಪುತ್ರರು ಯಾರೆಂದರೆ: ನಹತ್, ಜೆರಹ, ಶಮ್ಮಾ ಹಾಗೂ ಮಿಜ್ಜಾ; ಎದೋಮ್ ದೇಶದಲ್ಲಿದ್ದ ರೆವುಯೇಲನಿಂದ ಬಂದ ಮುಖಂಡರು ಇವರೇ. ಇವರು ಏಸಾವನ ಹೆಂಡತಿ ಬಾಸೆಮತಳ ಮೊಮ್ಮಕ್ಕಳು.
18 Sons of Esau's wife Oholibamah: chief Jeush, chief Jalam, chief Korah. These are the chiefs of Esau's wife Oholibamah, daughter of Anah. ಏಸಾವನ ಹೆಂಡತಿ ಒಹೊಲೀಬಾಮಳ ಪುತ್ರರು ಯಾರೆಂದರೆ: ಯೆಯೂಷ್, ಯಳಾಮ್ ಮತ್ತು ಕೋರಹ ಇವರೇ. ಇವರು ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳಿಂದ ಬಂದ ಮುಖಂಡರು.
19 These are the sons of Esau (that is, Edom), and these are their chiefs. ಇವರು ಎದೋಮ್ ಎಂಬ ಏಸಾವನ ಪುತ್ರರು. ಇವರು ಮುಖಂಡರಾಗಿದ್ದರು.
20 These are the sons of Seir the Horite, who lived in the land: Lotan, Shobal, Zibeon, Anah, ದೇಶದಲ್ಲಿ ವಾಸಿಸುತ್ತಿದ್ದ ಹೋರಿಯನಾದ ಸೇಯೀರನ ಪುತ್ರರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,
21 Dishon, Ezer, and Dishan—chiefs of the Horites, sons of Seir, in Edom's land. ದೀಶೋನ್, ಏಚೆರ್, ದೀಶಾನ್ ಇವರು ಎದೋಮ್ ದೇಶದಲ್ಲಿದ್ದ ಸೇಯೀರನ ಮಕ್ಕಳಾದ ಹೋರಿಯರ ಮುಖಂಡರು.
22 The sons of Lotan were Hori and Hemam, and Lotan's sister was Timna. ಲೋಟಾನನ ಪುತ್ರರು ಯಾರೆಂದರೆ: ಹೋರಿ ಮತ್ತು ಹೋಮಾಮ್. ಲೋಟಾನನಿಗೆ ತಿಮ್ನಾ ಎಂಬ ಸಹೋದರಿ ಇದ್ದಳು.
23 These are the sons of Shobal: Alvan, Manahath, Ebal, Shepho, and Onam. ಶೋಬಾಲನ ಮಕ್ಕಳು ಯಾರೆಂದರೆ: ಅಲ್ವಾನ್, ಮಾನಹತ್, ಏಬಾಲ್, ಶೆಫೋ ಮತ್ತು ಓನಾಮ್.
24 These are Zibeon's sons: Aiah and Anah. This is the Anah who found hot springs in the wilderness while tending his father Zibeon's donkeys. ಸಿಬೆಯೋನನ ಮಕ್ಕಳು: ಅಯ್ಯಾಹ ಮತ್ತು ಅನಾಹ ಎಂಬುವರು. ತನ್ನ ತಂದೆ ಸಿಬೆಯೋನನ ಕತ್ತೆಗಳನ್ನು ಕಾಯುವಾಗ ಕಾಡಿನಲ್ಲಿ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನೂ ಅರಣ್ಯದಲ್ಲಿ ಹೇಸರಗತ್ತೆಗಳನ್ನು ಕಂಡುಕೊಂಡವನು ಈ ಅನಾಹನೇ.
25 These are the children of Anah: Dishon, and Oholibamah the daughter of Anah. ಅನಾಹನ ಮಕ್ಕಳು ಯಾರೆಂದರೆ: ದೀಶೋನ್ ಮತ್ತು ಅನಾಹನ ಮಗಳಾದ ಒಹೊಲೀಬಾಮಳು.
26 These are the sons of Dishon: Hemdan, Eshban, Ithran, and Cheran. ದೀಶೋನನ ಮಕ್ಕಳು ಯಾರೆಂದರೆ: ಹೆಮ್ದಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್.
27 These are the sons of Ezer: Bilhan, Zaavan, and Akan. ಏಚೆರನ ಮಕ್ಕಳು ಯಾರೆಂದರೆ: ಬಿಲ್ಹಾನ್, ಜಾವಾನ್ ಮತ್ತು ಆಕಾನ್.
28 These are the sons of Dishan: Uz and Aran. ದೀಶಾನನ ಮಕ್ಕಳು ಯಾರೆಂದರೆ: ಊಚ್ ಮತ್ತು ಅರಾನ್.
29 These are the chiefs of the Horites: chief Lotan, chief Shobal, chief Zibeon, chief Anah, ಹೋರಿಯರಿಂದ ಬಂದ ಮುಖಂಡರು ಯಾರೆಂದರೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,
30 chief Dishon, chief Ezer, chief Dishan—chiefs of the Horites, clan by clan, in the land of Seir. ದೀಶೋನ್, ಏಚೆರ್, ದೀಶಾನ್. ಹೋರಿಯರಿಂದ ಹುಟ್ಟಿದ ಸೇಯೀರ್ ದೇಶದಲ್ಲಿ ಮುಖಂಡರು ಇವರೇ.
31 These are the kings who ruled in the land of Edom before any king ruled over the Israelites: ಇಸ್ರಾಯೇಲರನ್ನು ಯಾವ ಅರಸನೂ ಆಳುವುದಕ್ಕಿಂತ ಮುಂಚೆ ಎದೋಮ್ ದೇಶದಲ್ಲಿ ಆಳಿದ ಅರಸರು ಇವರೇ.
32 Bela the son of Beor reigned in Edom, and the name of his city was Dinhabah. ಎದೋಮಿನಲ್ಲಿ ಬೆಯೋರನ ಮಗನಾದ ಬೆಲಗನು ಆಳಿದನು. ಅವನ ಪಟ್ಟಣದ ಹೆಸರು ದಿನ್ಹಾಬಾ.
33 When Bela died, Jobab the son of Zerah from Bozrah reigned in his place. ಬೆಲಗನ ಮರಣದ ನಂತರ ಅವನ ಬದಲಾಗಿ ಬೊಚ್ರದವನಾದ ಜೆರಹನ ಮಗ ಯೋಬಾಬನು ಉತ್ತರಾಧಿಕಾರಿಯಾದನು.
34 When Jobab died, Husham from the land of the Temanites reigned in his place. ಯೋಬಾಬನ ಮರಣದ ನಂತರ ಅವನ ಬದಲಾಗಿ ತೇಮಾನೀಯರ ದೇಶದ ಹುಷಾಮನು ಅರಸನಾದನು.
35 Husham died; Hadad son of Bedad, who defeated Midian in the territory of Moab, reigned in his place. His city was named Avith. ಹುಷಾಮನ ಮರಣದ ನಂತರ ಅವೀತದ ಬೆದದನ ಮಗ ಹದದ ಅರಸನಾದನು. ಇವನು ಮೋವಾಬ್ ದೇಶದಲ್ಲಿ ನಡೆದ ಯುದ್ಧದಲ್ಲಿ ಮಿದ್ಯಾನರನ್ನು ಸೋಲಿಸಿದ; ಅವನ ರಾಜಧಾನಿಯ ಹೆಸರು ಅವೀತ್.
36 When Hadad died, Samlah from Masrekah reigned in his place. ಹದದ ಮೃತನಾದ ಮೇಲೆ ಅವನ ಬದಲಾಗಿ ಮಸ್ರೇಕದವನಾದ ಸಮ್ಲಾಹನು ಅರಸನಾದನು.
37 When Samlah died, Shaul from Rehoboth on the Euphrates reigned in his place. ಸಮ್ಲಾಹನ ಮರಣದ ನಂತರ ಅವನ ಬದಲಾಗಿ ಯೂಫ್ರೇಟೀಸ್ ನದಿತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಅರಸನಾದನು.
38 When Shaul died, Baal-hanan the son of Achbor reigned in his place. ಸೌಲನು ಮೃತನಾದ ಮೇಲೆ ಅಕ್ಬೋರನ ಮಗ ಬಾಳ್ ಹಾನಾನ್ ಅರಸನಾದನು.
39 When Baal-hanan son of Achbor died, Hadar reigned in his place; his city's name was Pau, and his wife's name was Mehetabel, daughter of Matred, daughter of Mezahab. ಅಕ್ಬೋರನ ಮಗ ಬಾಳ್ ಹಾನಾನನು ಮೃತನಾದ ಮೇಲೆ ಅವನ ಬದಲಾಗಿ ಹದದನು ಆಳಿದನು. ಅವನ ಪಟ್ಟಣದ ಹೆಸರು ಪಾವು. ಅವನ ಹೆಂಡತಿಯ ಹೆಸರು ಮೆಹೇಟಬೇಲ್. ಈಕೆಯು ಮೇಜಾಹಾಬನ ಮಗಳಾದ ಮಟ್ರೇದಳ ಮಗಳು.
40 These are Esau's chiefs, by clan, by place, by name: chief Timna, chief Alvah, chief Jetheth. ಕುಟುಂಬ, ಸ್ಥಳ, ಹೆಸರುಗಳ ಪ್ರಕಾರವಾಗಿ ಏಸಾವನ ಮುಖಂಡರ ಹೆಸರುಗಳು ಯಾವುವೆಂದರೆ: ತಿಮ್ನಾ, ಅಲ್ವಾ, ಯೆತೇತ,
41 Chief Oholibamah, chief Elah, chief Pinon, ಒಹೊಲೀಬಾಮ, ಏಲಾ, ಪೀನೋನ್,
42 chief Kenaz, chief Teman, chief Mibzar, ಕೆನಜ್, ತೇಮಾನ್, ಮಿಬ್ಜಾರ,
43 chief Magdiel, and chief Iram. These are Edom's chiefs, by their settlements in the land they held. Esau was father of the Edomites. ಮಗ್ದೀಯೇಲ್ ಮತ್ತು ಗೀರಾಮ್ ಇವರೇ ತಮ್ಮ ನಿವಾಸಸ್ಥಳಗಳ ಪ್ರಕಾರ ಎದೋಮ್ಯರ ಮುಖಂಡರು. ಎದೋಮ್ಯರ ತಂದೆ ಏಸಾವನು ವಂಶಾವಳಿ ಇದೇ.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]