Skip to content
The Believer's Library

Biblica® Open Kannada Contemporary Version 2022

Hosea 3 OKCV

Show OKCV only
Verse × ×
1 Our Father told me again: "Go, love a woman loved by another, an adulterous woman—like your Father loves the children of Israel, though they turn to other gods and love raisin cakes." ತರುವಾಯ ಯೆಹೋವ ದೇವರು ನನಗೆ, “ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು, ದ್ರಾಕ್ಷಿ ಉಂಡೆಗಳನ್ನು ಪ್ರೀತಿಸುವ ಇಸ್ರಾಯೇಲರನ್ನು ಯೆಹೋವ ದೇವರು ಪ್ರೀತಿಸುವ ಪ್ರಕಾರ, ನೀನು ಹೋಗಿ ನಿನ್ನ ಹೆಂಡತಿ ವ್ಯಭಿಚಾರಿಣಿಯಾಗಿದ್ದರೂ ಆಕೆಯನ್ನು ಪುನಃ ಪ್ರೀತಿಸು,” ಎಂದು ಹೇಳಿದನು.
2 So I bought her back for myself: fifteen pieces of silver and about nine bushels of barley. ಅಂತೆಯೇ ನಾನು ಅವಳನ್ನು ನನಗಾಗಿ ಹದಿನೈದು ಶೆಕೆಲ್ ಬೆಳ್ಳಿ ಮತ್ತು ಸುಮಾರು ಒಂದು ಹೋಮೆರ್ ಹಾಗೂ ಒಂದು ಲೆಥೆಕ ಜವೆಗೋಧಿಗೂ ಕೊಂಡುಕೊಂಡೆನು.
3 Then I said to her, "Stay with me many days: don't prostitute yourself, don't belong to another man—and I'll do the same for you." ನಾನು ಅವಳಿಗೆ, “ನನ್ನೊಂದಿಗೆ ಬಹಳ ದಿವಸಗಳು ನನಗಾಗಿ ಇರಬೇಕು. ನೀನು ವ್ಯಭಿಚಾರವನ್ನು ಮಾಡಬಾರದು. ನೀನು ಬೇರೆ ಪುರುಷನಿಗಾಗಿ ಇರಬಾರದು. ಆಗ ನಿನ್ನೊಂದಿಗೆ ಇರುವೆನು,” ಎಂದು ಹೇಳಿದೆನು.
4 The children of Israel will live many days without king or prince, without sacrifice or sacred pillar, without ephod or household idols. ಇಸ್ರಾಯೇಲರು ಬಹಳ ದಿವಸಗಳವರೆಗೆ ಅರಸನಿಲ್ಲದೆ, ರಾಜಕುಮಾರನಿಲ್ಲದೆ, ಬಲಿ ಇಲ್ಲದೆ, ಪವಿತ್ರ ಕಲ್ಲುಗಳಿಲ್ಲದೆ, ಏಫೋದ್ ಇಲ್ಲದೆ ಮತ್ತು ವಿಗ್ರಹಗಳು ಇಲ್ಲದೆ ಇರುವರು.
5 Afterward Israel's people will return, seek their Father and David their king, and come trembling to our Father and his goodness in the last days. ಆಮೇಲೆ ಇಸ್ರಾಯೇಲರು ತಿರುಗಿಕೊಂಡು ಅವರ ದೇವರಾದ ಯೆಹೋವ ದೇವರನ್ನು ಮತ್ತು ಅವರ ಅರಸನಾದ ದಾವೀದನನ್ನು ಹುಡುಕಿಕೊಂಡು, ಅಂತ್ಯ ದಿವಸಗಳಲ್ಲಿ ಯೆಹೋವ ದೇವರನ್ನೂ, ಆತನ ಒಳ್ಳೆಯತನವನ್ನೂ ಭಯಭಕ್ತಿಯಿಂದ ಪಡೆಯುವರು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]