Skip to content
The Believer's Library

Biblica® Open Kannada Contemporary Version 2022

Numbers 29 OKCV

Show OKCV only
Verse × ×
1 "In the seventh month, on the first day, hold a holy assembly. Do no ordinary work; it is a day for you to sound the trumpets. “ ‘ಏಳನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ನೀವು ಮಾಡಬಾರದು. ಅದು ನಿಮಗೆ ತುತೂರಿಗಳನ್ನು ಊದುವ ದಿವಸವಾಗಿರುವುದು.
2 Offer a burnt offering, a pleasing aroma to our Father: one young bull, one ram, seven male lambs a year old, all without defect. ನೀವು ಯೆಹೋವ ದೇವರಿಗೆ ಸುವಾಸನೆಗಾಗಿ ದೋಷವಿಲ್ಲದ ಒಂದು ಎಳೆಯ ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ ದಹನಬಲಿಯಾಗಿ ಅರ್ಪಿಸಬೇಕು.
3 Their grain offering: fine flour mixed with oil—about six quarts for the bull, about four quarts for the ram, ಅವುಗಳಿಗೆ ಧಾನ್ಯ ಸಮರ್ಪಣೆಯಾಗಿ ಎಣ್ಣೆಯಿಂದ ಕಲಸಿದ ಹಿಟ್ಟನ್ನು ಹೋರಿಗೆ ಎಫಾದ ಹತ್ತನೇ ಮೂರು ಭಾಗ, ಟಗರಿಗೆ ಹತ್ತನೇ ಎರಡು ಭಾಗ,
4 and about two quarts for each of the seven lambs; ಆ ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಹತ್ತನೇ ಒಂದು ಭಾಗ,
5 and one male goat as a sin offering, to make atonement for you. ನಿಮಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೆ ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ಸಮರ್ಪಿಸಬೇಕು.
6 Besides the new-moon burnt offering and its grain offering, the daily burnt offering and its grain offering, and their drink offerings, by their rule—a soothing aroma, a fire offering to our Father. ಇದಲ್ಲದೆ ಪ್ರತಿ ತಿಂಗಳಿನ ಮತ್ತು ನಿತ್ಯವಾದ ದಹನಬಲಿಗಳಿಗೆ ಹೆಚ್ಚುವರಿಯಾಗಿ ಅವುಗಳ ಧಾನ್ಯ ಅರ್ಪಣೆಯನ್ನು ಮತ್ತು ಪಾನ ಅರ್ಪಣೆಗಳನ್ನು ನಿರ್ದಿಷ್ಟಪಡಿಸಿದಂತೆ ಸಮರ್ಪಣೆಯಾಗಬೇಕು, ಅವು ಯೆಹೋವ ದೇವರಿಗೆ ಸುವಾಸನೆಗಾಗಿ ಅರ್ಪಿಸುವ ದಹನಬಲಿಯಾಗಿರುವುವು.
7 "On the tenth day of this seventh month, hold a sacred gathering and practice self-denial; do no work at all. “ ‘ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯನ್ನು ಕೂಡಿಸಬೇಕು. ನೀವು ಎಲ್ಲವನ್ನು ವರ್ಜಿಸಿ, ಯಾವ ಕೆಲಸವನ್ನೂ ಮಾಡಬಾರದು.
8 Present a burnt offering to our Father as a pleasing aroma: one young bull, one ram, and seven male lambs a year old, all without blemish. ಆದರೆ ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಗಾಗಿ ದೋಷವಿಲ್ಲದ ಒಂದು ಎಳೆಯ ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ,
9 Their grain offering: fine flour mixed with oil—about six quarts for the bull, about four quarts for the one ram, ಅವುಗಳ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಹಿಟ್ಟನ್ನು, ಹೋರಿಗೆ ಎಫಾದ ಹತ್ತನೇ ಮೂರು ಭಾಗ, ಟಗರಿಗೆ ಎಫಾದ ಹತ್ತನೇ ಎರಡು ಭಾಗ,
10 and about two quarts for each of the seven lambs; ಏಳು ಕುರಿಮರಿಗಳಲ್ಲಿ ಒಂದೊಂದಕ್ಕೆ ಹತ್ತನೇ ಒಂದು ಭಾಗ,
11 also one male goat as a sin offering, besides the atonement sin offering, the regular burnt offering, its grain offering, and their drink offerings. ಪಾಪ ಪರಿಹಾರಕ ಬಲಿಗಾಗಿ ಒಂದು ಹೋತನ್ನು ಅರ್ಪಿಸುವದರ ಜೊತೆಗೆ ಪ್ರಾಯಶ್ಚಿತ್ತದ ಪಾಪ ಪರಿಹಾರಕ ಬಲಿಯನ್ನೂ ನಿತ್ಯ ದಹನಬಲಿಯನ್ನೂ ಅದರ ಧಾನ್ಯ ಸಮರ್ಪಣೆಯನ್ನೂ ಅವುಗಳಿಗೆ ತಕ್ಕ ಪಾನದ ಅರ್ಪಣೆಗಳನ್ನೂ ಸಮರ್ಪಿಸಬೇಕು.
12 "On the fifteenth day of the seventh month, hold a holy assembly. Do no ordinary work; celebrate a feast to our Father for seven days. “ ‘ಏಳನೆಯ ತಿಂಗಳಿನ ಹದಿನೈದನೆಯ ದಿವಸದಲ್ಲಿ ನೀವು ಪರಿಶುದ್ಧ ಸಭೆಯಾಗಿ ಕೂಡಿಬರಬೇಕು. ದೈನಂದಿನ ಉದ್ಯೋಗವನ್ನು ಮಾಡಬಾರದು. ಯೆಹೋವ ದೇವರಿಗೆ ಏಳು ದಿವಸ ಹಬ್ಬವನ್ನು ಮಾಡಬೇಕು.
13 Present a burnt offering, a fire offering, a pleasing aroma to our Father: thirteen young bulls, two rams, fourteen male lambs a year old, all without defect. ಯೆಹೋವ ದೇವರಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಯಾಗಿ ಬಲಿಯನ್ನು ಅರ್ಪಿಸಬೇಕು. ಏನೆಂದರೆ, ದೋಷವಿಲ್ಲದ ಹದಿಮೂರು ಎಳೆಯ ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,
14 Their grain offering: fine flour mixed with oil—about six quarts for each of the thirteen bulls, about four quarts for each of the two rams, ಅವುಗಳ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಹಿಟ್ಟನ್ನು ಹದಿಮೂರು ಹೋರಿಗಳಲ್ಲಿ ಒಂದೊಂದಕ್ಕೆ ಎಫಾದ ಹತ್ತನೇ ಮೂರು ಭಾಗ, ಎರಡು ಟಗರುಗಳಲ್ಲಿ ಒಂದೊಂದಕ್ಕೆ ಎಫಾದ ಹತ್ತನೇ ಎರಡು ಭಾಗ,
15 and about two quarts for each of the fourteen lambs; ಹದಿನಾಲ್ಕು ಕುರಿಮರಿಗಳಲ್ಲಿ ಒಂದೊಂದಕ್ಕೆ ಎಫಾದ ಹತ್ತನೇ ಒಂದು ಭಾಗ,
16 and one male goat as a sin offering, besides the daily burnt offering, its grain offering, and its drink offering. ಪಾಪ ಪರಿಹಾರಕ ಬಲಿಯಾಗಿ ಒಂದು ಹೋತವನ್ನೂ ಇದಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯ ಸಮರ್ಪಣೆ ಮತ್ತು ಪಾನದ ಅರ್ಪಣೆಯನ್ನೂ ಸಮರ್ಪಿಸಬೇಕು.
17 "On the second day: twelve young bulls, two rams, fourteen year-old male lambs, all without defect, “ ‘ಎರಡನೆಯ ದಿವಸದಲ್ಲಿ ಕಳಂಕವಿಲ್ಲದ ಹನ್ನೆರಡು ಎಳೆಯ ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,
18 with their grain and drink offerings for the bulls, the rams, and the lambs, by number, as required; ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ,
19 also one male goat as a sin offering, besides the regular burnt offering, its grain offering, and their drink offerings. ದೋಷಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು.
20 "On the third day: eleven bulls, two rams, fourteen year-old male lambs, all without defect, “ ‘ಮೂರನೆಯ ದಿವಸದಲ್ಲಿ ದೋಷವಿಲ್ಲದ ಹನ್ನೊಂದು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,
21 with their grain and drink offerings for the bulls, rams, and lambs, by number, as required. ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ,
22 One male goat as a sin offering, besides the regular burnt offering with its grain and drink offerings. ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು.
23 "Fourth day: ten bulls, two rams, fourteen year-old male lambs, all without defect, “ ‘ನಾಲ್ಕನೆಯ ದಿವಸದಲ್ಲಿ ದೋಷವಿಲ್ಲದ ಹತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,
24 with grain and drink offerings for the bulls, rams, and lambs, by their number, as required; ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ
25 plus one male goat as a sin offering, besides the daily burnt offering with its grain and drink offerings. ಪಾಪ ಪರಿಹಾರಕ ಬಲಿಯಾಗಿ ಒಂದು ಹೋತವನ್ನೂ ಇದಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು.
26 "On the fifth day: nine bulls, two rams, fourteen year-old male lambs, all without defect, “ ‘ಐದನೆಯ ದಿವಸದಲ್ಲಿ ದೋಷವಿಲ್ಲದ ಒಂಬತ್ತು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,
27 with grain and drink offerings for the bulls, rams, and lambs, by number, as required. ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯಪಾನ ಬಲಿಗಳನ್ನೂ,
28 Also one male goat as a sin offering, besides the continual burnt offering, its grain offering, and its drink offering. ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು.
29 "Sixth day: eight bulls, two rams, fourteen year-old male lambs, all without defect, “ ‘ಆರನೆಯ ದಿವಸದಲ್ಲಿ ದೋಷವಿಲ್ಲದ ಎಂಟು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ,
30 with their grain offering and drink offerings for the bulls, rams, and lambs, by number, as required; ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ,
31 and one male goat as a sin offering, besides the regular burnt offering, its grain offering, and its drink offerings. ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು.
32 "On the seventh day: seven bulls, two rams, fourteen year-old male lambs, all without defect, “ ‘ಏಳನೆಯ ದಿವಸದಲ್ಲಿ ದೋಷವಿಲ್ಲದ ಏಳು ಹೋರಿಗಳನ್ನೂ ಎರಡು ಟಗರುಗಳನ್ನೂ ಒಂದು ವರ್ಷದ ಹದಿನಾಲ್ಕು ಕುರಿಮರಿಗಳನ್ನೂ
33 with their grain and drink offerings for the bulls, rams, and lambs, by number, as prescribed; ಹೋರಿಗಳಿಗೆ, ಟಗರುಗಳಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ,
34 and one male goat as a sin offering, besides the daily burnt offering, its grain offering and its drink offering. ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು.
35 "On the eighth day, hold a closing assembly; do no laborious work. “ ‘ಎಂಟನೆಯ ದಿನದಲ್ಲಿ ನೀವು ಹಬ್ಬದ ಸಭೆಯಾಗಿ ಕೂಡಿಬರಬೇಕು. ದೈನಂದಿನ ಕೆಲಸವನ್ನು ನೀವು ಮಾಡಬಾರದು.
36 Present a burnt offering, a fire offering, a pleasing aroma to our Father: one bull, one ram, seven male lambs a year old, all without defect, ಯೆಹೋವ ದೇವರಿಗೆ ಸುವಾಸನೆಯ ಬೆಂಕಿಯಿಂದ ಮಾಡಿದ ದಹನಬಲಿಗಾಗಿ ದೋಷವಿಲ್ಲದ ಒಂದು ಹೋರಿಯನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ
37 with their grain and drink offerings for the bull, ram, and lambs, by number, as prescribed. ಹೋರಿಗೆ, ಟಗರಿಗೆ ಮತ್ತು ಕುರಿಮರಿಗಳಿಗೆ ಅವುಗಳ ಲೆಕ್ಕದ ಪದ್ಧತಿಯ ಪ್ರಕಾರ ಅವುಗಳ ಧಾನ್ಯ ಪಾನಗಳ ಅರ್ಪಣೆಗಳನ್ನೂ,
38 One male goat for a sin offering, besides the continual burnt offering, its grain offering and its drink offering. ಪಾಪ ಪರಿಹಾರಕ ಬಲಿಯಾಗಿ ಒಂದು ಹೋತನ್ನಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು.
39 "Offer these to our Father at your appointed feasts, besides your vow and voluntary offerings—whether burnt, grain, drink, or peace offerings." “ ‘ಇದಲ್ಲದೆ ನಿಮ್ಮ ಹರಕೆಯನ್ನೂ ನಿಮ್ಮ ಉಚಿತವಾದ ಬಲಿಗಳನ್ನೂ ನಿಮ್ಮ ದಹನಬಲಿಗಳನ್ನೂ ನಿಮ್ಮ ಧಾನ್ಯಪಾನ ಅರ್ಪಣೆಗಳನ್ನೂ ನಿಮ್ಮ ಸಮಾಧಾನ ಬಲಿಗಳನ್ನೂ ನೀವು ನಿಮ್ಮ ಹಬ್ಬಗಳಲ್ಲಿ ಯೆಹೋವ ದೇವರಿಗೆ ಮಾಡತಕ್ಕೆ ಸಮರ್ಪಣೆಗಳು ಇವೇ.’ ”
40 Moses told the Israelites everything, just as our Father had commanded Moses. ಯೆಹೋವ ದೇವರು ತನಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಮೋಶೆಯು ಇಸ್ರಾಯೇಲರಿಗೆ ಹೇಳಿದನು.
FHB

Scripture from Father’s Heart Bible™. © 2026 Spirit Media Publishing, the imprint of Spirit Media Inc. All rights reserved. In Divine Voice™ Color, the words spoken by our Father show in blue, the words of the Son in red, and the words of the Spirit in purple.

OKCV

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ™ ಕೃತಿಸ್ವಾಮ್ಯ © 1999, 2020, 2022 Biblica, Inc. Biblica® Open Kannada Contemporary Version™ Copyright © 1999, 2020, 2022 by Biblica, Inc.
Biblica® Open Kannada Contemporary Version 2022 · Creative Commons - Attribution-ShareAlike [CC BY-SA]