1When Moses finished setting up the tabernacle, he anointed and dedicated it and all its furnishings, the altar and all its utensils, anointing and dedicating them.OKCVಮೋಶೆಯು ದೇವದರ್ಶನ ಗುಡಾರವನ್ನು ನಿಲ್ಲಿಸಿ, ಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ಅದರ ಎಲ್ಲಾ ಸಲಕರಣೆಗಳನ್ನೂ, ಬಲಿಪೀಠವನ್ನೂ, ಅದರ ಎಲ್ಲಾ ಸಾಮಗ್ರಿಗಳನ್ನೂ ಅಭಿಷೇಕಿಸಿ ಪರಿಶುದ್ಧ ಮಾಡಿದನು. ಅನಂತರ,
2Then Israel's leaders—heads of their fathers' houses, the tribal leaders in charge of the census—brought an offering.OKCVಇಸ್ರಾಯೇಲರ ಪ್ರಧಾನರು ಎಂದರೆ ಗೋತ್ರದ ಪ್ರಮುಖರು, ಕುಲಾಧಿಪತಿಗಳು ಜನಗಣತಿಯ ನೇತೃತ್ವವನ್ನು ವಹಿಸಿಕೊಂಡಿದ್ದವರು ಕಾಣಿಕೆಗಳನ್ನು ತಂದು ಸಮರ್ಪಿಸಿದರು.
3They brought their offering before our Father: six covered wagons, twelve oxen—a wagon per two leaders, an ox for each—then presented them before the tabernacle.OKCVಅವರು ಯೆಹೋವ ದೇವರ ಎದುರಿನಲ್ಲಿ ತಂದ ಅರ್ಪಣೆ ಏನೆಂದರೆ ಆರು ಕಮಾನುಬಂಡಿಗಳು, ಹನ್ನೆರಡು ಎತ್ತುಗಳು, ಪ್ರಧಾನರಲ್ಲಿ ಇಬ್ಬರಿಗೆ ಒಂದು ಬಂಡಿಯಂತೆ, ಒಬ್ಬೊಬ್ಬನಿಗೆ ಒಂದೊಂದು ಎತ್ತುಗಳನ್ನು ಅವರು ದೇವದರ್ಶನ ಗುಡಾರದ ಮುಂದೆ ತಂದರು.
4And our Father said to Moses,OKCVಯೆಹೋವ ದೇವರು ಮಾತನಾಡಿ ಮೋಶೆಗೆ ಹೇಳಿದ್ದೇನೆಂದರೆ,
5"Take these from them for the tent of meeting's service; give them to the Levites, each according to his service."OKCV“ಅವುಗಳನ್ನು ಅವರಿಂದ ತೆಗೆದುಕೋ, ಅವು ದೇವದರ್ಶನ ಗುಡಾರದ ಸೇವೆಮಾಡುವುದಕ್ಕೋಸ್ಕರ ಇರಬೇಕು. ಅವುಗಳನ್ನು ಲೇವಿಯರಿಗೆ ಅವನವನ ಕೆಲಸಕ್ಕೆ ತಕ್ಕಂತೆ ಕೊಡಬೇಕು,” ಎಂದರು.
6So Moses took the wagons and the oxen and gave them to the Levites.OKCVಆಗ ಮೋಶೆಯು ಆ ಬಂಡಿಗಳನ್ನೂ, ಎತ್ತುಗಳನ್ನೂ ತೆಗೆದುಕೊಂಡು ಅವುಗಳನ್ನು ಲೇವಿಯರಿಗೆ ಕೊಟ್ಟನು.
7Two wagons and four oxen he gave to the sons of Gershon, according to their service.OKCVಎರಡು ಬಂಡಿಗಳನ್ನೂ, ನಾಲ್ಕು ಎತ್ತುಗಳನ್ನೂ, ಗೇರ್ಷೋನನ ಪುತ್ರರಿಗೆ ಅವರ ಕೆಲಸಕ್ಕೆ ತಕ್ಕ ಪ್ರಕಾರ ಕೊಟ್ಟನು.
8He gave four wagons and eight oxen to Merari's sons, for their service, under Ithamar son of Aaron the priest.OKCVಯಾಜಕನಾದ ಆರೋನನ ಮಗ ಈತಾಮಾರನ ಕೈಕೆಳಗಿರುವ ನಾಲ್ಕು ಬಂಡಿಗಳನ್ನೂ, ಎಂಟು ಎತ್ತುಗಳನ್ನೂ ಮೆರಾರೀಯ ಪುತ್ರರಿಗೆ ಅವರ ಕೆಲಸಕ್ಕೆ ತಕ್ಕಂತೆ ಕೊಟ್ಟನು.
9To the sons of Kohath he gave none, since the holy things' service was theirs—carried on the shoulder.OKCVಆದರೆ ಕೊಹಾತ್ಯರಿಗೆ ಯಾವುದನ್ನೂ ಕೊಡಲಿಲ್ಲ. ಏಕೆಂದರೆ ಅವರು ತಮ್ಮ ಹೆಗಲುಗಳ ಮೇಲೆ ಪರಿಶುದ್ಧಸ್ಥಳದ ವಸ್ತುಗಳನ್ನು ಹೊತ್ತುಕೊಂಡು ಹೋಗುವುದೇ ಅವರಿಗೆ ಸೇವೆಯಾಗಿತ್ತು.
10On the day the altar was anointed, the leaders brought its dedication offering; the leaders brought their offering before the altar.OKCVಬಲಿಪೀಠವನ್ನು ಅಭಿಷೇಕಿಸಿದ ದಿನದಂದು ಪ್ರತಿಷ್ಠೆಗಾಗಿ ಅದರ ಮುಂದೆ ಬಂದು, ಪ್ರಧಾನರು ತಮ್ಮ ಕಾಣಿಕೆಗಳನ್ನು ಅರ್ಪಿಸಿದರು.
11And our Father said to Moses, "Each day one leader is to bring his offering for the altar's dedication."OKCVಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ಒಬ್ಬೊಬ್ಬ ಪ್ರಧಾನನು ತನ್ನ ತನ್ನ ದಿವಸದಲ್ಲಿ ಬಲಿಪೀಠದ ಪ್ರತಿಷ್ಠೆಗಾಗಿ ತಮ್ಮ ಕಾಣಿಕೆಯನ್ನು ಅರ್ಪಿಸಬೇಕು.”
12Nahshon son of Amminadab, of Judah's tribe, presented his offering on the first day.OKCVಮೊದಲನೆಯ ದಿವಸದಲ್ಲಿ ತನ್ನ ಕಾಣಿಕೆಯನ್ನು ಅರ್ಪಿಸಿದವನು ಯೆಹೂದ ಗೋತ್ರದ ಅಮ್ಮೀನಾದಾಬನ ಮಗ ನಹಶೋನನು.
13His offering: one silver plate, about three and a quarter pounds, and one silver basin, about one and three-quarter pounds, both filled with fine flour mixed with oil for a grain offering.OKCVಅವನ ಅರ್ಪಣೆ ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಚೊಕ್ಕ ಬೆಳ್ಳಿಯ ಒಂದು ತಟ್ಟೆ ಮತ್ತು 70 ಶೆಕೆಲ್ ತೂಕದ ಬೆಳ್ಳಿಯ ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಇವೆರಡು ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
14One gold dish weighing about four ounces, full of incense;OKCVಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,
15one young bull, one ram, and one male lamb a year old, for a burnt offering;OKCVದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಒಂದು ಕುರಿಮರಿ,
16one male goat for a sin offering;OKCVದೋಷಪರಿಹಾರಕ ಬಲಿಗಾಗಿ ಒಂದು ಹೋತ,
17for the peace offering: two oxen, five rams, five male goats, five year-old male lambs. This was Nahshon son of Amminadab's offering.OKCVಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರುಷದ ಐದು ಕುರಿಮರಿಗಳೂ ಸಮಾಧಾನದ ಬಲಿಗಾಗಿ ಸಮರ್ಪಿಸಬೇಕು. ಇದು ಅಮ್ಮೀನಾದಾಬನ ಮಗ ನಹಶೋನನ ಅರ್ಪಣೆಯು.
18On the second day Nethanel son of Zuar, the leader of Issachar, presented an offering.OKCVಎರಡನೆಯ ದಿವಸದಲ್ಲಿ ಇಸ್ಸಾಕಾರನ ಗೋತ್ರದ ಪ್ರಧಾನನಾಗಿರುವ ಚೂವಾರನ ಮಗ ನೆತನೆಯೇಲ್ ಅರ್ಪಿಸಿದನು.
19His offering: one silver plate weighing about three and a quarter pounds, one silver bowl weighing about one and three-quarter pounds, both filled with fine flour mixed with oil for a grain offering.OKCVಅವನ ಅರ್ಪಣೆ ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಒಂದು ಬೆಳಿಯ್ಳ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
20One gold dish weighing about four ounces, full of incense;OKCVಧೂಪದಿಂದ ತುಂಬಿದ್ದ ಹತ್ತು ಶೆಕೆಲ್ ತೂಕದ ಬಂಗಾರದ ಒಂದು ಚಮಚ,
21one young bull, one ram, and one male lamb a year old, for a burnt offering;OKCVದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,
22one male goat for a sin offering;OKCVಪಾಪ ಪರಿಹಾರದ ಬಲಿಗಾಗಿ ಒಂದು ಹೋತ,
23for the peace offering: two oxen, five rams, five male goats, five year-old male lambs. This was Nethanel son of Zuar's offering.OKCVಸಮಾಧಾನದ ಬಲಿಗಳ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು. ಇದು ಚೂವಾರನ ಮಗ ನೆತನೆಯೇಲ್ ಇವನ ಅರ್ಪಣೆಯು.
24On the third day it was Eliab son of Helon, the leader of the sons of Zebulun.OKCVಮೂರನೆಯ ದಿವಸದಲ್ಲಿ ಜೆಬುಲೂನ್ ಮಕ್ಕಳಿಗೆ ಪ್ರಧಾನನಾಗಿರುವ ಹೇಲೋನನ ಮಗ ಎಲೀಯಾಬನು ಅರ್ಪಿಸಿದ್ದು.
25His offering: one silver plate weighing about three and a quarter pounds, one silver basin weighing about one and three-quarter pounds, both full of fine flour mixed with oil for a grain offering;OKCVಅವನ ಅರ್ಪಣೆ ಏನೆಂದರೆ: ದೇವರ ಸೇವೆಗೆ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
26one gold dish weighing about four ounces, full of incense;OKCVಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,
27one young bull, one ram, and one male lamb a year old, for a burnt offering;OKCVದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,
28one male goat for a sin offering;OKCVದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ,
29for the peace offering sacrifice: two oxen, five rams, five male goats, five male lambs a year old. This was Eliab son of Helon's offering.OKCVಮತ್ತು ಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು. ಇದು ಹೇಲೋನನ ಮಗ ಎಲೀಯಾಬನ ಸಮರ್ಪಣೆಯು.
30On the fourth day it was Elizur son of Shedeur, the leader of the sons of Reuben.OKCVನಾಲ್ಕನೆಯ ದಿನದಲ್ಲಿ ರೂಬೇನನ ಮಕ್ಕಳಿಗೆ ಪ್ರಧಾನನಾಗಿರುವ ಶೆದೇಯೂರನ ಮಗ ಎಲೀಚೂರನು ಅರ್ಪಿಸಿದನು.
31His offering: one silver plate, about three and a quarter pounds, and one silver basin, about one and three-quarter pounds—both full of fine flour mixed with oil for a grain offering.OKCVಅವನ ಅರ್ಪಣೆಯು ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
32One gold dish weighing about four ounces, full of incense;OKCVಧೂಪದಿಂದ ತುಂಬಿದ್ದ ಹತ್ತು ಶೆಕೆಲ್ ತೂಕದ ಬಂಗಾರದ ಒಂದು ಚಮಚ,
33one young bull, one ram, and one male lamb a year old, for a burnt offering;OKCVದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,
34one male goat for a sin offering;OKCVಪಾಪ ಪರಿಹಾರದ ಬಲಿಗಾಗಿ ಒಂದು ಹೋತವನ್ನೂ,
35and for the peace offering sacrifice: two oxen, five rams, five male goats, five male lambs a year old. This was Elizur son of Shedeur's offering.OKCVಸಮಾಧಾನದ ಬಲಿಗಾಗಿ ಎರಡು ಹೋರಿಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು. ಇದು ಶೆದೇಯೂರನ ಮಗ ಎಲೀಚೂರನ ಅರ್ಪಣೆಯು.
36On the fifth day it was Shelumiel son of Zurishaddai, the leader of the sons of Simeon.OKCVಐದನೆಯ ದಿನದಲ್ಲಿ ಸಿಮೆಯೋನನ ಗೋತ್ರದ ಪ್ರಧಾನನಾಗಿರುವ ಚುರೀಷದ್ದೈಯನ ಮಗ ಶೆಲುಮೀಯೇಲನು ಅರ್ಪಿಸಿದನು.
37His offering: one silver plate, about three and a quarter pounds, one silver basin, about one and three-quarter pounds, both full of fine flour mixed with oil for a grain offering.OKCVಅವನ ಅರ್ಪಣೆಯು ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಒಂದು ಬೆಳಿಯ್ಳ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
38One gold dish weighing about four ounces, full of incense;OKCVಧೂಪದಿಂದ ತುಂಬಿದ್ದ ಹತ್ತು ಶೆಕೆಲ್ ತೂಕದ ಬಂಗಾರದ ಒಂದು ಚಮಚ,
39one young bull, one ram, and one male lamb a year old, for a burnt offering;OKCVದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,
40one male goat for a sin offering;OKCVಪಾಪ ಪರಿಹಾರದ ಬಲಿಗಾಗಿ ಒಂದು ಹೋತವನ್ನೂ,
41for the sacrifice of peace offerings: two oxen, five rams, five male goats, five year-old male lambs. This was Shelumiel son of Zurishaddai's offering.OKCVಸಮಾಧಾನದ ಬಲಿಗಾಗಿ ಎರಡು ಹೋರಿಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು. ಇದು ಚುರೀಷದ್ದೈಯನ ಮಗ ಶೆಲುಮೀಯೇಲನ ಅರ್ಪಣೆಯು.
42On the sixth day it was Eliasaph son of Deuel, the leader of the sons of Gad.OKCVಆರನೆಯ ದಿನದಲ್ಲಿ ಗಾದನ ಗೋತ್ರದ ಪ್ರಧಾನನಾಗಿರುವ ದೆವುಯೇಲನ ಮಗ ಎಲ್ಯಾಸಾಫನು ಅರ್ಪಿಸಿದನು.
43His offering was one silver plate, about three and a quarter pounds, and one silver basin, about one and three-quarter pounds, both filled with fine flour mixed with oil for a grain offering.OKCVಅವನ ಅರ್ಪಣೆಯು ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
44One gold dish weighing about four ounces, full of incense;OKCVಧೂಪದಿಂದ ತುಂಬಿದ್ದ ಹತ್ತು ಶೆಕೆಲ್ ತೂಕದ ಬಂಗಾರದ ಒಂದು ಚಮಚ,
45one young bull, one ram, and one male lamb a year old, for a burnt offering;OKCVದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,
46one male goat for a sin offering;OKCVದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ,
47for the peace offering: two oxen, five rams, five male goats, five male yearling lambs. This was Eliasaph son of Deuel's offering.OKCVಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರುಷದ ಐದು ಕುರಿಮರಿಗಳು. ಇದು ದೆವುಯೇಲನ ಮಗ ಎಲ್ಯಾಸಾಫನ ಅರ್ಪಣೆಯು.
48On the seventh day it was Elishama son of Ammihud, the leader of the sons of Ephraim.OKCVಏಳನೆಯ ದಿನದಲ್ಲಿ ಎಫ್ರಾಯೀಮ್ ಗೋತ್ರದ ಪ್ರಧಾನನಾದ ಅಮ್ಮೀಹೂದನ ಮಗ ಎಲೀಷಾಮನು ಅರ್ಪಿಸಿದನು.
49His offering: one silver plate, about three and a quarter pounds, and one silver basin, about one and three-quarter pounds, both filled with fine flour mixed with oil for a grain offering;OKCVಅವನ ಅರ್ಪಣೆ ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧಸ್ಥಳದ ಪ್ರಕಾರ 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
50one gold dish weighing about four ounces, full of incense;OKCVಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,
51one young bull, one ram, and one male lamb a year old, for a burnt offering;OKCVದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಒಂದು ಕುರಿಮರಿ,
52one male goat for a sin offering;OKCVದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ,
53for the sacrifice of peace offerings: two oxen, five rams, five male goats, five male lambs a year old. This was Elishama son of Ammihud's offering.OKCVಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು. ಇದು ಅಮ್ಮೀಹೂದನ ಮಗ ಎಲೀಷಾಮನ ಅರ್ಪಣೆಯು.
54On the eighth day it was Gamaliel son of Pedahzur, the leader of the sons of Manasseh.OKCVಎಂಟನೆಯ ದಿನದಲ್ಲಿ ಮನಸ್ಸೆ ಗೋತ್ರದ ಪ್ರಧಾನನಾದ ಪೆದಾಚೂರನ ಮಗ ಗಮಲಿಯೇಲನು ಅರ್ಪಿಸಿದನು.
55His offering: one silver plate, about three and a quarter pounds, and one silver basin, about one and three-quarter pounds, both full of fine flour mixed with oil for a grain offering.OKCVಅವನ ಅರ್ಪಣೆಯು ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
56One gold dish weighing about four ounces, full of incense;OKCVಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,
57one young bull, one ram, and one male lamb a year old, for a burnt offering;OKCVದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಒಂದು ಕುರಿಮರಿ,
58one male goat for a sin offering;OKCVದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ,
59for the peace offering: two oxen, five rams, five male goats, five year-old male lambs. Offering of Gamaliel son of Pedahzur.OKCVಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರುಷದ ಐದು ಕುರಿಮರಿಗಳು. ಇದು ಪೆದಾಚೂರನ ಮಗ ಗಮಲಿಯೇಲನ ಅರ್ಪಣೆಯು.
60On the ninth day it was Abidan son of Gideoni, the leader of the sons of Benjamin.OKCVಒಂಬತ್ತನೆಯ ದಿನದಲ್ಲಿ ಬೆನ್ಯಾಮೀನನ ಗೋತ್ರದ ಪ್ರಧಾನನಾದ ಗಿದ್ಯೋನಿಯ ಮಗ ಅಬೀದಾನನು ಅರ್ಪಿಸಿದನು.
61His offering: one silver plate, about three and a quarter pounds, one silver basin, about one and three-quarter pounds, both full of fine flour mixed with oil for a grain offering.OKCVಅವನ ಅರ್ಪಣೆಯು ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
62One gold dish weighing about four ounces, full of incense;OKCVಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,
63one young bull, one ram, and one male lamb a year old, for a burnt offering;OKCVದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಒಂದು ಕುರಿಮರಿ,
64one male goat for a sin offering;OKCVದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ,
65for the peace-offering sacrifice: two oxen, five rams, five male goats, five yearling male lambs. This was Abidan son of Gideoni's offering.OKCVಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರುಷದ ಐದು ಕುರಿಮರಿಗಳು. ಇದು ಗಿದ್ಯೋನಿಯ ಮಗ ಅಬೀದಾನನ ಅರ್ಪಣೆಯು.
66On the tenth day it was Ahiezer son of Ammishaddai, the leader of the sons of Dan.OKCVಹತ್ತನೆಯ ದಿನದಲ್ಲಿ ದಾನನ ಗೋತ್ರದ ಪ್ರಧಾನವಾದ ಅಮ್ಮೀಷದ್ದೈಯನ ಮಗ ಅಹೀಗೆಜೆರನು ಅರ್ಪಿಸಿದನು.
67His offering: one silver plate weighing about three and a quarter pounds, one silver basin weighing about one and three-quarter pounds, both full of fine flour mixed with oil for a grain offering.OKCVಅವನ ಅರ್ಪಣೆಯು ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
68One gold dish weighing about four ounces, full of incense;OKCVಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,
69one young bull, one ram, and one male lamb a year old, for a burnt offering;OKCVದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,
70one male goat for a sin offering;OKCVದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ,
71for the peace-offering sacrifice: two oxen, five rams, five male goats, five male year-old lambs. This was Ahiezer son of Ammishaddai's offering.OKCVಸಮಾಧಾನದ ಬಲಿಗಾಗಿ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರುಷದ ಐದು ಕುರಿಮರಿಗಳು. ಇದು ಅಮ್ಮೀಷದ್ದೈಯನ ಮಗ ಅಹೀಗೆಜೆರನ ಅರ್ಪಣೆಯು.
72On the eleventh day it was Pagiel son of Ochran, the leader of the sons of Asher.OKCVಹನ್ನೊಂದನೆಯ ದಿನದಲ್ಲಿ ಆಶೇರನ ಗೋತ್ರದ ಪ್ರಧಾನನಾದ ಒಕ್ರಾನನ ಮಗ ಪಗೀಯೇಲನು ಅರ್ಪಿಸಿದನು.
73He offered a silver plate, about three and a quarter pounds, and a silver basin, about one and three-quarter pounds, both filled with fine flour mixed with oil for a grain offering;OKCVಅವನ ಅರ್ಪಣೆಯು ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ತಟ್ಟೆ, ಪರಿಶುದ್ಧಸ್ಥಳದ ಪ್ರಕಾರ 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು.
74one gold dish weighing about four ounces, full of incense;OKCVಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,
75one young bull, one ram, and one male lamb a year old, for a burnt offering;OKCVದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,
76one male goat for a sin offering;OKCVದೋಷಪರಿಹಾರಕ ಬಲಿಗಾಗಿ ಒಂದು ಹೋತ,
77and for the sacrifice of peace offerings: two oxen, five rams, five male goats, five male lambs a year old. The offering of Pagiel son of Ochran.OKCVಸಮಾಧಾನದ ಬಲಿಗಾಗಿ ಒಂದು ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು. ಇದು ಒಕ್ರಾನನ ಮಗ ಪಗೀಯೇಲನ ಅರ್ಪಣೆಯು.
78On the twelfth day it was Ahira son of Enan, the leader of the sons of Naphtali.OKCVಹನ್ನೆರಡನೆಯ ದಿನದಲ್ಲಿ ನಫ್ತಾಲಿಯ ಗೋತ್ರದ ಪ್ರಧಾನನಾದ ಏನಾನನ ಮಗ ಅಹೀರನು ಅರ್ಪಿಸಿದನು.
79His offering: one silver plate, about three and a quarter pounds, and one silver basin, about one and three-quarter pounds, both filled with fine flour mixed with oil for a grain offering.OKCVಅವನ ಅರ್ಪಣೆಯು ಏನೆಂದರೆ: ಪರಿಶುದ್ಧಸ್ಥಳದ ಸಮರ್ಪಣೆ ಮಾಡಬೇಕಾದ ತೂಕ ನೇಮಕವಾದ ಪ್ರಕಾರ, 130 ಶೆಕೆಲ್ ತೂಕದ ಬೆಳ್ಳಿಯ ತಟ್ಟೆ, 70 ಶೆಕೆಲ್ ತೂಕದ ಬೆಳ್ಳಿಯ ಒಂದು ಬಟ್ಟಲು, ಧಾನ್ಯ ಸಮರ್ಪಣೆಗಾಗಿ ಈ ಎರಡೂ ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ತುಂಬಿದ್ದವು,
80One gold dish weighing about four ounces, full of incense;OKCVಧೂಪದಿಂದ ತುಂಬಿದ್ದ 10 ಶೆಕೆಲ್ ತೂಕದ ಬಂಗಾರದ ಒಂದು ಚಮಚ,
81one young bull, one ram, and one male lamb a year old, for a burnt offering;OKCVದಹನಬಲಿಗಾಗಿ ಒಂದು ಎಳೆಯ ಹೋರಿ, ಒಂದು ಟಗರು, ಒಂದು ವರ್ಷದ ಕುರಿಮರಿ,
82one male goat for a sin offering;OKCVದೋಷಪರಿಹಾರಕ ಬಲಿಗಾಗಿ ಒಂದು ಹೋತವನ್ನೂ,
83and for the peace-offering sacrifice: two oxen, five rams, five male goats, five male lambs a year old. Ahira son of Enan's offering.OKCVಸಮಾಧಾನದ ಸಮರ್ಪಣೆಯ ಎರಡು ಎತ್ತುಗಳೂ, ಐದು ಟಗರುಗಳೂ, ಐದು ಹೋತಗಳೂ, ಒಂದು ವರ್ಷದ ಐದು ಕುರಿಮರಿಗಳು. ಇದು ಏನಾನನ ಮಗ ಅಹೀರನ ಅರ್ಪಣೆಯು.
84This was the altar's dedication offering when it was anointed, from Israel's leaders: twelve silver plates, twelve silver basins, twelve gold dishes.OKCVಇದು ಬಲಿಪೀಠದ ಪ್ರತಿಷ್ಠೆಗಾಗಿ ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು: ಬೆಳ್ಳಿಯ 12 ತಟ್ಟೆಗಳೂ, ಬೆಳ್ಳಿಯ 12 ಬಟ್ಟಲುಗಳೂ, ಬಂಗಾರದ 12 ಚಮಚಗಳೂ,
85Each silver plate weighed about three and a quarter pounds, each basin about one and three-quarter pounds; all the silver of the vessels totaled about sixty pounds.OKCVಬೆಳ್ಳಿಯ ಒಂದೊಂದು ತಟ್ಟೆಗಳ ತೂಕವು 130 ಶೆಕೆಲ್, ಒಂದೊಂದು ಬಟ್ಟಲಿನ ತೂಕವು 70 ಶೆಕೆಲ್. ಬೆಳ್ಳಿಯ ಎಲ್ಲಾ ಸಾಮಗ್ರಿಗಳ ತೂಕ ಪರಿಶುದ್ಧಸ್ಥಳದ ನೇಮದ ಪ್ರಕಾರ 2,400 ಶೆಕೆಲ್.
86The twelve gold dishes full of incense weighed about four ounces each; all the gold totaled about three pounds.OKCVಧೂಪ ತುಂಬಿದ್ದ 12 ಬಂಗಾರದ ಚಮಚಗಳು, ಪರಿಶುದ್ಧಸ್ಥಳದ ಪ್ರಕಾರ ಒಂದೊಂದಕ್ಕೆ 10 ಚಮಚಗಳ ಬಂಗಾರವೆಲ್ಲಾ 120 ಶೆಕೆಲ್,
87All the cattle for the burnt offering: twelve bulls, twelve rams, twelve year-old male lambs, with their grain offering; and twelve male goats for the sin offering.OKCVದಹನಬಲಿಗಾಗಿ ಇರುವ ಒಟ್ಟು ಪಶುಗಳು: 12 ಹೋರಿಗಳು, 12 ಟಗರುಗಳು, ಒಂದು ವರ್ಷದ ಕುರಿಮರಿಗಳು 12, ಅವುಗಳೊಂದಿಗೆ ಧಾನ್ಯ ಸಮರ್ಪಣೆ. ದೋಷಪರಿಹಾರಕ ಬಲಿಗಾಗಿ 12 ಹೋತಗಳು,
88All the cattle for the peace offering sacrifices: twenty-four bulls, sixty rams, sixty male goats, sixty male year-old lambs. This was the altar's dedication offering, after it was anointed.OKCVಸಮಾಧಾನದ ಬಲಿಗಾಗಿರುವ ಒಟ್ಟು ಪಶುಗಳು: 24 ಹೋರಿಗಳು, 60 ಟಗರುಗಳು, 60 ಹೋತಗಳು, ಒಂದು ವರ್ಷದ ಗಂಡು ಕುರಿಮರಿಗಳು 60. ಅದನ್ನು ಅಭಿಷೇಕಿಸಿದ ತರುವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆ ಇದಾಗಿತ್ತು.
89When Moses entered the tent of meeting to speak with our Father, he heard the voice speaking to him from above the mercy seat on the ark of the testimony, between the two cherubim—so our Father spoke with him.OKCVಮೋಶೆಯು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಾಗ, ಅವನು ಒಡಂಬಡಿಕೆಯ ಮಂಜೂಷದ ಮೇಲೆ ಇರುವ ಕರುಣಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವ ಧ್ವನಿಯನ್ನು ಮೋಶೆಯು ಕೇಳಿದನು. ಹೀಗೆ ದೇವರು ಅವನ ಸಂಗಡ ಮಾತನಾಡಿದರು.